Maharashtra

ಪಾಲ್ಘರ್ ಕಾಡಿನಲ್ಲಿ ಚಿರತೆಯೊಂದಿಗೆ ಹೋರಾಡಿದ 11 ವರ್ಷದ ಬಾಲಕ; ಆತನ ಜೀವ ಉಳಿಸಿದ್ದು ಸ್ಕೂಲ್ ಬ್ಯಾಗ್!
ಮಕ್ಕಳ ಗದ್ದಲದಿಂದ ಸುತ್ತಮುತ್ತಲಿನ ಜನರು ಸ್ಥಳಕ್ಕೆ ಧಾವಿಸಿದ್ದಾರೆ. ಇದರಿಂದಾಗಿ ಚಿರತೆ ಮತ್ತೆ ಕಾಡಿಗೆ ಓಡಿಹೋಗಿದೆ.

ಸ್ಥಳೀಯ ಸಂಸ್ಥೆ ಚುನಾವಣೆ: ಮಹಾರಾಷ್ಟ್ರ ಸಿಎಂ ಫಡ್ನವೀಸ್, ಇಬ್ಬರು ಸಚಿವರ ಸಂಬಂಧಿ ಅವಿರೋಧ ಆಯ್ಕೆ; ಪ್ರತಿಪಕ್ಷ ಕಿಡಿ
ಆಡಳಿತ ಪಕ್ಷವು ಇತರ ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮಾಡಲು ಹಣ ಬಲ ಮತ್ತು ಬೆದರಿಕೆ ಹಾಕುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಥಾಣೆ: 'ಮಹಾಯುತಿ'ಯಲ್ಲಿ ಬಿರುಕು, ಶಿಂಧೆ ತವರು ಕ್ಷೇತ್ರದಲ್ಲಿ ಬಿಜೆಪಿ- ಶಿವಸೇನೆ ಕಾರ್ಯಕರ್ತರ ನಡುವೆ ಘರ್ಷಣೆ!
ಪಕ್ಷದ ಇಬ್ಬರು ಪದಾಧಿಕಾರಿಗಳ ಮೇಲೆ ಬಿಜೆಪಿ ನಾಯಕ ಹಲ್ಲೆ ನಡೆಸಿರುವುದಾಗಿ ಶಿವಸೇನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ತದನಂತರ ಪೊಲೀಸರು ತೀರಾ ಗಂಭೀರವಲ್ಲದ (NC)ಪ್ರಕರಣ ದಾಖಲಿಸಿದ್ದಾರೆ.

Maharashtra: ಮರಾಠಿಯಲ್ಲಿ ಮಾತನಾಡದ ಕಾರಣ ರೈಲಿನಲ್ಲಿ ಥಳಿತ; ವಿದ್ಯಾರ್ಥಿ ಆತ್ಮಹತ್ಯೆ!
ಮೃತನನ್ನು ವಿದ್ಯಾರ್ಥಿ ಅರ್ನವ್ ಲಕ್ಷ್ಮಣ್ ಖೈರೆ ಎಂದು ಗುರುತಿಸಲಾಗಿದೆ. ಈತ ಮಂಗಳವಾರ ಸಂಜೆ ಕಲ್ಯಾಣ್ ಪೂರ್ವದಲ್ಲಿರುವ ತನ್ನ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದುಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾಯುತಿಯಲ್ಲಿ ಭಿನ್ನಮತ ಸ್ಫೋಟ: ಬಿಜೆಪಿಗೆ ಇನ್ಮುಂದೆ ಏಕನಾಥ್ ಶಿಂಧೆ ಅಗತ್ಯವಿಲ್ಲ; ಮೈತ್ರಿಕೂಟ ತೊರೆಯುವಂತೆ ಮನವಿ
ಬಿಜೆಪಿ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟದ ಭಾಗವಾಗಿವೆ.

ಮಹಾಯುತಿಯಲ್ಲಿ ಬಿರುಕು: ಶರದ್ ಪವಾರ್ ಎನ್ಸಿಪಿ ಜತೆ ಶಿಂಧೆ ಶಿವಸೇನೆ ಮೈತ್ರಿ!
ಈ ಹೊಸ ಮೈತ್ರಿಯು, ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ಅಜಿತ್ ಪವಾರ್ ಅವರ ಎನ್ಸಿಪಿಯ ವಿರುದ್ಧ ಸ್ಪರ್ಧಿಸಲಿದೆ.

'ಮುಸ್ಲಿಮರು ವಂದೇ ಮಾತರಂ ಪಠಣ ಮಾಡುವಂತಿಲ್ಲ': ಬಿಜೆಪಿ ಶಾಸಕರ ಪ್ರಸ್ತಾಪ ನಿರಾಕರಿಸಿದ ಅಬು ಅಜ್ಮಿ
ಮುಂಬೈನಲ್ಲಿರುವ ಎಸ್ಪಿ ನಾಯಕನ ನಿವಾಸದ ಬಳಿ ಶುಕ್ರವಾರ ಬೆಳಿಗ್ಗೆ ನಿಗದಿಯಾಗಿದ್ದ ಕಾರ್ಯಕ್ರಮಕ್ಕೆ ಅಜ್ಮಿ ಅವರನ್ನು ಸತಮ್ ಆಹ್ವಾನಿಸಿದ್ದರು.

Maharashtra: ಅಜಿತ್ ಪವಾರ್ ಪುತ್ರ ಪಾರ್ಥ್ ಪವಾರ್ 'ಭಾಗಿ' ಎನ್ನಲಾದ ಪುಣೆ ಅಕ್ರಮ ಭೂ ವ್ಯವಹಾರ; ತನಿಖೆಗೆ ಫಡ್ನವೀಸ್ ಆದೇಶ!
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಕಂದಾಯ) ವಿಕಾಸ್ ಖರ್ಗೆ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಂಬೆ ಹೈಕೋರ್ಟ್ ಹೊಸ ಕಟ್ಟಡವು ನ್ಯಾಯ ದೇಗುಲವಾಗಿರಬೇಕೇ ಹೊರತು 7-ಸ್ಟಾರ್ ಹೋಟೆಲ್ ಅಲ್ಲ: ಸಿಜೆಐ ಗವಾಯಿ
ಹೊಸ ಕಟ್ಟಡವು ಸಾಮ್ರಾಜ್ಯಶಾಹಿ ರಚನೆಯನ್ನು ಚಿತ್ರಿಸಬಾರದು ಮತ್ತು ಸಂವಿಧಾನದಲ್ಲಿ ಅಳವಡಿಸಲಾಗಿರುವ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಅನುಗುಣವಾಗಿರಬೇಕು..

