Maharashtra

ಮಹಾರಾಷ್ಟ್ರದ ಎಲ್ಲಾ ಶಾಲೆಗಳಿಗೆ 'ವಂದೇ ಮಾತರಂ' ಪೂರ್ಣ ಹಾಡಲು ಸೂಚನೆ
ದೇಶ

ಈ ಕ್ರಮವನ್ನು ಸಮಾಜವಾದಿ ಪಕ್ಷ(ಎಸ್‌ಪಿ)ದ ನಾಯಕ ಅಬು ಅಜ್ಮಿ ವಿರೋಧಿಸಿದ್ದು, ಅವರು ಪ್ರತಿಯೊಬ್ಬರ ಧಾರ್ಮಿಕ ನಂಬಿಕೆ ವಿಭಿನ್ನವಾಗಿರುವುದರಿಂದ ವಂದೇ ಮಾತರಂ ಹಾಡನ್ನು ಕಡ್ಡಾಯಗೊಳಿಸಬಾರದು ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ವೈದ್ಯೆ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 'ಆಕೆಯೇ S**x ಗೆ ಪೀಡಿಸುತ್ತಿದ್ದಳು' ಎಂದ ಆರೋಪಿ!

ಇಬ್ಬರು ಪೊಲೀಸ್ ಅಧಿಕಾರಿಗಳು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಕಿರುಕುಳ ಹಾಗೂ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.

ವಿವಾಹೇತರ ಸಂಬಂಧ ತಂದ ಆಪತ್ತು: ಮಹಿಳೆಗಾಗಿ ಮಹಾರಾಷ್ಟ್ರದಿಂದ ಬಂದು ಬೀದರ್ ನಲ್ಲಿ ಬೀದಿ ಹೆಣವಾದ ಯುವಕ! Video
ರಾಜ್ಯ

ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ನಾಗನಪಲ್ಲಿಯಲ್ಲಿ, ಅಕ್ರಮ ಸಂಬಂಧದ ಶಂಕೆಯ ಮೇಲೆ ಮಹಾರಾಷ್ಟ್ರ ಮೂಲದ ಯುವಕನನ್ನು ಮಹಿಳೆಯ ಕುಟುಂಬಸ್ಥರು ಬಡಿದು ಕೊಲೆ ಮಾಡಿದ್ದಾರೆ.

ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ; ಅವಳಿ ಹೆಣ್ಣು ಮಕ್ಕಳ 'ಕತ್ತು ಸೀಳಿ' ಕೊಂದ ಕಟುಕ ತಂದೆ!

ಆರೋಪಿಯನ್ನು ವಾಶಿಮ್ ಜಿಲ್ಲೆಯ ನಿವಾಸಿ ರಾಹುಲ್ ಚವಾಣ್ ಎಂದು ಗುರುತಿಸಲಾಗಿದೆ.

Watch | ಇಬ್ಬರು ಪೊಲೀಸ್ ಅಧಿಕಾರಿಗಳಿಂದ ಅತ್ಯಾಚಾರ; ಕೈ ಮೇಲೆ ಡೆತ್ ನೋಟ್ ಬರೆದು ವೈದ್ಯೆ ಆತ್ಮಹತ್ಯೆ!
ವಿಡಿಯೋ

Maharashtra: ಮಹಿಳಾ ಡಾಕ್ಟರ್ ಆತ್ಮಹತ್ಯೆ ಪ್ರಕರಣ, ಓರ್ವನ ಬಂಧನ; ಪ್ರಮುಖ ಆರೋಪಿಗಾಗಿ ಪೊಲೀಸರ ಶೋಧ! Video

ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಫಾಲ್ತಾನ್‌ನಲ್ಲಿ 26 ವರ್ಷದ ಮಹಿಳಾ ಡಾಕ್ಟರ್ ಏಳು ಸಾಲಿನ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಹಾರಾಷ್ಟ್ರ: ಇಬ್ಬರು ಪೊಲೀಸ್ ಅಧಿಕಾರಿಗಳಿಂದ ಅತ್ಯಾಚಾರ, ಕಿರುಕುಳ; ಕೈ ಮೇಲೆ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ!

28 ವರ್ಷದ ವೈದ್ಯೆ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದಾನೆ ತನ್ನ ಮೇಲೆ ಐದು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಅಪಘಾತ: ಕರ್ನಾಟಕದ ನಾಲ್ವರು ಸಾವು, ಇಬ್ಬರಿಗೆ ಗಾಯ

ಮೃತರು ವಿಜಯಪುರ ಸಮೀಪದ ಪ್ರಸಿದ್ಧ ದೇವಸ್ಥಾನ ಹುಲಜಂತಿಯ ಮಾಳಿಂಗರಾಯನ ಜಾತ್ರೆಗೆ ಹೋಗಿ ಬರುವಾಗ ಅಪಘಾತ ಸಂಭವಿಸಿದೆ.

News headlines 20-10-2025 | ದಕ್ಷಿಣ ಕನ್ನಡ ಜಿಲ್ಲೆಗೆ ವೈದ್ಯಕೀಯ ಕಾಲೇಜು ಘೋಷಣೆ, ಸುಳ್ಳು ಸುದ್ದಿ ಹರಡಿದರೆ ಕೇಸ್- ಸಿದ್ದರಾಮಯ್ಯ; ವೇತನ ನೀಡದೆ ಕಿರುಕುಳ: ಇಂಜಿನಿಯರ್ ಆತ್ಮಹತ್ಯೆ; ಅತಿವೃಷ್ಟಿ: ರಾಜ್ಯಕ್ಕೆ 300 ಕೋಟಿ, ಮಹಾರಾಷ್ಟ್ರಕ್ಕೆ 1,500 ಕೋಟಿ ರೂ ಕೇಂದ್ರ ಪರಿಹಾರ