Maharashtra

ರೇಪ್ ಅಪರಾಧಿಗಳಿಗೆ ರಜೆ ರದ್ದುಗೊಳಿಸಲು ಕಾನೂನಿಗೆ ತಿದ್ದುಪಡಿ ತಂದ 'ಮಹಾ'ಸರ್ಕಾರ
ಜೈಲು ಶಿಕ್ಷೆ ಅನುಭವಿಸುತ್ತಿರುವ ಅತ್ಯಾಚಾರ ಅಪರಾಧಿಗಳಿಗೆ ನೀಡಲಾಗುವ ರಜೆಯನ್ನು ರದ್ದುಗೊಳಿಸಲು ಮಹಾರಾಷ್ಟ್ರ ಸರ್ಕಾರ ಮಾದರಿ ಕ್ರಮ ಕೈಗೊಂಡಿದ್ದು, ಕಾರಾಗೃಹ ಕೈಪಿಡಿಗೆ 30 ತಿದ್ದುಪಡಿ ತಂದಿದೆ.

ಇಸಿಸ್ ಬೆಂಬಲಿತ 94 ವೆಬ್ ಸೈಟ್ ಗಳು ಸ್ಥಗಿತ
ವಿಶ್ವಕ್ಕೆ ಬೆದರಿಕೆ ಒಡ್ಡಿರುವ ಭಯೋತ್ಪಾದಕ ಸಂಘಟನೆ ಇಸಿಸ್ ಅನ್ನು ಬೆಂಬಲಿಸುತ್ತಿದ್ದ 94 ಅಂತರ್ಜಾಲ ತಾಣಗಳನ್ನು ಮಹಾರಾಷ್ಟ್ರ ಸರ್ಕಾರ ಭಾನುವಾರ ಸ್ಥಗಿತಗೊಳಿಸಿದೆ..

ಗಂಡ ಮಾಡಿದ ಸಾಲ ತೀರಿಸಲು ಹೆಂಡತಿಯನ್ನು ಸೆಕ್ಸ್ ಗೆ ಒತ್ತಾಯಿಸಿದ ಪಂಚಾಯಿತಿ!
ಗಂಡ ಮಾಡಿದ ಆರು ಲಕ್ಷ ರೂಪಾಯಿ ಸಾಲವನ್ನ ತೀರಿಸಲು ವಿಫಲವಾದ್ದರಿಂದ, ಪಂಚಾಯಿತಿಯು ಆತನ ಹೆಂಡತಿಯಿಂದ ಲೈಂಗಿಕ ಸುಖ ನೀಡುವಂತೆ ....

ಉತ್ತರದಲ್ಲಿ ದೀರ್ಘಾವಧಿ ದಾಂಪತ್ಯ!
ನಲವತ್ತು ವರ್ಷಕ್ಕಿಂತ ಅಧಿಕ ಕಾಲ ದಾಂಪತ್ಯ ಜೀವನ ಅನುಭವಿಸುವ ಸತಿಪತಿಗಳ ಸಂಖ್ಯೆ ದೇಶದಲ್ಲಿ ದಕ್ಷಿಣ ರಾಜ್ಯಗಳಿಗೆ ಹೋಲಿಸಿದರೆ, ಉತ್ತರದಲ್ಲೇ ಹೆಚ್ಚು!...

ಗಡಿಗಾಗಿ ಮತ್ತೆ ಮಹಾ ಕ್ಯಾತೆ: ಬೆಳಗಾವಿ ನಮ್ಮದು ಎಂದ ಮಹಾ ಸಿಎಂ
ರಾಜ್ಯದಲ್ಲಿ ಗಡಿ ಕ್ಯಾತೆ ಮತ್ತೆ ಆರಂಭವಾಗಿದೆ. ಈ ಬಾರಿ ಶುರು ಮಾಡಿದ್ದು ಸ್ವತಃ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್! ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್ ನಮ್ಮದೇ. ಕಟ್ಟ ಕಡೆಯ ಮರಾಠಿ...

ಮಹಾರಾಷ್ಟ್ರ ವಿರುದ್ಧ ಸಚಿವರ ಗರಂ
ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ಬೆಳಗಾವಿ ಗಡಿ ವಿವಾದದ ಉಸ್ತುವಾರಿ ಸಚಿವರಾಗುತ್ತಿದ್ದಂತೆ ಮಹಾರಾಷ್ಟದ ವಿರುದ್ಧ ಗುಡುಗಿದ್ದಾರೆ.

ಎಚ್ ಕೆ ಪಾಟೀಲ್ ಗಡಿ ಉಸ್ತುವಾರಿ ಸಚಿವ
ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಪ್ರತ್ಯೇಕವಾಗಿ ಉಸ್ತುವಾರಿ ಸಚಿವರನ್ನು ನೇಮಿಸಿ ಸರ್ಕಾರ...

ಗರ್ಭಿಣಿ ಮಹಿಳೆ ಮೇಲೆ ಗ್ಯಾಂಗ್‌ರೇಪ್, ಮೂವರ ಬಂಧನ
ಮಹಾರಾಷ್ಟ್ರದ ಪರ್ಭನಿ ಜಿಲ್ಲೆಯ ಖೆದುಲಾಪತಿ ಗ್ರಾಮದಲ್ಲಿ ಮಂಗಳವಾರ ಆರು ತಿಂಗಳ ಗರ್ಭಿಣಿ ಮಹಿಳೆ ಮೇಲೆ ದರೋಡೆಕೊರರು...

ನೆಹರೂ ನೀತಿ ಬಗ್ಗೆ ಟೀಕೆ; ಕಾಂಗ್ರೆಸ್ ಮುಖವಾಣಿಯಲ್ಲಿಯೇ ಪಕ್ಷಕ್ಕೆ ಮುಖಭಂಗ
ಕಾಂಗ್ರೆಸ್ ಪಕ್ಷದ ಮುಖವಾಣಿಯಲ್ಲಿ ಪ್ರಕಟವಾದ ಲೇಖನವೊಂದರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ನೆಹರೂ ನೀತಿಯನ್ನು ಟೀಕಿಸಲಾಗಿದೆ...

