Maharashtra

ಮುಳುವಾಯ್ತು ಇನ್‌ಸ್ಟಾಗ್ರಾಂ ಸ್ನೇಹ: Friendship Day ಪಾರ್ಟಿ, ಅಪ್ರಾಪ್ತೆ ಕಿಡ್ನಾಪ್, 2 ದಿನ ಅತ್ಯಾಚಾರ, ಪತ್ತೆಯಾಗಿದ್ದೇ ರೋಚಕ!
ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ 20 ವರ್ಷದ ವಿದ್ಯಾರ್ಥಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಪೊಲೀಸರು ಬಾಲಕಿಯನ್ನು ರಕ್ಷಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಮಹಾರಾಷ್ಟ್ರ: ಇಬ್ಬರಿಂದ ಪಾದ ತೊಳೆಸಿಕೊಂಡ ಕೈ ನಾಯಕ ನಾನಾ ಪಟೋಲೆ! Video ವೈರಲ್; ಇದೇ ಕಾಂಗ್ರೆಸ್ ಸಂಸ್ಕೃತಿ ಎಂದ ಬಿಜೆಪಿ!
ಪಟೋಲೆ ಸೋಫಾದಲ್ಲಿ ಕುಳಿತಿರುವಾಗ ಇಬ್ಬರು ವ್ಯಕ್ತಿಗಳು ಅವರ ಪಾದಗಳನ್ನು ತೊಳೆಯುತ್ತಿರುವುದು ಮತ್ತು ಅವರ ಮೇಲೆ ಹಾಗೂ ಪಾದಗಳ ಮೇಲೆ ಹೂವುಗಳನ್ನು ಸುರಿಸುತ್ತಿರುವುದು ಕಂಡುಬರುತ್ತದೆ.

Watch | ಮಹಾರಾಷ್ಟ್ರ: ಕಟ್ಟಡ ಕುಸಿದು ಒಂಬತ್ತು ಮಂದಿ ಸಾವು

ಮಹಾರಾಷ್ಟ್ರ: ಭಿವಂಡಿಯಲ್ಲಿ ಕಟ್ಟಡ ಕುಸಿತ; ಸಾವಿನ ಸಂಖ್ಯೆ ಒಂಬತ್ತಕ್ಕೆ ಏರಿಕೆ; ರಕ್ಷಣಾ ಕಾರ್ಯಾಚರಣೆಯ ವೇಳೆ NDRF ಅಧಿಕಾರಿಗೆ ಗಾಯ; Video
ಗುರುವಾರ ರಾತ್ರಿ 11.30 ರ ಸುಮಾರಿಗೆ ಬಾಲಾಜಿ ನಗರದ ಕೊಹಿನೂರ್ ಕಟ್ಟಡದ ಒಂದು ಭಾಗ ಕುಸಿದು ಬಿದ್ದಾಗ ಈ ಘಟನೆ ಸಂಭವಿಸಿದೆ. ರಕ್ಷಣಾ ತಂಡಗಳು ಆರು ಜನರ ಶವಗಳನ್ನು ಅವಶೇಷಗಳಿಂದ ಹೊರತೆಗೆದಿದ್ದಾರೆ.

ಸಚಿವರುಗಳಿಗೆ ಪತ್ರಿಕೆ, ಮ್ಯಾಗಜೀನ್: ಆನ್‌ಲೈನ್ ವ್ಯವಸ್ಥೆಗೆ ಬದಲಾಯಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧಾರ!
ಹೊಸ ವ್ಯವಸ್ಥೆಯಡಿ ಸಚಿವರು ಪತ್ರಿಕೆಗಳು ಮತ್ತು ಮ್ಯಾಗಜೀನ್ ಗಾಗಿ ಆನ್‌ಲೈನ್ ಚಂದಾದಾರಿಕೆಯನ್ನು ಪಡೆಯಬೇಕಾಗುತ್ತದೆ. ಇದಕ್ಕೆ ತಗಲುವ ವೆಚ್ಚ, ಬಿಲ್‌ಗಳನ್ನು ಸಲ್ಲಿಸಿದ ನಂತರ ಲಭ್ಯವಿರುವ ಕಚೇರಿ ವೆಚ್ಚದ ಅನುದಾನದಿಂದ ಆಯಾ ಆಡಳಿತಾತ್ಮಕ ಇಲಾಖೆಗಳು ಭರಿಸಲಿವೆ.

NEET ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್ ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ಮುಂದು!
ಗೃಹ ಖಾತೆಯನ್ನು ಹೊಂದಿರುವ ಫಡ್ನವೀಸ್, ರಾಜ್ಯದಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗಳನ್ನು ಹಿಂಪಡೆಯುವಂತೆ ಇಲಾಖೆಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೃಷ್ಣಾ ನದಿ ನೀರಿಗೆ ಮಹಾರಾಷ್ಟ್ರ ಕನ್ನ: ಹೊಸ ಯೋಜನೆ ಘೋಷಿಸಿದ ಫಡ್ನವೀಸ್; ಗಡಿ ಭಾಗದ ಜನರಲ್ಲಿ ಆತಂಕ
ಕೊಲ್ಹಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿ ದೀರ್ಘಕಾಲದ ನೀರಿನ ಸಮಸ್ಯೆಯನ್ನು ಪರಿಹರಿಸಲು 3,200 ಕೋಟಿ ರೂ.ಗಳ ಪ್ರವಾಹ ನಿರ್ವಹಣೆ ಮಿಷನ್ ಅನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸೋಮವಾರ ಘೋಷಿಸಿದ್ದಾರೆ.

ನನಗಾಗಿ ಎಲ್ಲವನ್ನೂ ತ್ಯಾಗ ಮಾಡಿದ್ದೀರಿ, ಆದರೆ ನಾನು..: ಮತ್ತೊಬ್ಬ ನೀಟ್ ವಿದ್ಯಾರ್ಥಿನಿ ದುರಂತ ಅಂತ್ಯ!
ಜಲಾಲ್ಪುರ ಗ್ರಾಮದ ನಿವಾಸಿ ಅಂಕಿತಾ ಸಾಂಗ್ಲೆ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ಪತ್ತೆಯಾಗಿದೆ.

ಮಹಾ'ಸಂಚಲನ: ರಾಷ್ಟ್ರ ರಾಜಕಾರಣಕ್ಕೆ ದೇವೇಂದ್ರ ಫಡ್ನವಿಸ್ ಶಿಫ್ಟ್?
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭಾನುವಾರ ಈ ಊಹಾಪೋಹಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

