Maharashtra

PM-ಕಿಸಾನ್ ಯೋಜನೆಯಡಿ ಮಹಾರಾಷ್ಟ್ರ ರೈತನಿಗೆ ಕೇವಲ '1 ಪೈಸೆ' ಜಮೆ; ಅನ್ನದಾತನಿಗೆ 'ಅಪಹಾಸ್ಯ'
ಪಿಎಂ-ಕಿಸಾನ್ ಯೋಜನೆಯಡಿಯಲ್ಲಿ ತನ್ನ ಬ್ಯಾಂಕ್ ಖಾತೆಗೆ ರೂ. 0.01 ಜಮೆ ಮಾಡಲಾಗಿದೆ ಎಂಬ ಸಂದೇಶವನ್ನು ನನ್ನ ತಾಯಿ ಲಕ್ಷ್ಮಿಬಾಯಿ ಸ್ವೀಕರಿಸಿದಾಗ ಕುಟುಂಬವು ದಿಗ್ಭ್ರಮೆಗೊಂಡಿತು ಎಂದು ಹೇಳಿದ್ದಾರೆ.
ಉದ್ಧವ್ ಠಾಕ್ರೆಗೆ ಮತ್ತೊಂದು ಶಾಕ್; ಕೌನ್ಸಿಲ್ ಉಪ ಸಭಾಪತಿ ಸ್ಥಾನಕ್ಕೆ ಮಹಾಯುತಿಯಿಂದ ಸಚಿನ್ ಅಹಿರ್ ನಾಮಪತ್ರ ಸಲ್ಲಿಕೆ!
ಆರು ಸಂಸದರು ಉದ್ಧವ್ ಠಾಕ್ರೆ ನೇತೃತ್ವದ ಪಕ್ಷವನ್ನು ತೊರೆದು ಆಡಳಿತಾರೂಢ ಶಿವಸೇನೆಗೆ ಸೇರಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ.

ಮಹಾರಾಷ್ಟ್ರದಾದ್ಯಂತ 1 ರಿಂದ 10 ನೇ ತರಗತಿಯವರೆಗೆ ಮರಾಠಿ ಕಡ್ಡಾಯ- ಶಿಕ್ಷಣ ಸಚಿವ ದಾದಾ ಭೂಸೆ
ಸರ್ಕಾರಿ ಆದೇಶ ಪಾಲಿಸಲು ವಿಫಲರಾದ ಸಂಸ್ಥೆಗಳ ಮಾನ್ಯತೆ ರದ್ದತಿಯನ್ನು ಎದುರಿಸಬೇಕಾಗುತ್ತದೆ ಎಂದು ಸಚಿವರು ಹೇಳಿದರು.

ನಾನು ಫಡ್ನವೀಸ್ 'ಹಿತೈಷಿ', ಅವರು ಪ್ರಧಾನಿ ಅಭ್ಯರ್ಥಿಯಾದರೆ ಬೆಂಬಲ; ಅಚ್ಚರಿ ಮೂಡಿಸಿದ ಉದ್ಧವ್ ಠಾಕ್ರೆ ಹೇಳಿಕೆ!
2029 ರಲ್ಲಿ ಫಡ್ನವೀಸ್ ಪ್ರಧಾನಿ ಹುದ್ದೆಯ ಸ್ಪರ್ಧೆಯಲ್ಲಿ ಇರದಂತೆ ನೋಡಿಕೊಳ್ಳಲು ಯೋಜನೆಗಳು ನಡೆಯುತ್ತಿವೆ ಎಂದು ಠಾಕ್ರೆ ಗಂಭೀರ ಆರೋಪ ಮಾಡಿದ್ದಾರೆ.

Video: ಹಲವು ವರ್ಷಗಳ ಬಳಿಕ ತ್ರಯಂಬಕೇಶ್ವರ ದೇಗುಲ ಅಮೃತಕುಂಡದಲ್ಲಿ ಶಿವಲಿಂಗ ದರ್ಶನ; ಭಕ್ತರಲ್ಲಿ ಸಂಭ್ರಮ
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ದೇವಾಲಯದ ಸಂರಕ್ಷಣಾ ಕಾರ್ಯದ ಅಂಗವಾಗಿ ಸುಮಾರು 65 ಅಡಿ ಆಳದ ಅಮೃತಕುಂಡದ ನೀರನ್ನು ಹೊರಹಾಕಿ ಸ್ವಚ್ಛತಾ ಕಾರ್ಯ ಕೈಗೊಂಡಿತ್ತು.

ಪ್ರವಾಸ ದುರಂತ: ರೆಸಾರ್ಟ್‌ನ ಈಜುಕೊಳದಲ್ಲಿ ಕೊಲ್ಹಾಪುರದ 25 ವರ್ಷದ ಯುವಕ ಮುಳುಗಿ ಸಾವು, Video
ಸಿಂಧುದುರ್ಗ ಜಿಲ್ಲೆಯ ಮಾಲವಣ್‌ನಲ್ಲಿರುವ ರೆಸಾರ್ಟ್‌ನ ಈಜುಕೊಳದಲ್ಲಿ 25 ವರ್ಷದ ಯುವಕ ಮುಳುಗಿ ಮೃತಪಟ್ಟಿದ್ದಾರೆ.

One Flight, Handshake: ಒಂದೇ ವಿಮಾನದಲ್ಲಿ ಫಡ್ನವೀಸ್, ಉದ್ಧವ್ ಠಾಕ್ರೆ! ಮುಂದೆ ಏನಾಯಿತು? ಈ Video ವೀಕ್ಷಿಸಿ...
ಫಡ್ನವೀಸ್ ಪೂರ್ವ ನಿಗದಿತ ಸರ್ಕಾರ ಮತ್ತು ಪಕ್ಷದ ಕಾರ್ಯಕ್ರಮಗಳಿಗಾಗಿ ತಮ್ಮ ತವರು ನಾಗ್ಪುರಕ್ಕೆ ಪ್ರಯಾಣಿಸುತ್ತಿದ್ದರು.

'ಕ್ಷಮಿಸಿ ಅಮ್ಮಾ': ವಿಡಿಯೋ ಮಾಡಿಟ್ಟು ಬಾವಿಗೆ ಹಾರಿ ಪ್ರಾಣ ಕಳೆದುಕೊಂಡ NEET ಮರು ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿ!
ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಪರೀಕ್ಷೆಯನ್ನು ಮೇ 3 ರಂದು ನಡೆಸಲಾಗಿತ್ತು. ಆದರೆ, ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಮೇರೆಗೆ ಮೇ 12ರಂದು ರದ್ದುಗೊಳಿಸಲಾಯಿತು.

ಮುಂಬೈನಲ್ಲಿ ಮುಂಗಾರು ಅಬ್ಬರ: 12 ಗಂಟೆಯಲ್ಲೇ 204.5 ಮಿ.ಮೀ ದಾಖಲೆಯ ಮಳೆ
ಮಹಾರಾಷ್ಟ್ರಕ್ಕೆ ಮುಂಗಾರು ಭರ್ಜರಿಯಾಗಿಯೇ ಎಂಟ್ರಿ ಕೊಟ್ಟಿದ್ದು, ನಗರದ ಹಲವು ಕಡೆ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹ ಉಂಟಾಯಿತು.

