ದೇಶಪ್ರಧಾನಿ ಮೋದಿ ವಿರುದ್ಧ ಮಾತನಾಡುವುದು ನಿಲ್ಲಿಸಿ, ಇಲ್ಲದೇ ಇದ್ದಲ್ಲಿ...: ಉದ್ಧವ್ ಗೆ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಎಚ್ಚರಿಕೆ!
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡಿದ್ದ ಶಿವಸೇನೆ ಉದ್ಧವ್ ಠಾಕ್ರೆ ಬಣ (ಯುಬಿಟಿ) ದ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ಎಚ್ಚರಿಕೆ ನೀಡಿದ್ದಾರೆ.