Maharastra

BMC Election: ಸ್ವತಂತ್ರವಾಗಿ ಸ್ಪರ್ಧಿಸಿದ್ದ ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್ಗೆ ಪ್ರಚಂಡ ಗೆಲುವು!
ಮಹಾರಾಷ್ಟ್ರ ಪುರಸಭೆ ಚುನಾವಣೆಯ ಫಲಿತಾಂಶಗಳು ಪ್ರಕಟವಾಗುತ್ತಿವೆ. ಜಲ್ನಾ ಕಾರ್ಪೊರೇಷನ್‌ನ ವಾರ್ಡ್‌ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದಾರೆ. ಶ್ರೀಕಾಂತ್ ಪಂಗಾರ್ಕರ್ ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದಾರೆ.

ಮಹಿಳಾ IPS ಅಧಿಕಾರಿಗೆ 'ಬೆದರಿಕೆ' ಆರೋಪ: ಮೌನ ಮುರಿದ ಸಚಿವ ಅಜಿತ್ ಪವಾರ್ ಹೇಳಿದ್ದೇನು? Video
ಮಹಾರಾಷ್ಟ್ರದ ಸೋಲಾಪುರದಲ್ಲಿ ಅಕ್ರಮ ಗಣಿಗಾರಿಕೆ ತಡೆಯಲು ಹೋದ ಮಹಿಳಾ ಐಪಿಎಸ್ ಅಂಜನಾ ಕೃಷ್ಣ ಅವರ ವಿರುದ್ಧ ವಾಗ್ವಾದ ನಡೆಸಿ ಬೆದರಿಕೆ ಹಾಕಿದ ಪ್ರಕರಣದ ಬಗ್ಗೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ.

Mumbai-Pune Expressway ಭೀಕರ ಅಪಘಾತ: 20ಕ್ಕೂ ಹೆಚ್ಚು ವಾಹನಗಳಿಗೆ ಗುದ್ದಿದ ಟ್ರಕ್; ಮಹಿಳೆ ಸಾವು, 20 ಮಂದಿಗೆ ಗಾಯ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಟ್ರಕ್ ಒಂದು 18 ರಿಂದ 20 ವಾಹನಗಳಿಗೆ ಗುದ್ದಿದೆ. ಅಪಘಾತದಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದ್ದು 19 ರಿಂದ 20 ಜನರು ಗಾಯಗೊಂಡಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿವೃತ್ತಿ ನಂತರ ಯಾವುದೇ ಸರ್ಕಾರಿ ಹುದ್ದೆ ಸ್ವೀಕರಿಸಲ್ಲ: ಸಿಜೆಐ ಬಿಆರ್ ಗವಾಯಿ ಶಪಥ
ಭಾರತದ ಮುಖ್ಯ ನ್ಯಾಯಮೂರ್ತಿ (CJI) ಬಿ.ಆರ್. ಗವಾಯಿ (BR Gavai) ಅವರು ತಮ್ಮ ನಿವೃತ್ತಿಯ ನಂತರ ಯಾವುದೇ ಸರ್ಕಾರಿ ಹುದ್ದೆಯನ್ನು ಸ್ವೀಕರಿಸುವುದಿಲ್ಲ ಎಂದು ಘೋಷಿಸಿದರು.

'ನಾವು ಹಿಂದಿ ವಿರೋಧಿಗಳಲ್ಲ...': ಎಂಕೆ ಸ್ಟಾಲಿನ್ ನಿಲುವಿನಿಂದ ಅಂತರ ಕಾಯ್ದುಕೊಂಡ ಉದ್ಧವ್ ಠಾಕ್ರೆ!
ಉದ್ಧವ್ ಮತ್ತು ರಾಜ್ ಠಾಕ್ರೆ ಹೊಸ ಶಿಕ್ಷಣ ನೀತಿಯಡಿಯಲ್ಲಿ ತ್ರಿಭಾಷಾ ನೀತಿಯನ್ನು ವಿರೋಧಿಸಿದರು.

ಭಾಷೆಯ ಆಧಾರದ ಮೇಲೆ BJP ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದೆ: ಉದ್ಧವ್ ಠಾಕ್ರೆ
ನಾವು ಯಾವುದೇ ಭಾಷೆಯನ್ನು ವಿರೋಧಿಸುವುದಿಲ್ಲ ಅಥವಾ ಯಾವುದೇ ಭಾಷೆಯನ್ನು ದ್ವೇಷಿಸುವುದಿಲ್ಲ ಎಂದು ಉದ್ಧವ್ ಠಾಕ್ರೆ ಹೇಳಿದರು.

ನಾಗ್ಪುರ ಹಿಂಸಾಚಾರ: ಬುಲ್ಡೋಜರ್ ನುಗ್ಗಿಸಿ ಪ್ರಮುಖ ಆರೋಪಿ ಫಹೀಮ್ ಖಾನ್ ಮನೆ ಕೆಡವಿದ ಫಡ್ನವಿಸ್ ಸರ್ಕಾರ, Video!
ನಾಗ್ಪುರದ ಮಹಾನಗರ ಪಾಲಿಕೆ ಅಧಿಕಾರಿಗಳು ಇಂದು ಫಹೀಮ್ ಖಾನ್ ಮನೆಯ ಅಕ್ರಮ ಭಾಗವನ್ನು ಕೆಡವಿದ್ದಾರೆ. ಮಾರ್ಚ್ 17ರಂದು ನಗರದಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರದಲ್ಲಿ ಖಾನ್ ಪ್ರಮುಖ ಆರೋಪಿಯಾಗಿದ್ದಾನೆ.

ಮಹಾರಾಷ್ಟ್ರ ಸಿಎಂ ಕಗ್ಗಂಟು: ಮೋದಿ, ಶಾ ನಿರ್ಧಾರವೇ ಅಂತಿಮ; ಕುರ್ಚಿ ಬಿಡಲು ಏಕನಾಥ್ ಶಿಂಧೆ ಒಪ್ಪಿಕೊಂಡಿದ್ದೇಗೆ?
ಮಹಾವಿಕಾಸ್ ಅಘಾಡಿ ರಾಜ್ಯದ ಅಭಿವೃದ್ಧಿಯಲ್ಲಿ ಸ್ಪೀಡ್ ಬ್ರೇಕರ್ ಆಗಿದ್ದು, ಅದನ್ನು ಸಾರ್ವಜನಿಕರು ದೂರ ಮಾಡಿದ್ದಾರೆ. ಈ ವೇಳೆ ಅವರು ಕೇವಲ ಇಂಗಿತದಲ್ಲಾದರೂ ಮುಖ್ಯಮಂತ್ರಿ ಹುದ್ದೆಯ ಹಕ್ಕನ್ನು ಕೈಬಿಟ್ಟರು.

300 ಕೋಟಿ ರೂ. ಆಸ್ತಿ ಲಪಟಾಯಿಸಲು 1 ಕೋಟಿ ಕೊಟ್ಟು ಮಾವನ ಹತ್ಯೆ ಮಾಡಿಸಿದ ಸೊಸೆ!
ನಾಗ್ಪುರದಲ್ಲಿ ಸಂಭವಿಸಿದ್ದ ಹಿಟ್&ರನ್ ಪ್ರಕರಣದ ಹಿಂದೆ ವ್ಯವಸ್ಥಿತ ಸಂಚು ಇದ್ದುದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

