Maharastra

ಲೋಕಾಪಾಲ ನೇಮಕಕ್ಕೆ ಆಗ್ರಹಿಸಿ ಜ.30 ರಿಂದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ
ಕೇಂದ್ರದಲ್ಲಿ ಲೋಕಾಪಾಲ ನೇಮಕಕ್ಕೆ ವಿಳಂಬ ನೀತಿ ಅನುಸರಿಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಜನವರಿ 30 ರಿಂದ ಮಹಾರಾಷ್ಟ್ರದ ರಾಲೆಗಣ್ ಸಿದ್ಧಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.

ಮೋದಿ 'ನಟಸಾಮ್ರಾಟ ' ಬುಲೆಟ್ ಟ್ರೈನ್ ಯೋಜನೆ ವಿರುದ್ಧ ಮೆವಾನಿ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರದ ಆಡಳಿತ ನೀತಿಗಳ ವಿರುದ್ಧ ಗುಜರಾತ್ ಶಾಸಕ ಜಿಗ್ನೇಶ್ ಮೆವಾನಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ: ಅಂಕಲ್ ನಿಂದ ಅತ್ಯಾಚಾರ, ಏಳು ತಿಂಗಳಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ
ಒಂದೇ ಮನೆಯಲ್ಲಿದ್ದ ಅಂಕಲ್ ವೊಬ್ಬ ಪದೇ ಪದೇ ಅತ್ಯಾಚಾರ ನಡೆಸಿದ್ದರಿಂದ 17 ವರ್ಷದ ಬಾಲಕಿಯೋರ್ವಳು ಏಳು ತಿಂಗಳಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

2019 ಲೋಕಸಭಾ ಚುನಾವಣೆ: ಮಹಾರಾಷ್ಟ್ರದಲ್ಲಿ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್, 48ರಲ್ಲಿ ಎನ್ ಸಿಪಿ ಸ್ಪರ್ಧೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ 40 ಹಾಗೂ ಎನ್ ಸಿಪಿ 48 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಉಭಯ ಪಕ್ಷಗಳು ಒಪ್ಪಂದ ಮಾಡಿಕೊಂಡಿವೆ.

ಮಹಾರಾಷ್ಟ್ರ: ಕೇಂದ್ರ ಸಚಿವ ರಾಮ್ ದಾಸ್ ಅಠಾವಳೆ ಮೇಲೆ ಯುವಕನಿಂದ ಹಲ್ಲೆ!
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಬಲವರ್ದನೆ ಸಚಿವ ರಾಮ್ ದಾಸ್ ಅಠಾವಳೆ ಮೇಲೆ ಹಲ್ಲೆ ನಡೆಸಲಾಗಿದೆ. ಅಂಬರ್ ನಾಥ್ ನಲ್ಲಿ ಈ ಘಟನೆ ನಡೆದಿದ್ದು, ಯುವಕನೋರ್ವ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರ ಮೇಲೆ ಹಲ್ಲೆ ನಡೆಸಿದ್ದಾನೆ.

ಮರಾಠ ಸಮುದಾಯಕ್ಕೆ ಶೇ.16 ಮೀಸಲಾತಿ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ
ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಕ್ಕೆ ಶೇಕಡಾ 16 ರಷ್ಟು ಮೀಸಲಾತಿ ನೀಡುವ ಮಸೂದೆ ಮಹಾರಾಷ್ಟ್ರ ವಿಧಾನಸಭೆಯಲ್ಲಿಂದು ಸರ್ವಾನುಮತದಿಂದ ಅಂಗೀಕಾರಗೊಂಡಿದೆ.

ಎಂಎನ್ ಎಸ್ ಮುಖ್ಯಸ್ಥರನ್ನು ಟೀಕಿಸಿದ್ದ ತನುಶ್ರೀ ದತ್ತ ವಿರುದ್ಧ 'ಮಹಾ' ಪೊಲೀಸರಿಂದ ಪ್ರಕರಣ ದಾಖಲು!
ಮಹಾರಾಷ್ಟ್ರ ನವ ನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಅವರನ್ನು ಟೀಕಿಸಿದ್ದಕ್ಕಾಗಿ ಬಾಲಿವುಡ್ ನಟಿ ತನುಶ್ರೀ ದತ್ತ ವಿರುದ್ಧ ಪೊಲೀಸರು ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ.

ಮಹಾರಾಷ್ಟ್ರ : ಬೈಕುಲಾ ಜೈಲಿನ 70 ಖೈದಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಮುಂಬೈನ ಬೈಕುಲಾ ಜೈಲಿನ 70 ಖೈದಿಗಳು ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗಾಗಿ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾರಾಷ್ಟ್ರ: ಮಕ್ಕಳ ಕಳ್ಳರೆಂದು ಶಂಕಿಸಿ ಮತ್ತೆ ಭಿಕ್ಷಕ ದಂಪತಿ ಮೇಲೆ ಹಲ್ಲೆ
ನಾಸಿಕ್ ಜಿಲ್ಲೆಯ ಮಾಲೆಗಾಂವ್ ನಲ್ಲಿಯೂ ಸಾಮಾಜಿಕ ಜಾಲತಾಣದಲ್ಲಿ ಹರಡಿದ್ದ ಸುಳ್ಳು ವದಂತಿಯಿಂದ ಮಕ್ಕಳ ಕಳ್ಳರೆಂದು ಭಾವಿಸಿ ಭಿಕ್ಷುಕ ದಂಪತಿ ಮೇಲೆ ಹಲ್ಲೆ ನಡೆಸಲಾಗಿದೆ.

