Maharishi Valmiki International Airport

ಅಯೋಧ್ಯೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ: ಮೊದಲ ವಿಮಾನದಲ್ಲಿ ಪ್ರಯಾಣಿಕರಿಂದ ಹನುಮಾನ್ ಚಾಲಿಸಾ ಪಠಣ
ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಇದಕ್ಕೂ ಮುನ್ನ ಅಯೋಧ್ಯೆಯಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನವೀಕೃತ ರೈಲು ನಿಲ್ದಾಣಗಳನ್ನು ಇಂದು ಪ್ರಧಾನಿ ಮೋದಿ ಉದ್ಘಾಟಿಸಿದರು.

ರೈಲ್ವೆ ನಿಲ್ದಾಣ ನಂತರ ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು.

