ಕೇಂದ್ರ ಸರ್ಕಾರದ ಪ್ರತಿಷ್ಠಿತ ಮಹರ್ಷಿ ಬಾದರಾಯಣ ವ್ಯಾಸ ಪುರಸ್ಕಾರಕ್ಕೆ ಭಾಜನರಾಗಿದ್ದ ಕರ್ನಾಟಕದ ಹಿರಿಯ ವಿದ್ವಾಂಸ ಮಹಾಮಹೋಪಾಧ್ಯಾಯ ವಿನಾಯಕ ಉಡುಪ (94) ಅವರು ಜು.03 ರಂದು ಇಹಲೋಕ ತ್ಯಜಿಸಿದ್ದಾರೆ.