ರಾಜಕೀಯ''ಗುಂಡಿಗೆ ಹೋದ ಹೆಣ, ಕಾಂಗ್ರೆಸ್ ನುಂಗಿದ ಹಣ ಎಂದಿಗೂ ವಾಪಸ್ ಬರುವುದಿಲ್ಲ'': ಹಣ ಹಿಂತಿರುಗಿಸುವಂತೆ ತೆಲಂಗಾಣ ಸಿಎಂ Revanth Reddyಗೆ JDS ಪತ್ರ
ಕರ್ನಾಟಕದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಹಗರಣಕ್ಕೆ ಸಂಬಂಧಿಸಿದಂತೆ ಜಾತ್ಯಾತೀತ ಜನತಾದಳ ತೆಲಂಗಾಣ ಸಿಎಂಗೆ ರೇವಂತ್ ರೆಡ್ಡಿ ಅವರಿಗೆ ಪತ್ರವೊಂದನ್ನು ಬರೆದಿದ್ದು, ಕೂಡಲೇ ಹಣ ವಾಪಸ್ ಮಾಡುವಂತೆ ಆಗ್ರಹಿಸಿದೆ.