Maharshtra

ದೇಶದಲ್ಲಿ ಮತ್ತೊಂದು Paper Leak? ಸಂದರ್ಶನ ಮುಗಿದ ಬೆನ್ನಲ್ಲೇ ಡ್ರಗ್ ಇನ್‌ಸ್ಪೆಕ್ಟರ್ ನೇಮಕಾತಿ ದಿಢೀರ್ ರದ್ದು ಮಾಡಿದ MPSC
ದೇಶ

ದೇಶದಲ್ಲಿ ಮತ್ತೊಂದು Paper Leak? ಸಂದರ್ಶನ ಮುಗಿದ ಬೆನ್ನಲ್ಲೇ ಡ್ರಗ್ ಇನ್‌ಸ್ಪೆಕ್ಟರ್ ನೇಮಕಾತಿ ದಿಢೀರ್ ರದ್ದು ಮಾಡಿದ MPSC

ಪರೀಕ್ಷೆ ಬರೆದು, ಸಂದರ್ಶನವನ್ನೂ ಮುಗಿಸಿ ನೇಮಕಾತಿ ಆದೇಶದ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ದಿಢೀರ್ ಆಘಾತ ಎದುರಾಗಿದೆ. ಕಠಿಣ ಪರಿಶ್ರಮದಿಂದ ಪರೀಕ್ಷೆ ಬರೆದಿದ್ದ ಆಕಾಂಕ್ಷಿಗಳಿಗೆ ಅನಿರೀಕ್ಷಿತ ತಿರುವು ಸಿಕ್ಕಿದ್ದು, ಇಡೀ ಪ್ರಕ್ರಿಯೆಯೇ ರದ್ದಾಗಿದೆ. ಅಸಲಿಗೆ MPSC ಪರೀಕ್ಷೆಯಲ್ಲಿ ನಡೆದಿದ್ದೇನು?

ಮುಂಬೈ ಸರ್ಕಾರಿ ಅಸ್ಪತ್ರೆಯಲ್ಲಿ ಸಿಲಿಂಡರ್ ಸೋರಿಕೆ, ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ 58 ರೋಗಿಗಳು ಪ್ರಾಣಾಪಾಯದಿಂದ ಪಾರು!
ದೇಶ

ಮುಂಬೈ ಸರ್ಕಾರಿ ಅಸ್ಪತ್ರೆಯಲ್ಲಿ ಸಿಲಿಂಡರ್ ಸೋರಿಕೆ, ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ 58 ರೋಗಿಗಳು ಪ್ರಾಣಾಪಾಯದಿಂದ ಪಾರು!

ಮುಂಬೈ ಸರ್ಕಾರಿ ಅಸ್ಪತ್ರೆಯಲ್ಲಿ ಸಿಲಿಂಡರ್ ಸೋರಿಕೆಯುಂಟಾಗಿ ರೋಗಿಗಳು ಪ್ರಾಣಾಪಾಯಕ್ಕೆ ಸಿಲುಕಿದ್ದ ಆಘಾತಕಾರಿ ಘಟನೆ ನಡೆದಿದೆ.

ಭಿವಾಂಡಿಯಲ್ಲಿ ಬಹುಮಹಡಿ ಕಟ್ಟಡ ಕುಸಿತ; ಸಾವಿನ ಸಂಖ್ಯೆ 18ಕ್ಕೆ ಏರಿಕೆ, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ
ದೇಶ

ಭಿವಾಂಡಿಯಲ್ಲಿ ಬಹುಮಹಡಿ ಕಟ್ಟಡ ಕುಸಿತ; ಸಾವಿನ ಸಂಖ್ಯೆ 18ಕ್ಕೆ ಏರಿಕೆ, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸಂಭವಿಸಿದ್ದ ಬಹುಮಹಡಿ ಕಟ್ಟಡ ಪ್ರಕರಣದಲ್ಲಿ ಈವರೆಗೂ ಸಾವನ್ನಪ್ಪಿರುವವರ ಸಂಖ್ಯೆ 18ಕ್ಕೆ ಏರಿಕೆಯಾಗಿದ್ದು, ಸತತ 24 ಗಂಟೆಗಳ ನಂತರವೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಮಹಾರಾಷ್ಟ್ರದ ಭಿವಾಂಡಿಯಲ್ಲಿ ಬಹುಮಹಡಿ ಕಟ್ಟಡ ಕುಸಿತ; ಕನಿಷ್ಠ 10 ಮಂದಿ ಸಾವು, 25 ಮಂದಿ ಸಿಲುಕಿರುವ ಶಂಕೆ
ದೇಶ

ಮಹಾರಾಷ್ಟ್ರದ ಭಿವಾಂಡಿಯಲ್ಲಿ ಬಹುಮಹಡಿ ಕಟ್ಟಡ ಕುಸಿತ; ಕನಿಷ್ಠ 10 ಮಂದಿ ಸಾವು, 25 ಮಂದಿ ಸಿಲುಕಿರುವ ಶಂಕೆ

ಮಹಾರಾಷ್ಟ್ರದ ಭಿವಾಂಡಿಯಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದಿದ್ದು ಪರಿಣಾಮ ಕಟ್ಟಡೊಳಗಿದ್ದವರ ಪೈಕಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.