Mahashivaratri

ಮಹಾ ಶಿವರಾತ್ರಿ: ಅಗಲಿದ ಆತ್ಮಗಳಿಗೆ ಪಿತೃ (ಬಲಿ) ತರ್ಪಣದ ಸಮಯ ಯಾವುದು? ಶಾಸ್ತ್ರೋಕ್ತ ವಿಧಾನ ಹೇಗೆ?
ಕುಂಭ ಮಾಸದ ಕೃಷ್ಣ ಪಕ್ಷ ಚತುರ್ದಶಿಯಂದು ಆಚರಿಸಲಾಗುವ ಮಹಾ ಶಿವರಾತ್ರಿಯ ಸಮಯದಲ್ಲಿ ಶಿವ ದೇವಾಲಯಗಳು ಮತ್ತು ನದಿ ದಂಡೆಗಳಲ್ಲಿ ಪೂರ್ವಜರಿಗೆ ಬಲಿದಾನ ಮಾಡುವ ವಿಧಾನವಾಗಿದೆ.

ಮಹಾಶಿವರಾತ್ರಿ: ಬೆಂಗಳೂರಿನಲ್ಲಿ ಫೆಬ್ರವರಿ 15 ರಂದು ಮಾಂಸ ಮಾರಾಟ, ವಧೆ ನಿಷೇಧ
ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಮಹಾಶಿವರಾತ್ರಿ ಹಿನ್ನೆಲೆ: ಯಶವಂತಪುರ-ಕಲಬುರಗಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ
ಫೆಬ್ರವರಿ 13ರಂದು ರೈಲು ಸಂಖ್ಯೆ 06209 ಯಶವಂತಪುರ–ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಯಶವಂತಪುರದಿಂದ ರಾತ್ರಿ 10:40ಕ್ಕೆ ಹೊರಟು, ಮರುದಿನ ಬೆಳಿಗ್ಗೆ 9:15ಕ್ಕೆ ಕಲಬುರಗಿ ತಲುಪಲಿದೆ.

ನಾಡಿನೆಲ್ಲೆಡೆ ಮಹಾ ಶಿವರಾತ್ರಿ ಸಂಭ್ರಮ: ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಮಹಾಕುಂಭ ಮೇಳಕ್ಕೆ ಇಂದು ತೆರೆ
ಇಂದು ಬುಧವಾರ ಮುಂಜಾನೆಯಿಂದಲೇ ದೇವಾಲಯಗಳಲ್ಲಿ ಧಾರ್ಮಿಕ ಪೂಜಾ ಕಾರ‍್ಯಗಳು ಆರಂಭವಾಗಿದ್ದು, ಗಂಗಾಜಲ ಅಭಿಷೇಕ, ಫಲಪಂಚಾಮೃತಾಭಿಷೇಕ ಹಾಗೂ ಮಹಾನ್ಯಾಸಪೂರ್ವಕ ಏಕಾದಶವಾರ ರುದ್ರಾಭಿಷೇಕ ನೆರವೇರಿಸಿ, ನಂತರ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ.

ನಾಡಿನೆಲ್ಲೆಡೆ ಶಿವರಾತ್ರಿ ಸಂಭ್ರಮ: ಪೊಲೀಸರ ಹೈ ಅಲರ್ಟ್, ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧ
ಶಿವರಾತ್ರಿ ಹಿನ್ನೆಲೆ ರಾಜ್ಯದ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ ಬೆಳಗ್ಗೆಯಿಂದಲೇ ಸಾಗಿದೆ.

ಮಹಾ ಶಿವರಾತ್ರಿ, ವಾರಾಂತ್ಯ ರಜೆ: ಕೆಎಸ್ ಆರ್ ಟಿಸಿಯಿಂದ ವಿಶೇಷ ಬಸ್ಸು ಸಂಚಾರ
ಬೆಂಗಳೂರಿನಿಂದ ವಿವಿಧ ನಗರಗಳಿಗೆ 1,500 ಹೆಚ್ಚುವರಿ ಬಸ್ ಸೇವೆ

ಭಾರಿ ಪ್ರಮಾಣದ ಭಕ್ತರ ನಿರ್ವಹಣೆ; ಗಿನ್ನೆಸ್ ದಾಖಲೆ ಬರೆದ ಕುಂಭಮೇಳ!
ಉತ್ತರ ಪ್ರದೇಶದ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಇಂದು ಕೊನೆಯ ದಿನವಾಗಿರುವಂತೆಯೇ 2019ರ ಕುಂಭಮೇಳ ಗಿನ್ನೆಸ್ ದಾಖಲೆ ಪುಟ ಸೇರಿದೆ.

ಮೂರು ದಾಖಲೆ ಬರೆದ 2019ರ ಮಹಾ ಕುಂಭಮೇಳ
ಉತ್ತರ ಪ್ರದೇಶದ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಇಂದು ಕೊನೆಯ ದಿನವಾಗಿದ್ದು, ಕೋಟ್ಯಂತರ ಭಕ್ತರು ಇಂದು ಕೊನೆಯ ಶಾಹಿ ಸ್ನಾನದಲ್ಲಿ ಪಾಲ್ದೊಳ್ಳಲ್ಲಿದ್ದಾರೆ.

ಮಹಾಶಿವರಾತ್ರಿ, ಕುಂಭಮೇಳಕ್ಕೆ ಕೊನೆಯ ದಿನ; ಸಂಗಮದತ್ತ ಒಂದು ಕೋಟಿಗೂ ಅಧಿಕ ಭಕ್ತರು!
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಇಂದು ಕೊನೆಯ ದಿನವಾಗಿದ್ದು, ಕೊನೆಯ ಶಾಹಿ ಸ್ನಾನ ಮಾಡಲು ಸಂಗಮದತ್ತ ಇಂದು ಒಂದು ಕೋಟಿಗೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆ ಇದೆ.

