Mahashivaratri

ಮಹಾ ಶಿವರಾತ್ರಿ: ದೇಶಾದ್ಯಂತ ಶಿವನ ದೇಗುಲಗಳಲ್ಲಿ ವಿಶೇಷ ಪೂಜೆ!
ಮಹಾಶಿವರಾತ್ರಿ ನಿಮಿತ್ತ ಮಂಗಳವಾರ ಭಕ್ತರು ಶಿವನ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಕೆ ಮಾಡುತ್ತಿದ್ದು, ಶಿವನ ದೇಗುಲಗಳಲ್ಲಿ ಭಕ್ತರ ಸಾಗರವೇ ಹರಿದು ಬರುತ್ತಿದೆ.

ಮಹಾಶಿವರಾತ್ರಿ ಆಚರಣೆ

ದೇಶಾದ್ಯಂತ ಮಹಾಶಿವರಾತ್ರಿ ಆಚರಣೆ, ಶಿವನ ದೇಗುಲಗಳ ಮುಂದೆ ಭಾರಿ ಜನಸ್ತೋಮ
ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದೇಶಾದ್ಯಂತ ಭಕ್ತರು ಶಿವನ ಆರಾಧನೆಯಲ್ಲಿ ತೊಡಗಿದ್ದು, ವಿವಿಧ ಶಿವನ ದೇವಾಲಯದ ಎದುರು ಸರತಿ ಸಾಲಲ್ಲಿ ನಿಂತು ಪರಮೇಶ್ವರನ ದರ್ಶನ ಪಡೆಯುತ್ತಿದ್ದಾರೆ.

ಶಿವರಾತ್ರಿಯಂದು ವೈಷ್ಣವರೂ ಶಿವನಿಗೆ ಪೂಜೆ ಸಲ್ಲಿಸುತ್ತಾರೆ
ಶಿವರಾತ್ರಿ ಎಂದರೆ ಕೇವಲ ಶೈವರು ಮಾತ್ರ ಹೆಚ್ಚು ಆಚರಣೆ ಮಾಡುವ ಹಬ್ಬವಲ್ಲ, ವೈಷ್ಣವ ಸೇರಿದಂತೆ ಹಲವು ಪಂಥದವರು ಶಿವನಿಗೆ ಶಿವರಾತ್ರಿಯಂದು ವಿಶೇಷ ಪೂಜೆ ಸಲ್ಲಿಸುತ್ತಾರೆ.

ಕರ್ನಾಟಕದ ಪ್ರಸಿದ್ಧ ಶಿವ ದೇವಾಲಯಗಳು
ಧರ್ಮದ ನೆಲೆಯ ಧಾರ್ಮಿಕ ತಾಣವಾಗಿರುವ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿ ದಕ್ಷಿಣ ಭಾರತೀಯರ ಆರಾಧ್ಯ ಕ್ಷೇತ್ರವಾಗಿದೆ. ‘ಮಾತು ಬಿಡ ಮಂಜುನಾಥ’ ಎಂಬಂತೆ ಇಲ್ಲಿ ಮಾತಿಗೆ ಹೆಚ್ಚು ಮಹತ್ವ, ಮನ್ನಣೆ...


