Mahathir Mohamad

ಮಲೇಷಿಯಾ ಪ್ರಧಾನಿ ಮಹತಿರ್ ಮೊಹಮದ್ ರಾಜೀನಾಮೆ
ಮಲೇಷ್ಯಾ ಪ್ರಧಾನಿ ಮಹತಿರ್ ಮೊಹಮದ್ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದಾರೆ.

ಮಲೇಷ್ಯಾದಲ್ಲಿ ಝಾಕೀರ್ ನಾಯಕ್ ಭಾಷಣಕ್ಕೆ ನಿಷೇಧ: ವರದಿ
ವಿವಾದಾತ್ಮಕ ಇಸ್ಲಾಮಿಕ್ ಪ್ರಚಾರಕ ಝಾಕೀರ್ ನಾಯಕ್ ಮಲೇಷ್ಯಾದಲ್ಲಿ ಭಾಷಣ ಮಾಡುವುದಕ್ಕೆ ನಿಷೇಧಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ಮಂಗಳವಾರ ತಿಳಿಸಿವೆ.

