ವಿಶೇಷಪ್ರಖ್ಯಾತ ಶಾಸ್ತ್ರೀಯ ಸಂಗೀತಗಾರ ಕುಟುಂಬದ ಮೂರನೇ ತಲೆಮಾರಿನ ಮಹತಿ ಸುಬ್ರಮಣಿಯಂ ಮ್ಯೂಸಿಕ್ ವಿಡಿಯೊ ಬಿಡುಗಡೆ
ಸಂಗೀತಗಾರರ ಕುಟುಂಬದಿಂದ ಬಂದ ಮಹತಿ 2ನೇ ವಯಸ್ಸಿನಿಂದಲೇ ಸಂಗೀತಾಭ್ಯಾಸದಲ್ಲಿ ನಿರತಳಾಗಿದ್ದಾಳೆ. ತನ್ನ ವಯಸ್ಸಿನ ಮಕ್ಕಳ ಭಾವನೆ ಮತ್ತು ಸಮಸ್ಯೆಗಳನ್ನು ವ್ಯಕ್ತಪಡಿಸುವ ಉದ್ದೇಶದಿಂದ ಈ ಆಕೆ ಹಾಡು ರೂಪಿಸಿದ್ದಾಳೆ