ರಾಜ್ಯಮಹಾತ್ಮ ಗಾಂಧಿ ವಸ್ತ್ರೋದ್ಯಮ ಸ್ಥಾಪಿಸಿ, ಕೆಎಚ್ಡಿಸಿ ಪುನರುಜ್ಜೀವನಗೊಳಿಸಿ: ಸಿಎಂ ಸಿದ್ದರಾಮಯ್ಯಗೆ ನೇಕಾರರ ಆಗ್ರಹ
ಜುಲೈ 7ರ ರಾಜ್ಯ ಬಜೆಟ್ನಲ್ಲಿ ಹಣ ಮೀಸಲಿಡುವ ಮೂಲಕ ಕೈಮಗ್ಗ ನೇಕಾರರ ಪರಿಸ್ಥಿತಿ ಸುಧಾರಿಸಲು ಕ್ರಮಕೈಗೊಳ್ಳಬೇಕು ಎಂದು ನೇಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.