Mahatma Gandhi

ಗಾಂಧಿ ಕೊನೆ ಕೈ ಬರಹದ ಹಸ್ತಪ್ರತಿ ಹರಾಜು
ಮಹಾತ್ಮಾ ಗಾಂಧೀಜಿಯ ಕೈಬರಹದ ಕೊನೆಯ ಹಸ್ತಪ್ರತಿಯನ್ನು ಹರಾಜಿಗೆ ಇಟ್ಟಿರುವುದಾಗಿ ಅಮೆರಿಕದ 'ರಾಬ್ ಕಲೆಕ್ಷನ್' ಪ್ರಕಟಿಸಿದೆ.

ಗೋಡ್ಸೆ ದೇಶಭಕ್ತ ಹೇಳಿಕೆಗೆ ಬೆಲೆತೆತ್ತ ಸಂಸದೆ ಸಾಧ್ವಿ ಪ್ರಾಗ್ಯ ಠಾಕೂರ್: ರಕ್ಷಣಾ ಸಲಹಾ ಸಮಿತಿಯಿಂದ ಗೇಟ್ ಪಾಸ್!
ಲೋಕಸಭಾ ಸದಸ್ಯೆ ಸಾಧ್ವಿ ಪ್ರಾಗ್ಯ ಠಾಕೂರ್ ಅವರಿಗೆ ಸರಿಯಾದ ಛಾಟಿಯೇಟು ಬೀಸಿರುವ ಭಾರತೀಯ ಜನತಾ ಪಾರ್ಟಿ ಅವರನ್ನು ಸಂಸತ್ ಅಧಿವೇಶನದ ವೇಳೆ ಸಂಸದೀಯ ಪಕ್ಷ ಸಭೆಯಲ್ಲಿ ಭಾಗವಹಿಸುವುದಕ್ಕೆ ತಡೆನೀಡಿದೆ. ಅಲ್ಲದೆ ರಕ್ಷಣಾ ಇಲಾಖೆಯ ಸಲಹಾ ಸಮಿತಿಯಿಂದ ಕೈಬಿಟ್ಟಿದೆ.

ಗಾಂಧಿ ಸಂದೇಶಗಳನ್ನು ಸಾಕಾರಗೊಳಿಸಲು 'ದಿಲ್ ಸೆ'ಯಿಂದ ಕೆಲಸ ಮಾಡಬೇಕು ಎಂದ ಶಾರೂಕ್ ಗೆ ಪಿಎಂ ಮೋದಿ ಹೇಳಿದ್ದೇನು?
ಬದಲಾಗುತ್ತಿರುವ ಜಾಗತಿಕ ಸನ್ನಿವೇಶದಲ್ಲಿ ಮಹಾತ್ಮ ಗಾಂಧಿಯನ್ನು ಭಾರತ ಮತ್ತು ಜಗತ್ತಿಗೆ ಮತ್ತೆ ಪರಿಚಯಿಸುವ ಅವಶ್ಯಕತೆಯಿದೆ ಎಂದು ಬಾಲಿವುಡ್ ನಟ ಶಾರೂಕ್ ಖಾನ್ ಹೇಳಿದ್ದಾರೆ.

ದೇಶದ ಇಂದಿನ ಪರಿಸ್ಥಿತಿ ನೋಡಿ ಗಾಂಧೀಜಿ ಆತ್ಮ ನೊಂದಿರಬಹುದು; ಸೋನಿಯಾ ಗಾಂಧಿ
ಮಹಾತ್ಮಾ ಗಾಂಧಿ ಅವರ 150ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್ ಮೇಲೆ ಕಿಡಿಕಾರಿರುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಳೆದ ಕೆಲ ವರ್ಷಗಳಲ್ಲಿ ದೇಶದಲ್ಲಿ ನಡೆದಿರುವ ಘಟನೆಗಳಿಂದ ಗಾಂಧೀಜಿ ಅವರ ಆತ್ಮ ನೊಂದಿರಬಹುದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮಹಾತ್ಮ ಗಾಂಧಿ ಜನ್ಮದಿನ: ಏರ್ ಇಂಡಿಯಾದಿಂದ ವಿಶೇಷ ಶುಭಾಶಯ!
ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 150ನೇ ಜನ್ಮ ದಿನಾಚರಣೆ ನಿಮಿತ್ತ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ವಿಶೇಷವಾಗಿ ಶುಭ ಕೋರಿದೆ.

ಮಹಾತ್ಮ ಗಾಂಧಿ 150ನೇ ಜನ್ಮದಿನ: ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ಯಾಲೆಸ್ಟೈನ್
ಮಹಾತ್ಮ ಗಾಂಧಿಯವರ 150ನೇ ಜನ್ಮದಿನ ನಿಮಿತ್ತ ಪ್ಯಾಲೆಸ್ಟೈನ್ ಸರ್ಕಾರ ವಿಶೇಷ ಅಂಚೇ ಚೀಟಿ ಬಿಡುಗಡೆ ಮಾಡುವ ಮೂಲಕ ಭಾರತದ ರಾಷ್ಟ್ರಪಿತ ಗಾಂಧಿಗೆ ಗೌರವ ಸಮರ್ಪಣೆ ಮಾಡಿದೆ.

ಮಹಾತ್ಮಾ ಗಾಂಧಿಯವರ ಮಾನವೀಯತೆ, ಸರಳತೆ ನಮಗೆ ಸ್ಪೂರ್ತಿ: ರಾಷ್ಟ್ರಪತಿ, ಪ್ರಧಾನಿ
ದೇಶಾದ್ಯಂತ ಬುಧವಾರ ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮದಿನವನ್ನು ಶ್ರದ್ಧಾ ಭಕ್ತಿ ಮತ್ತು ಹಲವು ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುತ್ತಿದೆ.

ಮಹಾತ್ಮಾ ಗಾಂಧೀಜಿ ಭಾರತೀಯರಾಗಿದ್ದರೂ, ಭಾರತಕ್ಕೆ ಮಾತ್ರ ಅವರು ಸೀಮಿತರಾಗಿರಲಿಲ್ಲ: ಪಿಎಂ ಮೋದಿ
ಮಹಾತ್ಮಾ ಗಾಂಧೀಜಿಯವರನ್ನು ಭೇಟಿ ಮಾಡದವರು ಸಹ ಅವರಿಂದ ಸ್ಫೂರ್ತಿ ಪಡೆದಿದ್ದಾರೆ. ಜಗತ್ತಿನ ಖ್ಯಾತ ನಾಯಕರಾಗಿದ್ದ ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಮತ್ತು ನೆಲ್ಸನ್ ಮಂಡೇಲಾ ಅವರ ನೀತಿ ಮತ್ತು ತತ್ವಗಳು ಮಹಾತ್ಮಾ ಗಾಂಧೀಜಿಯವರ ದೃಷ್ಟಿಕೋನಗಳನ್ನು ಆಧರಿಸಿಕೊಂಡಿದ್ದವು ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯಲ್ಲಿ ಹೇಳಿದ್ದಾರೆ.

ಗಾಂಧಿ ಪ್ರತಿಮೆ ಧ್ವಂಸ: ಪ್ರಿಯಾಂಕಾ ವಾದ್ರಾ ಗರಂ
ಉತ್ತರ ಪ್ರದೇಶದ ಜಾಲನ್ ಜಿಲ್ಲೆಯಲ್ಲಿ ನಡೆದ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಖಂಡಿಸಿದ್ದಾರೆ.

