Mahatma Gandhi

ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಮಹಾತ್ಮಾ ಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ
ಆರ್‌ಎಸ್‌ಎಸ್ ಕಾರ್ಯಕರ್ತ ಗೋಡ್ಸೆ ಮಹಾತ್ಮ ಗಾಂಧಿಯನ್ನು ಕೊಂದರು, ಮತ್ತು ಮೋದಿ ಮಹಾತ್ಮ ಗಾಂಧಿಯವರ ಹೆಸರಿನ ಜನಪರ ಯೋಜನೆಯನ್ನು ಕೊಂದಿದ್ದಾರೆ” ಎಂದು ಅವರು ಹೇಳಿದರು,

ಮನ್ರೇಗಾ: ರಾಜ್ಯದ 6 ಸಾವಿರ ಪಂಚಾಯತ್ ಕಚೇರಿಗಳಿಗೆ 'ಮಹಾತ್ಮಗಾಂಧಿ' ಹೆಸರಿಡಲು ಚಿಂತನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್‌ನಲ್ಲಿ ಈ ನಿಟ್ಟಿನಲ್ಲಿ ಘೋಷಣೆ ಮಾಡುವ ಸಾಧ್ಯತೆಯಿದೆ. ಮಾಜಿ ಸಂಸದ ಮತ್ತು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್. ಉಗ್ರಪ್ಪ ಅವರ ಸಲಹೆಯನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಗಾಂಧೀಜಿ ಹೆಸರನ್ನು ಅಳಿಸುವುದು ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಅವಮಾನ; VB-G RAM-G ಕಾಯ್ದೆ ವಿರುದ್ಧ ಪ್ರತಿಭಟನೆ: ಹೆಚ್.ಸಿ ಮಹದೇವಪ್ಪ
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಮಹಾತ್ಮ ಗಾಂಧಿಯವರ ಹೆಸರನ್ನು ಯೋಜನೆಯಿಂದ ತೆಗೆದುಹಾಕಿರುವುದು ರಾಷ್ಟ್ರಕ್ಕೆ ಜಾಗತಿಕ ಮಟ್ಟದಲ್ಲಿ ಅವಮಾನವಾಗಿದೆ ಎಂದರು.

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!
ಪ್ರಧಾನಿ ನರೇಂದ್ರ ಮೋದಿ ಮತ್ತು ಮೆರ್ಜ್ ಅವರು ಇಂದು ಬೆಳಗ್ಗೆ ಅಹಮದಾಬಾದ್‌ನ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಿದರು.

ರಾಮ ಬೇರೆಯಲ್ಲ- ಗಾಂಧಿ ಬೇರೆಯಲ್ಲ; ಕಾಂಗ್ರೆಸ್ ಒಂದಲ್ಲ ಹಲವು ಬಾರಿ ಮಹಾತ್ಮನನ್ನು ಕೊಲೆ ಮಾಡಿದೆ: ಬಸವರಾಜ ಬೊಮ್ಮಾಯಿ
ರಾಮ ಬೇರೆಯಲ್ಲ, ಮಹಾತ್ಮ ಗಾಂಧಿ ಬೇರೆಯಲ್ಲ. ಗಾಂಧಿ ಅವರ ಆತ್ಮ ರಾಮನ ಹೆಸರು ಹೇಳುತ್ತದೆ. ಗಾಂಧಿ ತಮ್ಮ ಕೊನೆ ಗಳಿಗೆಯಲ್ಲಿ ಅದೇ ಹೆಸರು ಹೇಳಿದ್ದರು. ರಾಮನ ವಿಚಾರವನ್ನೇ ಗಾಂಧೀಜಿ ಅವರು ಅವರ ಜೀವನದುದ್ದಕ್ಕೂ ಪ್ರತಿಪಾದಿಸಿದ್ದರು.

ಕರೆನ್ಸಿ ನೋಟುಗಳಿಂದ ಗಾಂಧೀಜಿ ಚಿತ್ರ ತೆಗೆದುಹಾಕಲು ಕೇಂದ್ರ ಸರ್ಕಾರ ಮುಂದು, ಸಭೆ ಕೂಡ ನಡೆದಿದೆ: ಸಿಪಿಎಂ ಸಂಸದ ಜಾನ್ ಬ್ರಿಟಾಸ್
ಕರೆನ್ಸಿಗಳಿಂದ ಮಹಾತ್ಮಾ ಗಾಂಧೀಜಿ ಚಿತ್ರವನ್ನು ತೆಗೆಯುವ ಯಾವುದೇ ಪ್ರಸ್ತಾವನೆ ಪರಿಗಣನೆಯಲ್ಲಿ ಇಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಪದೇ ಪದೇ ನಿರಾಕರಿಸಿದರೂ ಈ ಆರೋಪ ಬಂದಿದೆ.

ಟಾಗೋರ್ ಅವಮಾನದೊಂದಿಗೆ ಆರಂಭವಾದ ಚಳಿಗಾಲದ ಅಧಿವೇಶನ, ಗಾಂಧಿ ಅಪಮಾನದೊಂದಿಗೆ ಅಂತ್ಯ: ಕಾಂಗ್ರೆಸ್ ಕಿಡಿ!
ಸಾಮಾನ್ಯವಾಗಿ ಅಧಿವೇಶನದ ಕೊನೆಯಲ್ಲಿ ಬ್ರಹ್ಮೋಸ್ ಕ್ಷಿಪಣಿ ಜೊತೆಗೆ ಅವರು ಬರ್ತಾರೆ ಅಂತಾ ಸರ್ವ ಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್ ಗೆ ಹೇಳಿದ್ದೆ. ಅವರು ನಕ್ಕಿದ್ದರು. ಈ ಬಾರಿಯೂ ಅದು ಆಯಿತು ಎಂದು ಜೈರಾಮ್ ರಮೇಶ್ ಹೇಳಿದರು.

ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಹೆಸರು ತೆಗೆದುಹಾಕುವುದು 'ಅನೈತಿಕ': ಕಾಂಗ್ರೆಸ್ ಪರ ಶಶಿ ತರೂರ್ ಬ್ಯಾಟಿಂಗ್; Video
ಇಂದು ಮಧ್ಯಾಹ್ನ ಲೋಕಸಭೆಯಲ್ಲಿ ಮಾತನಾಡಿದ ತರೂರ್, ವಿಬಿ-ಜಿ ರಾಮ್ ಎಂದು ಕರೆಯಲ್ಪಡುವ ಹೊಸ ಮಸೂದೆಯನ್ನು ವಿರೋಧಿಸಿದ್ದಾರೆ.

'ಅವರು ಗಾಂಧಿಯನ್ನೇ ಬಿಡಲಿಲ್ಲ, ಇನ್ನು ನಾನು ಯಾವ ಲೆಕ್ಕ?': BJP, RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ; Video
ಆರೆಸ್ಸೆಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ಪತ್ರ ಬರೆದ ನಂತರ ಕಳೆದ ಕೆಲವು ದಿನಗಳಿಂದ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬಂದ ಹಿನ್ನೆಲೆಯಲ್ಲಿ ಅವರ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

