Mahatma Gandhi

ಗಾಂಧಿ ಜಯಂತಿ ಹಿನ್ನೆಲೆ: ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸಂಭ್ರಮ
ಮಹಾತ್ಮ ಗಾಂಧಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿ 100 ವರ್ಷಗಳಾಗಿರುವ ಶುಭ ಗಳಿಗೆಯಲ್ಲಿ ‘ಗಾಂಧಿ ನಡಿಗೆ’, ‘ಸ್ವಚ್ಛತಾ ಆಂದೋಲನದ ಪ್ರತಿಜ್ಞಾವಿಧಿ’ ಮೂಲಕ ರಾಜ್ಯ ಸರ್ಕಾರವು ವಿಭಿನ್ನವಾಗಿ ಗಾಂಧಿ ಜಯಂತಿ ಕಾರ್ಯಕ್ರಮ ಆಚರಣೆ ಮಾಡಿದೆ.

ದೇಶಕ್ಕೆ ತಂದೆಯಿಲ್ಲ, ಆದರೆ ಮಕ್ಕಳಿದ್ದಾರೆ: ವಿವಾದದ ಕಿಡಿ ಹೊತ್ತಿಸಿದ ಕಂಗನಾ ಹೇಳಿಕೆ
ದೇಶ್ ಕೆ ಪಿತಾ ನಹೀ, ದೇಶ್ ಕೆ ತೋ ಲಾಲ್ ಹೋತೇ ಹೈ. ಧನ್ಯೇ ಹೈ ಭಾರತ್ ಮಾ ಕೆ ಯೇ ಲಾಲ್-'ದೇಶಕ್ಕೆ ತಂದೆ ಇಲ್ಲ. ಅದಕ್ಕೆ ಮಕ್ಕಳಿದ್ದಾರೆ. ಭಾರತಮಾತೆಯ ಈ ಮಕ್ಕಳು ಧನ್ಯರು ಕಂಗನಾ ರಣಾವತ್ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಬರೆದಿದ್ದಾರೆ

ಮಹಾತ್ಮನ ಸ್ಮರಣೆ: ಕಣ್ಮನ ಸೆಳೆಯುವ ವಿಜಯಪುರದ ಗಾಂಧಿ ಭವನ
ವಿಜಯಪುರ ಜಿಲ್ಲಾ ಪಂಚಾಯತ್ ಬಳಿ ಒಂದು ಎಕರೆ ಪ್ರದೇಶದಲ್ಲಿ ಇರುವ ಗಾಂಧಿ ಭವನವು ಈ ಪ್ರದೇಶದ ಜನರು ಮಹಾತ್ಮ ಗಾಂಧಿಯವರ ತತ್ವಗಳನ್ನು ಕಲಿಯಲು ಮತ್ತು ಅರ್ಥಮಾಡಿಕೊಳ್ಳಲು ಅತ್ಯಂತ ಪ್ರಮುಖ ಕೇಂದ್ರವಾಗಿದೆ.

ಅಕ್ಟೋಬರ್ 2 ರಂದು 1,000 ಶಾಲೆಗಳಲ್ಲಿ 'ಸ್ವಚ್ಛ ಬೆಂಗಳೂರು' ಪ್ರತಿಜ್ಞಾ ವಿಧಿ: ಡಿಸಿಎಂ ಶಿವಕುಮಾರ್
ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು 100 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಕ್ಟೋಬರ್ 2 ರಂದು ನಗರದಾದ್ಯಂತ ಸ್ವಚ್ಚತಾ ಅಭಿಯಾನ ಆಯೋಜಿಸಲಾಗುತ್ತಿದೆ.

ಮಂಗಳೂರು: ಮಹಾತ್ಮ ಗಾಂಧೀಜಿ ಶಿಲಾನ್ಯಾಸ ನೆರವೇರಿಸಿದ್ದ ಶಾಲೆಯಲ್ಲಿ ಸಂಭ್ರಮದ ಕೃಷ್ಣ ಜನ್ಮಾಷ್ಠಮಿ
ಇತಿಹಾಸಕಾರರ ಪ್ರಕಾರ, ಸ್ವಾತಂತ್ರ್ಯ ಹೋರಾಟದ ಭಾಗವಾಗಿ ಮಹಾತ್ಮಾ ಗಾಂಧಿಯವರು ಮಂಗಳೂರಿಗೆ 1920, 1927 ಮತ್ತು 1934ರಲ್ಲಿ ಮೂರು ಬಾರಿ ಭೇಟಿ ನೀಡಿದ್ದರು.

ಸಾವರ್ಕರ್ ವಿಚಾರಧಾರೆಗಳ ತಾಂಡವ ಹೆಚ್ಚಾಗಿದ್ದರಿಂದ ಮಹಾತ್ಮನ ತತ್ವಗಳು ರೋಗಗ್ರಸ್ತವಾಗಿವೆ: ತುಷಾರ್ ಗಾಂಧಿ
ಗಾಂಧಿಯ ಮೌಲ್ಯಗಳ ದುರ್ಬಲವಾಗುತ್ತಿರುವ ಬಗ್ಗೆ ಆಳವಾದ ಕಳವಳ ವ್ಯಕ್ತಪಡಿಸಿದರು, ಗಾಂಧಿಯವರ ಹತ್ಯೆಗೆ ಕಾರಣವಾದಂತಹ ವಿಭಜಕ ಶಕ್ತಿಗಳು ಮರುಕಳಿಸುತ್ತಿವೆ ಎಂದು ತಿಳಿಸಿದರು.

ಬಸ್ ಪ್ರಯಾಣ ದರ ಏರಿಕೆ ಖಚಿತ; ಮದ್ಯದಲ್ಲಿ ಮಾದಕ ವಸ್ತು ನೀಡಿ ಯುವತಿ ಮೇಲೆ ಅತ್ಯಾಚಾರ; ಅಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು- ಸಿಎಂ

ಬಸ್ ಪ್ರಯಾಣ ದರ ಏರಿಕೆ ಖಚಿತ; ಮದ್ಯದಲ್ಲಿ ಮಾದಕ ವಸ್ತು ನೀಡಿ ಯುವತಿ ಮೇಲೆ ಅತ್ಯಾಚಾರ; ವಿದ್ಯಾವಂತರೇ ಹೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ- ಸಿಎಂ ಸಿದ್ದರಾಮಯ್ಯ; ಇವು ಇಂದಿನ ಪ್ರಮುಖ ಸುದ್ದಿಗಳು 24-08-2024

ನವದೆಹಲಿ: ರಾಜ್‌ಘಾಟ್ ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದ ಸಿಸೋಡಿಯಾ
ಅಬಕಾರಿ ನೀತಿ ಹಗರಣ"ಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸಿಸೋಡಿಯಾಗೆ ಶುಕ್ರವಾರ ಸುಪ್ರೀಂ ಕೋರ್ಟ್ ಜಾಮೀನು ನೀಡಿತು.

