Mahatma Gandhi

ಇಂದು 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ, ಮಹಾತ್ಮ ಗಾಂಧಿ, ವಾಜಪೇಯಿ ಸಮಾಧಿಗೆ ಗೌರವ
ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಇಂದು ರಾತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 7-15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಬಾಂಗ್ಲಾ ದೇಶದ ಪ್ರಧಾನಿ ಶೇಕ್ ಹಸೀನಾ ಸೇರಿದಂತೆ ಹಲವು ದೇಶಗಳ ಗಣ್ಯರು ಈಗಾಗಲೇ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ.

ಮಹಾತ್ಮ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ದೂರು ದಾಖಲು

ನಾಥುರಾಮ್ ಗೋಡ್ಸೆ ಶ್ಲಾಘಿಸಿ NIT ಪ್ರಾಧ್ಯಾಪಕರಿಂದ ಕಮೆಂಟ್; ಪ್ರಕರಣ ದಾಖಲು!
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್‌ಐಟಿ) ಕ್ಯಾಲಿಕಟ್ ಮತ್ತೊಮ್ಮೆ ವಿವಾದದಲ್ಲಿದೆ. ಇನ್‌ಸ್ಟಿಟ್ಯೂಟ್‌ನ ಮಹಿಳಾ ಪ್ರಾಧ್ಯಾಪಕಿ ಶೈಜಾ ಅಂದವನ ತಮ್ಮ ಸಾಮಾಜಿಕ ಮಾಧ್ಯಮದ ಕಾಮೆಂಟ್ ಮೂಲಕ ವಿವಾದವನ್ನು ಸೃಷ್ಟಿಸಿದ್ದಾರೆ.

ನಾವೆಲ್ಲ ಆರಾಧಿಸುವ ರಾಮ ಬೇರೆ, ಬಿಜೆಪಿಯವರ ರಾಮನೇ ಬೇರೆ: ಸಿಎಂ ಸಿದ್ದರಾಮಯ್ಯ
ಮಹಾತ್ಮಾ ಗಾಂಧಿಯವರ 76 ನೇ ಪುಣ್ಯಸ್ಮರಣೆ ಇಂದು ಜನವರಿ 30ರಂದು ಆಗಿರುವುದರಿಂದ ಬೆಂಗಳೂರಿನ ವಿಧಾನ ಸೌಧದ ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಸಿಎಂ ಸಿದ್ದರಾಮಯಯ್ಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬರೆದುಕೊಟ್ಟ ಮುಚ್ಚಳಿಕೆ ಉಲ್ಲಂಘಿಸಿ ಭಗವಾ ಧ್ವಜ ಹಾರಿಸಿ ಸಮಾಜದಲ್ಲಿ ಶಾಂತಿ ಕದಡಿದ್ದಾರೆ: ಸಿಎಂ ಸಿದ್ದರಾಮಯ್ಯ ಕಿಡಿ
ಮಹಾತ್ಮಾ ಗಾಂಧಿಯವರ ನಾಯಕತ್ವದಲ್ಲಿ ಈ ದೇಶದಲ್ಲಿ ಅನೇಕರು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಆಸ್ತಿಪಾಸ್ತಿಗಳನ್ನು ಕಳೆದುಕೊಂಡಿದ್ದಾರೆ. ಅವರೆಲ್ಲರ ತ್ಯಾಗ, ಹೋರಾಟದಿಂದ ನಾವು ಇಂದು ಸ್ವತಂತ್ರರಾಗಿದ್ದೇವೆ. ನಮ್ಮನ್ನು ನಾವೇ ಆಳಿಕೊಂಡು ಹೋಗುವ ವ್ಯವಸ್ಥೆಯನ್ನು ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಮಹಾತ್ಮಾ ಗಾಂಧಿಯವರನ್ನು ಸ್ಮ

ThinkEdu Conclave 2024: ಗಾಂಧಿ ಪರಂಪರೆ ಜೀವಂತ; ನಿರ್ಭೀತ ರಾಷ್ಟ್ರದ ಪ್ರತಿಪಾದನೆ ಮಾಡಿದ ಗೋಪಾಲಕೃಷ್ಣ ಗಾಂಧಿ
ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಗೋಪಾಲಕೃಷ್ಣ ಗಾಂಧಿ ಅವರು ಶಾಸ್ತ್ರ ವಿಶ್ವವಿದ್ಯಾಲಯವು ಪ್ರಸ್ತುತಪಡಿಸಿದ ಎರಡು ದಿನಗಳ 13 ನೇ ಥಿಂಕ್‌ಎಡು ಕಾನ್‌ಕ್ಲೇವ್‌ನಲ್ಲಿ ಮಾತನಾಡಿದ್ದಾರೆ. “ಮಹಾತ್ಮರ ಹೆಜ್ಜೆಯಲ್ಲಿ: ದೇಶ ಪರಂಪರೆ” ಎಂಬ ಶೀರ್ಷಿಕೆಯಡಿ ಭಾಷಣ ಮಾಡಿದರು.

ಮಹಾತ್ಮ ಗಾಂಧಿ ಮಹಾಪುರುಷ, ಮೋದಿ ಯುಗಪುರುಷ: ಪ್ರಧಾನಿಯನ್ನು ಹಾಡಿ ಹೊಗಳಿದ ಉಪ ರಾಷ್ಟ್ರಪತಿ ಧನಕರ್
ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ. ಮಹಾತ್ಮ ಗಾಂಧೀಜಿ ಅವರು ಕಳೆದ ಶತಮಾನದ ಮಹಾಪುರುಷನಾದರೆ, ನರೇಂದ್ರ ಮೋದಿ ಅವರು 21ನೇ ಶತಮಾನದ ಯುಗಪುರುಷ ಎಂದು ಜಗದೀಪ್ ಧನಕರ್ ಅವರು ಬಣ್ಣಿಸಿದ್ದಾರೆ.

ಜೋಹಾನ್ಸ್‌ಬರ್ಗ್‌ನ ಟಾಲ್‌ಸ್ಟಾಯ್ ಫಾರ್ಮ್‌ನಲ್ಲಿ ಮಹಾತ್ಮ ಗಾಂಧಿಯವರ ಎಂಟು ಅಡಿ ಎತ್ತರ ಪ್ರತಿಮೆ ಅನಾವರಣ!
ಮಹಾತ್ಮಾ ಗಾಂಧಿಯವರು 20 ನೇ ಶತಮಾನದ ಆರಂಭದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ವಕೀಲರಾಗಿದ್ದ ಸಮಯದಲ್ಲಿ ಅವರು ಪ್ರಾರಂಭಿಸಿದ ಟಾಲ್‌ಸ್ಟಾಯ್ ಫಾರ್ಮ್‌ನಲ್ಲಿ ಎಂಟು ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ.

ಮಳೆ ನಡುವೆ ಜಿ20 ವಿಶ್ವ ನಾಯಕರಿಂದ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸಮಾಧಿಗೆ ನಮನ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಭಾನುವಾರ ಕೂಡ ಜಿ20 ಶೃಂಗಸಭೆ ಮುಂದುವರಿದಿದೆ.ಇಂದು ಬೆಳಗ್ಗೆಯೇ ವಿಶ್ವ ನಾಯಕರು ದೆಹಲಿಯ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿ ಹೂ ಗುಚ್ಛವಿರಿಸಿದರು.

