Mahatma Gandhi

ತುಮಕೂರು: ಪೋಸ್ಟರ್ ನಲ್ಲಿ ಮಹಾತ್ಮಾ ಗಾಂಧಿ- ನಾಥೂರಾಮ್ ಗೋಡ್ಸೆ ಫೋಟೋ; ಉದ್ವಿಗ್ನ ಸ್ಥಿತಿಯನ್ನು ತಪ್ಪಿಸಿದ ಪೊಲೀಸರು
ವೀರ ಸಾವರ್ಕರ್ ಫ್ಲೆಕ್ಸ್ ವಿವಾದ ತುಮಕೂರಿನಲ್ಲಿ ಮಹಾತ್ಮಾ ಗಾಂಧಿ ಮತ್ತು ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯ ಭಾವಚಿತ್ರವಿರುವ ಫ್ಲೆಕ್ಸ್ ನ್ನು ಹಾಕಿ ವಿವಾದಕ್ಕೆ ಎಡೆಮಾಡಿದೆ. ಕೊನೆಗೆ ಪೊಲೀಸರು ಮಧ್ಯೆ ಪ್ರವೇಶಿಸಿ ಫ್ಲೆಕ್ಸ್ ತೆಗೆಸಿ ಆಗಬಹುದಾಗಿದ್ದ ಉದ್ವಿಗ್ನ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಕೆನಡಾ: ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ; ಘಟನೆಗೆ ಭಾರತ ಖಂಡನೆ!
ಕೆನಡಾದ ರಿಚ್‌ಮಂಡ್ ಹಿಲ್‌ನಲ್ಲಿರುವ ಹಿಂದೂ ದೇವಾಲಯದಲ್ಲಿನ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಕ್ಕಾಗಿ ಆಕ್ರೋಶಗೊಂಡಿರುವ ಭಾರತೀಯ ರಾಯಭಾರ ಕಚೇರಿ ಗುರುವಾರ ಈ ಬಗ್ಗೆ ತಕ್ಷಣದ ತನಿಖೆಗೆ ಒತ್ತಾಯಿಸಿದೆ.

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವಹೇಳನ, ಗೋಡ್ಸೆಗೆ ಬಹುಪರಾಕ್: ಹಿಂದೂ ಸನ್ಯಾಸಿ ವಿರುದ್ಧ ಪ್ರಕರಣ ದಾಖಲು
ಗಾಂಧಿ ಹಂತಕ ಗೋಡ್ಸೆಯಂಥ ವಕ್ತಿಗಳು ಸರ್ಕಾರದ ಮುಖ್ಯಸ್ಥನಾಗಬೇಕು. ಅಂಥವರಿಂದಲೇ ಹಿಂದೂ ಧರ್ಮ ಉಳಿಯುತ್ತದೆ.

'ನನ್ನ ಚಿಂತನೆಗಳನ್ನು ಬಂಧಿಸಲು ಸಾಧ್ಯವಿಲ್ಲ': ಮಹಾತ್ಮ ಗಾಂಧಿ ಮಾತು ಉಲ್ಲೇಖಿಸಿ ರಾಹುಲ್ ಗಾಂಧಿ ತಿರುಗೇಟು
ಛತ್ತೀಸ್ಗಡದ ರಾಯ್‌ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

ಗಾಂಧೀಜಿಯ ಅಹಿಂಸಾ ತತ್ವವನ್ನು ಅಣಕಿಸಿದ ಕಂಗನಾ ರಣಾವತ್!
ಇತ್ತೀಚಿಗೆ 1947ರಲ್ಲಿ ಭಾರತಕ್ಕೆ ಬ್ರಿಟಿಷರಿಂದ ಸಿಕ್ಕಿದ್ದು ಸ್ವಾತಂತ್ರವಲ್ಲ ಭಿಕ್ಷೆ ಎಂದು ಹೇಳಿ ವಿವಾದಕ್ಕೆ ಗುರಿಯಾಗಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್, ಇದೀಗ ಮಹಾತ್ಮ ಗಾಂಧಿ ಅವರ ಅಹಿಂಸಾ ತತ್ವವನ್ನು ಅಣಕಿಸಿದ್ದಾರೆ.

1934ರಲ್ಲಿ ಮಹಾತ್ಮಾ ಗಾಂಧಿಯವರನ್ನು ದಾವಣಗೆರೆಗೆ ಕರೆತರುವಲ್ಲಿ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ಪಾತ್ರ ಮಹತ್ವದ್ದು
1934ರಲ್ಲಿ ಭಾರತ ಪ್ರವಾಸ ಸಂದರ್ಭದಲ್ಲಿ ಮಹಾತ್ಮಾ ಗಾಂಧಿಯವರಿಗೆ ದಾವಣಗೆರೆಗೆ ಭೇಟಿ ಮಾಡುವ ಯಾವುದೇ ಯೋಜನೆಯಿರಲಿಲ್ಲ. ಆದರೆ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ದೃಢ ಸಂಕಲ್ಪದಿಂದ ಗಾಂಧೀಜಿಯವರ ಪ್ರಶ್ನೆಗಳಿಗೆ ಉತ್ತರಿಸಿ ಅವರ ಷರತ್ತುಗಳನ್ನು ಈಡೇರಿಸಿ ದಾವಣಗೆರೆಗೆ ಕರೆದುಕೊಂಡು ಬರುವಲ್ಲಿ ಯಶಸ್ವಿಯಾದರು.

ಪಿ.ಟಿ ಟೀಚರ್ ಶರಣ್ 'ಗುರು ಶಿಷ್ಯರು' ಸಿನಿಮಾದಲ್ಲಿ ಗಾಂಧಿ ತತ್ವ ಸಾರಲಿರುವ ಸುರೇಶ್ ಹೆಬ್ಳೀಕರ್
ಸಿನಿಮಾ ಕಥೆ ಕೇಳಿ ಗಾಂಧಿವಾದಿ ಪಾತ್ರದಲ್ಲಿ ನಟಿಸುವುದರಿಂದ ಚಿತ್ರದ ಕಥೆಗೆ ಹೊಸ ಆಯಾಮ ದೊರೆಯುತ್ತದೆ ಎನ್ನುವುದು ಅವರಿಗೆ ಮನದಟ್ಟಾದ ನಂತರವೇ ಸುರೇಶ್ ಹೆಬ್ಳೀಕರ್ ಗುರು ಶಿಷ್ಯರು ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದು!

ಗಾಂಧಿ ಜಯಂತಿ: ಶಾಂತಿ ಮಂತ್ರ ಜಪಿಸಿದ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ, ಬಾಪೂ-ಲಾಲ್ ಬಹದ್ದೂರ್ ಶಾಸ್ತ್ರಿಗೆ ಪ್ರಧಾನಿ ಗೌರವ ನಮನ
ಅಕ್ಟೋಬರ್ 2 ದೇಶದ ಪಿತಾಮಹ ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ. ಇಂದು ಗಾಂಧೀಜಿಯವರ 152ನೇ ಜಯಂತಿಯನ್ನು ಆಚರಿಸಲಾಗುತ್ತಿದೆ.

ಗಾಂಧಿ ಗುಡಿ: 7 ದಶಕಗಳ ಬಳಿಕ ನನಸಾಗುತ್ತಿದೆ ಕನಸು!
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರಿಗೂ ಗದುಗಿಗೂ ಅವಿನಾಭಾವ ನಂಟು. ಗಾಂಧೀಜಿ ಜಿಲ್ಲೆಗೆ ಮೊದಲ ಬಾರಿ ಭೇಟಿ ನೀಡಿದ್ದು 1944ರಲ್ಲಿ. ಅವರ ಗದಗ ಭೇಟಿಯ ನೆನಪಿಗಾಗಿ, ಗಾಂಧೀಜಿ ನಿಧನದ ನಂತರ ಬೆಟಗೇರಿಯ ಹೊಸಪೇಟೆ ಚೌಕ್ನಲ್ಲಿ ಗಾಂಧಿ ಸ್ಮಾರಕ ನಿರ್ಮಾಣ ಮಾಡುವ ಪ್ರಯತ್ನ ಶುರುವಾಗಿತ್ತು.

