Mahavir Jayanti

ಇಂದು ಭಗವಾನ್ ಮಹಾವೀರ ಜಯಂತಿ: ಗಣ್ಯರಿಂದ ಶುಭಾಶಯ
ಇಂದು ಭಗವಾನ್ ಮಹಾವೀರ ಜಯಂತಿ.ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ,ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರ ಜನತೆಗೆ ಶುಭಾಶಯ ಕೋರಿದ್ದಾರೆ.

ಇಂದು ಮಹಾವೀರ ಜಯಂತಿ:ಮುಖ್ಯಮಂತ್ರಿ ಶುಭಾಶಯ
ಅಹಿಂಸೆಯೇ ಪರಮ ಧರ್ಮ ಎಂದು ಸಾರಿದ ಜೈನ ಧರ್ಮದ 24ನೇ ಹಾಗೂ ಕೊನೆಯ ತೀರ್ಥಂಕರ ವರ್ಧಮಾನ ಮಹಾವೀರರ ಜಯಂತಿ ಇಂದು.

