ದೇಶVinesh Phogat ನನ್ನ ತಂದೆಯ ಸಹಾಯ ಮರೆತಿದ್ದಾರೆ: ಬಬಿತಾ ಫೋಗಟ್
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ತಾನು ಅನರ್ಹಗೊಂಡ ಸಂದರ್ಭದ ವೇಳೆ, ತನ್ನನ್ನು ಬೆಂಬಲಿಸಿದವರಿಗೆ ಧನ್ಯವಾದ ಪತ್ರ ಬರೆಯುವಾಗ ವಿನೇಶ್, ನನ್ನ ತಂದೆಯನ್ನು ಮರೆತಿದ್ದರು ಎಂದು ವಿನೇಶ್ ಅವರ ಸಹೋದರಿ ಬಬಿತಾ ಫೋಗಾಟ್ ಬೇಸರ ವ್ಯಕ್ತಪಡಿಸಿದ್ದಾರೆ.