Mahayuti,

Video | 'ಮಹಾ' ಸರ್ಕಾರ ರಚನೆ: ಸುದ್ದಿಗೋಷ್ಠಿಯಲ್ಲಿ 'ಡಿಸಿಎಂ ನಾನೇ..' ಎಂದ ಅಜಿತ್ ಪವಾರ್ ಕಾಲೆಳೆದ ಶಿಂಧೆ
ರಾಜ್ಯಪಾಲರ ಭೇಟಿ ಬಳಿಕ ಸರ್ಕಾರ ರಚನೆಗೆ ಸಂಬಂಧಿಸಿದ ಸುದ್ದಿಗೋಷ್ಠಿಯಲ್ಲಿ ಹಂಗಾಮಿ ಸಿಎಂ ಏಕನಾಥ್ ಶಿಂಧೆ ಎನ್ ಸಿಪಿಯ ಅಜಿತ್ ಪವಾರ್ ಕಾಲೆಳೆದಿರುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ.

ಮುಂಬೈ: ಇಂದು ಬಿಜೆಪಿ ಶಾಸಕಾಂಗ ಪಕ್ಷ ಸಭೆ, ಮಹಾರಾಷ್ಟ್ರ ಸರ್ಕಾರ ರಚನೆ ಪ್ರಕ್ರಿಯೆ ಆರಂಭ
ನಿನ್ನೆ ಸಂಜೆ ಫಡ್ನವೀಸ್ ಅವರು ನಿಯೋಜಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಅವರ ಅಧಿಕೃತ ನಿವಾಸ 'ವರ್ಷಾ'ದಲ್ಲಿ ಭೇಟಿಯಾದರು.

ಮಹಾಯುತಿಯಲ್ಲಿ ಎನ್‌ಸಿಪಿ ಇಲ್ಲದಿದ್ದರೆ ನಾವು 90-100 ಸೀಟು ಗೆಲ್ಲುತ್ತಿದ್ದೇವೆ: ಶಿವಸೇನಾ ಶಾಸಕ
ಮಹಾಯುತಿ ಮೈತ್ರಿಕೂಟ ಭಾರತೀಯ ಜನತಾ ಪಕ್ಷ, ಶಿವಸೇನೆ ಮತ್ತು ಎನ್‌ಸಿಪಿಯನ್ನು ಒಳಗೊಂಡಿದೆ.

ಮಹಾರಾಷ್ಟ್ರ: ಸಿಎಂ ಕುರ್ಚಿಗಾಗಿ 'ಮಹಾಯುತಿ' ತೊರೆಯಲ್ಲ- ಶಿವಸೇನೆ
ಸಿಎಂ ಏಕನಾಥ್ ಶಿಂಧೆ ಎರಡು ದಿನಗಳ ಹಿಂದೆಯೇ ಸಿಎಂ ಕುರ್ಚಿಗಾಗಿ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ. ಮಹಾಯುತಿ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ. ನಾವು ಉದ್ಧವ್ ಠಾಕ್ರೆ ಅಲ್ಲ.

'ಇನ್ನೊಂದೆರಡು ದಿನಗಳೊಳಗೆ ಮಹಾರಾಷ್ಟ್ರ ಸಿಎಂ ನಿರ್ಧಾರ': ಅಮಿತ್ ಶಾ ಭೇಟಿ ಬಳಿಕ ಏಕನಾಥ್ ಶಿಂಧೆ ಪ್ರತಿಕ್ರಿಯೆ
ಅಮಿತ್ ಶಾ ಮತ್ತು ಜೆ ಪಿ ನಡ್ಡಾ ಅವರ ಜೊತೆಗೆ ನಡೆಸಿದ ಮಾತುಕತೆ ಫಲಪ್ರದವಾಗಿತ್ತು. ನಾವೆಲ್ಲರೂ ಸರ್ಕಾರ ರಚನೆಯ ಬಗ್ಗೆ ಚರ್ಚಿಸಿದ್ದೇವೆ.

ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜಿನಾಮೆ!
ಹೊಸ ಸಿಎಂ ಪ್ರಮಾಣ ವಚನ ಸ್ವೀಕರಿಸುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವಂತೆ ಶಿಂಧೆ ಅವರಿಗೆ ರಾಜ್ಯಪಾಲರು ಸೂಚಿಸಿದರು..

'ಮಹಾ' ಮುಖ್ಯಮಂತ್ರಿ ಪಟ್ಟಕ್ಕೆ ಶಿವಸೇನೆ-ಬಿಜೆಪಿ ಕಸರತ್ತು: ಫಡ್ನವೀಸ್-ಶಿಂಧೆ ನಡುವೆ ತೀವ್ರ ಪೈಪೋಟಿ; ಯಾರಾಗ್ತಾರೆ ಸಿಎಂ?
ಇಂದು ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿ ಆಯ್ಕೆ ಆಗುವ ಸಾಧ್ಯತೆ ಇದ್ದು, ಮಂಗಳವಾರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆಗಳಿವೆ.

ಮಹಾರಾಷ್ಟ್ರದಲ್ಲಿ ಮಹಾಯುತಿಗೆ 235 ಕ್ಷೇತ್ರಗಳಲ್ಲಿ ಪ್ರಚಂಡ ಗೆಲುವು; ಜಾರ್ಖಂಡ್‌ನಲ್ಲಿ 56 ಸ್ಥಾನ ಗೆದ್ದ INDIA bloc!
ಮಹಾರಾಷ್ಟ್ರದಲ್ಲಿ ಬಿಜೆಪಿ 132 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 57 ಕ್ಷೇತ್ರ ಹಾಗೂ ಅಜಿತ್ ಪವಾರ್ ನೇತೃತ್ವದ ನ್ಯಾಷನಲ್ ಕಾಂಗ್ರೆಸ್ ಪಾರ್ಟಿ 41 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಮಹಾರಾಷ್ಟ್ರದಲ್ಲಿ ಮಹಾಯುತಿಗೆ 'ಪ್ರಚಂಡ ಗೆಲುವು': INDI ಕೂಟದ ನಕಾರಾತ್ಮಕ ರಾಜಕೀಯ, ಸುಳ್ಳು ಮತ್ತು ದ್ರೋಹ ಸೋತಿದೆ- ಪ್ರಧಾನಿ ಮೋದಿ
ಮಹಾರಾಷ್ಟ್ರದಲ್ಲಿ 'ಮಹಾಯುತಿ' ವಿಜಯವನ್ನು ನಾವು ಆಚರಿಸುತ್ತಿದ್ದೇವೆ. ಇಂದು ಮಹಾರಾಷ್ಟ್ರದಲ್ಲಿ 'ವಿಕಾಸವಾದ' ಗೆದ್ದಿದೆ, ನಿಜವಾದ ಸಾಮಾಜಿಕ ಮೌಲ್ಯಗಳು ಗೆದ್ದಿವೆ, ಇಂದು ರಾಜ್ಯದಲ್ಲಿ ಸುಳ್ಳು, ದ್ರೋಹ ಸೋತಿದೆ ಎಂದು ಪ್ರಧಾನಿ ಹೇಳಿದರು.

