Mahendra Singh Dhoni

ಯುವಿ-ಹೇಜಲ್ ಕೀಚ್ ಮದುವೆ ಆರತಕ್ಷತೆಗೆ ಧೋನಿ ದಂಪತಿ ಹಾಜರ್!
ಕ್ರಿಕೆಟಿಗ ಯುವರಾಜ್ ಸಿಂಗ್ ಹಾಗೂ ನಟಿ ಹೇಜಲ್ ಕೀಚ್ ಮದುವೆ ಆರತಕ್ಷತೆಗೆ ಹಾಜರಾಗುವ ಮೂಲಕ ಟೀಂ ಇಂಡಿಯಾ ನಾಯಕ ಧೋನಿ ವಿವಾದಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಒಂದೇ ಪಂದ್ಯದಲ್ಲಿ ಮೂರು ವಿಶ್ವ ದಾಖಲೆ ನಿರ್ಮಿಸಿದ ಧೋನಿ!
ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಜಯಿಸಿದ ಸಂಭ್ರಮ ಒಂದೆಡೆಯಾದರೆ ಒಂದೇ ಪಂದ್ಯದಲ್ಲಿ ಮೂರು ವಿಶ್ವದಾಖಲೆ ನಿರ್ಮಿಸಿದ ಧೋನಿ ಸಾಧನೆಗೆ ಶ್ಲಾಘನೆ ವ್ಯಕ್ತವಾಗುತ್ತಿದೆ.

2011ರ ನಂತರ ನನ್ನ ಜೀವನದಲ್ಲಿ ಕೇವಲ ವಿಲನ್ ಗಳಷ್ಟೇ; ಸೀಕ್ವೆಲ್ ಬೇಡ: ಧೋನಿ
ತಮ್ಮ ಬಯೋಪಿಕ್ 'ಎಂ ಎಸ್ ಧೋನಿ: ಆನ್ ಅಂಟೋಲ್ಡ್ ಸ್ಟೋರಿ' ಬಿಡುಗಡೆಗೆ ಕುತೂಹಲದಿಂದ ಕಾಯುತ್ತಿರುವ ಭಾರತದ ಒಂದು ದಿನದ ಕ್ರಿಕೆಟ್ ತಂಡದ ನಾಯಕ ಮಹೇಂದರ್ ಸಿಂಗ್ ಧೋನಿ,

ಬಯೋಪಿಕ್ ನನ್ನನ್ನು ವೈಭವೀಕರಿಸುವುದಿಲ್ಲ; ನನ್ನ ಪಯಣ ತೋರಿಸಲಿದೆ: ಧೋನಿ
ನನ್ನನ್ನು ವೈಭವೀಕರಿಸಬೇಡಿ ಆದರೆ ನಾನು ನನ್ನ ಪಯಣದಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಪರಿಣಾಮಕಾರಿಯಾಗಿ ತೋರಿಸಿ ಎಂದು ಜನಪ್ರಿಯ ಭಾರತೀಯ ಕ್ರಿಕೆಟ್ ತಂಡದ ನಾಯಕ

ವಿಷ್ಣು ಜಾಹಿರಾತು ವಿವಾದ: ಎಂಎಸ್ ಧೋನಿಗೆ "ಸುಪ್ರೀಂ" ರಿಲೀಫ್
ಧೋನಿ ಅವರ ವಿಷ್ಣು ಅವತಾರದ ಜಾಹಿರಾತಿನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಕ್ರಿಕೆಟ್‌ಗೆ ಅಮೆರಿಕ ಒಂದು ವಿಶೇಷ ಮಾರುಕಟ್ಟೆ: ಎಂಎಸ್ ಧೋನಿ
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಪಂದ್ಯಾವಳಿಯ ಹಿನ್ನೆಲೆ ಟೀಂ ಇಂಡಿಯಾ ತಂಡವನ್ನು ಸೇರಿಕೊಂಡಿರುವ ಸೀಮಿತ ಓವರ್ ಗಳ ನಾಯಕ ಎಂಎಸ್ ಧೋನಿ...

ಹೊಸ್ ಕೋಚ್ ಗೆ ಭಾರತೀಯ ಕ್ರೀಡಾ ಸಂಸ್ಕೃತಿಯ ಅರಿವಿರಬೇಕು: ಎಂಎಸ್ ಧೋನಿ
ಟೀಂ ಇಂಡಿಯಾಗೆ ಕೋಚ್ ಆಗಿ ಬರುವ ವ್ಯಕ್ತಿಗೆ ಕಡ್ಡಾಯವಾಗಿ ಭಾರತೀಯ ಕ್ರೀಡಾ ಸಂಸ್ಕೃತಿಯ ಅರಿವಿರಬೇಕು ಎಂದು ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ.

ರಾಯಲ್ ಚಾಲೆಂಜರ್ಸ್ ಅಬ್ಬರದ ಮುಂದೆ ಮಂಕಾದ ರೈಸಿಂಗ್ ಪುಣೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಎ.ಬಿ. ಡಿವಿಲಿಯರ್ಸ್ ನ ಹೊಡೆ ಬಡಿ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ...

ಧೋನಿ ಬಗ್ಗೆ ಟ್ವೀಟ್ 'ಟೀಕೆ' ಮಾಡಿದ ಹರ್ಷಾ ಭೋಗ್ಲೆ
ಶುಕ್ರವಾರ ರೈಸಿಂಗ್ ಪುಣೆ ಸೂಪರ್‌ಜಯಿಂಟ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ 38 ಬಾಲ್ ಗಳಲ್ಲಿ 41 ರನ್ ಗಳಿಸಿ ಔಟಾದಾಗ ಹರ್ಷಾ ಧೋನಿ ವಿರುದ್ಧ...

