ಕ್ರಿಕೆಟ್ರೋಹಿತ್ ಶರ್ಮಾ ಯಶಸ್ಸಿನ ಕ್ರೆಡಿಟ್ ಧೋನಿಗೆ ಸಲ್ಲಬೇಕು- ಗೌತಮ್ ಗಂಭೀರ್
ಏಕದಿನ ಹಾಗೂ ಟಿ-20 ಕ್ರಿಕೆಟ್ ನಲ್ಲಿ ರೋಹಿತ್ ಶರ್ಮಾ ಕ್ಷಿಪ್ರಗತಿಯಲ್ಲಿ ಯಶಸ್ಸು ಸಾಧಿಸಿದ ಶ್ರೇಯಸ್ಸು ಮಾಜಿ ಟೀಂ ಇಂಡಿಯಾ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಅವರಿಗೆ ಸಲ್ಲಬೇಕು ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.