Mahesh

ಕಾಂಗ್ರೆಸ್ ದಲಿತರನ್ನು ಮತ ಬ್ಯಾಂಕ್‌ಗಳಾಗಿ ಬಳಸುತ್ತಿದೆ: ಎನ್ ಮಹೇಶ್
ಹೆಚ್ಚಿನ ದಲಿತರು ಯಾವಾಗಲೂ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆ. ಹೀಗಿದ್ದರೂ, ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ಗೋವಿಂದ್ ಕಾರಜೋಳ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿತು.

ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ: BJP ವಕ್ತಾರ ಮಹೇಶ್ ವಿರುದ್ಧ ದೂರು ದಾಖಲು
ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಎನ್. ಆನಂದ್ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮಹೇಶ್ ಅವರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

ಮುಡಾಗೆ ಒಂದೇ ಒಂದು ಶಿಫಾರಸು ಪತ್ರ ಕೊಟ್ಟಿಲ್ಲ: ಸಾ.ರಾ.ಮಹೇಶ್
ದಟ್ಟಗಳ್ಳಿಯ ನಂಬರ್ 133/3 ಅಲ್ಲಿ 9 ಗುಂಟೆ, ಬೋಗಾದಿಯಲ್ಲಿ 2.11 ಎಕರೆ ಜಾಗವನ್ನು ಕೊಟ್ಟಿದ್ದೇನೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ. ಹಾಗಾದರೇ ಆ ಎರಡು ಜಾಗ ಯಾರ ಹೆಸರಿನಲ್ಲಿದೆ ಎಂಬುದನ್ನು ಸಚಿವರು ಹೇಳಲಿ.

ಮೈಸೂರು: ಯದುವೀರ್ ಗೆಲುವಿಗೆ ಶ್ರಮಿಸಲು ಜೆಡಿಎಸ್ ಶಪಥ!
ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಜೆಡಿಎಸ್ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆಲುವಿಗೆ ಶ್ರಮಿಸಲಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಶನಿವಾರ ಹೇಳಿದರು.

ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ: ಮಹೇಶ್ ನನ್ನು ವಶಕ್ಕೆ ಪಡೆದ ಪೊಲೀಸರು
ಕಿರುತೆರೆ ನಟಿ ಸೌಜನ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಎನ್ಆರ್'ಸಿಗೆ ಸಹಕಾರ ನೀಡುವುದಿಲ್ಲ: ಶಾಸಕ ಮಹೇಶ್
ದೇಶದಾದ್ಯಂತ ಜಾರಿಗೆ ತರಲು ಉದ್ದೇಶಿಸಿರುವ ಎನ್ಆರ್'ಸಿಗೆ ಸಹಕಾರ ನೀಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಎನ್ ಮಹೇಶ್ ಹೇಳಿದ್ದಾರೆ.

ಗ್ರಾಮೀಣ ದಸರಾದಲ್ಲಿ ಶಾಸಕ ಎನ್.ಮಹೇಶ್ ಡ್ಯಾನ್ಸ್: ವಿಡಿಯೋ ವೈರಲ್
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದ ಗ್ರಾಮೀಣ ದಸರಾ ಉತ್ಸವದಲ್ಲಿ ಶಾಸಕ ಎನ್.ಮಹೇಶ್ ಅವರು ಡ್ಯಾನ್ಸ್ ಮಾಡಿದ್ದು, ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಚಿವ ಸ್ಥಾನಕ್ಕೆ ರಾಜಿನಾಮೆ: ನಿರ್ಧಾರ ಸಮರ್ಥಿಸಿಕೊಂಡ ಮಹೇಶ್
ಅನಿರೀಕ್ಷಿತ ಬೆಳವಣಿಗೆಯಲ್ಲಿ ಬಿಎಸ್'ಪಿ ಮುಖಂಡ ಎನ್. ಮಹೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಜೆಡಿಎಸ್'ಗೆ ಆಘಾತವನ್ನುಂಟು ಮಾಡಿದ್ದು, ಈ ನಡುವೆ ಮಹೇಶ್ ಅವರು ತಮ್ಮ ರಾಜಿನಾಮೆಯನ್ನು ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ...

ಕಾಂಗ್ರೆಸ್, ಜೆಡಿಎಸ್ ಜಾತಿವಾದಿ ಪಕ್ಷಗಳು: ಬಿಎಸ್'ಪಿ ಸಚಿವ
ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದ ಬಿಎಸ್'ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಬಳಿಕ ಇದೀಗ ಆಡಳಿತಾರೂಢ ಮೈತ್ರಿ ಪಕ್ಷದಲ್ಲಿರುವ ಬಿಎಸ್'ಪಿ ಪಕ್ಷದ ಏಕೈಕ ಸಚಿವ ಜೆಡಿಎಸ್ ಹಾಗೂ ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ...

