Mahesh joshi

ಜಲ ಜೀವನ್ ಮಿಷನ್ ಹಗರಣ: ರಾಜಸ್ಥಾನ ಮಾಜಿ ಸಚಿವ ಮಹೇಶ್ ಜೋಶಿ ACB ವಶಕ್ಕೆ..!
ದೇಶ

ಜಲ ಜೀವನ್ ಮಿಷನ್ ಹಗರಣ: ರಾಜಸ್ಥಾನ ಮಾಜಿ ಸಚಿವ ಮಹೇಶ್ ಜೋಶಿ ACB ವಶಕ್ಕೆ..!

ಜೈಪುರ ರೈಲು ನಿಲ್ದಾಣದ ಸಮೀಪದ ಸ್ಯಾನ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ಗುರುವಾರ ಬೆಳಗ್ಗೆ ಸುಮಾರು 5 ಗಂಟೆ ಸುಮಾರಿಗೆ ವಿಶೇಷ ತನಿಖಾ ತಂಡ (SIT) ದಾಳಿ ನಡೆಸಿ ಮಹೇಶ್ ಜೋಶಿ ಅವರನ್ನು ಬಂಧಿಸಿದೆ.

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸಚಿವ ಸ್ಥಾನಮಾನ ಹಿಂಪಡೆದ ರಾಜ್ಯ ಸರ್ಕಾರ
ರಾಜ್ಯ

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಸಚಿವ ಸ್ಥಾನಮಾನ ಹಿಂಪಡೆದ ರಾಜ್ಯ ಸರ್ಕಾರ

ಕೆಲವು ಸಾಹಿತಿಗಳು ಮಹೇಶ್ ಜೋಶಿ ಅವರ ಕಾರ್ಯವೈಖರಿ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಪೊಲೀಸ್ ಭದ್ರತೆ ನೀಡಿ: ಸರ್ಕಾರಕ್ಕೆ ಹೈಕೋರ್ಟ್ ಆದೇಶ
ರಾಜ್ಯ

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಪೊಲೀಸ್ ಭದ್ರತೆ ನೀಡಿ: ಸರ್ಕಾರಕ್ಕೆ ಹೈಕೋರ್ಟ್ ಆದೇಶ

ರಾಜ್ಯದ ನಿರ್ದಿಷ್ಟ ಸ್ಥಳಗಳಲ್ಲಿ ಮಹೇಶ್ ಜೋಶಿಯವರಿಗೆ ಭದ್ರತೆ ನೀಡಬೇಕಾದ ಅಗತ್ಯವಿದೆ ಎಂದು ನ್ಯಾಯಾಧೀಶರು ಗ್ರಹಿಸಿದ್ದಾರೆ.

KIA: ವಿಮಾನ ಟೇಕಾಫ್, ಲ್ಯಾಂಡಿಂಗ್ ವೇಳೆ ಮೊದಲು ಕನ್ನಡದಲ್ಲಿ ಪ್ರಕಟಣೆ!
ರಾಜ್ಯ

KIA: ವಿಮಾನ ಟೇಕಾಫ್, ಲ್ಯಾಂಡಿಂಗ್ ವೇಳೆ ಮೊದಲು ಕನ್ನಡದಲ್ಲಿ ಪ್ರಕಟಣೆ!

ಬಿಐಎಎಲ್‌ನ ಎಂಡಿ ಮತ್ತು ಸಿಇಒ ಹರಿ ಮಾರಾರ್ ಅವರನ್ನು ವಿಮಾನ ನಿಲ್ದಾಣದಲ್ಲಿ ಭೇಟಿಯಾದ ಜೋಶಿ, ಕನ್ನಡವನ್ನು ಪ್ರೋತ್ಸಾಹಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು.

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸಲು ಉದ್ಯಮಿಗಳ ಜೊತೆ ಚರ್ಚಿಸುತ್ತೇವೆ: ಮಹೇಶ್ ಜೋಶಿ (ಸಂದರ್ಶನ)
ರಾಜ್ಯ

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸಲು ಉದ್ಯಮಿಗಳ ಜೊತೆ ಚರ್ಚಿಸುತ್ತೇವೆ: ಮಹೇಶ್ ಜೋಶಿ (ಸಂದರ್ಶನ)

ಕನ್ನಡ ಸಾಹಿತ್ಯ ಪರಿಷತ್ತಿನ 26ನೇ ಅದ್ಯಕ್ಷ ಮಹೇಶ್ ಜೋಶಿ ಅವರು ಕನ್ನಡ ಭಾಷೆ ಉಳಿವು-ಬೆಳವಿಗಾಗಿ ಕ.ಸಾ.ಪ ಕೈಗೊಂಡಿರುವ ಕ್ರಮಗಳು, ಕನ್ನಡ ಶಾಲೆಗಳು, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ಕನ್ನಡ ಭಾಷೆ ಬಾರದವರಿಗೆ ಕನ್ನಡ ಕಲಿಸುವುದು ಸೇರಿದಂತೆ ನಾನಾ ವಿಷಯಗಳ ಕುರಿತು ಮಾತನಾಡಿದ್ದಾರೆ.

ಕೋಟಾ ಆತ್ಮಹತ್ಯೆ: ಪೋಷಕರ ಮೇಲಿನ ಸಾಲದ ಹೊರೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ; ರಾಜಸ್ಥಾನ ಸಚಿವ
ದೇಶ

ಕೋಟಾ ಆತ್ಮಹತ್ಯೆ: ಪೋಷಕರ ಮೇಲಿನ ಸಾಲದ ಹೊರೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ; ರಾಜಸ್ಥಾನ ಸಚಿವ

ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಜಸ್ಥಾನದ ಸಚಿವರು, ಪೋಷಕರ ಮೇಲಿನ ಶಿಕ್ಷಣದ ಸಾಲದ ಹೊರೆಯು ನೀಟ್ ಆಕಾಂಕ್ಷಿಗಳಲ್ಲಿ ಒತ್ತಡಕ್ಕೆ ಒಂದು ಕಾರಣವಾಗಿದ್ದು, ಪೋಷಕರು ಶಿಕ್ಷಣಕ್ಕಾಗಿ ಸಾಲ ಪಡೆಯದಂತೆ ಕೇಂದ್ರವು ನೀತಿಯನ್ನು ರೂಪಿಸಬೇಕು ಎಂದು ಸೋಮವಾರ ಹೇಳಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಮಹೇಶ್ ಜೋಶಿ ಆಯ್ಕೆ ಬಹುತೇಕ ಖಚಿತ
ರಾಜ್ಯ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಮಹೇಶ್ ಜೋಶಿ ಆಯ್ಕೆ ಬಹುತೇಕ ಖಚಿತ

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಡಾ. ಮಹೇಶ್ ಜೋಶಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ದೂರದರ್ಶನ ಹೆಚ್ಚುವರಿ ಮಹಾ ನಿರ್ದೇಶಕ ಮಹೇಶ್ ಜೋಶಿಗೆ ರು.2.50 ಲಕ್ಷ ಪರಿಹಾರಕ್ಕೆ ಕೋರ್ಟ್ ಆದೇಶ
ರಾಜ್ಯ

ದೂರದರ್ಶನ ಹೆಚ್ಚುವರಿ ಮಹಾ ನಿರ್ದೇಶಕ ಮಹೇಶ್ ಜೋಶಿಗೆ ರು.2.50 ಲಕ್ಷ ಪರಿಹಾರಕ್ಕೆ ಕೋರ್ಟ್ ಆದೇಶ

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೂರದರ್ಶನದ ಹೆಚ್ಚುವರಿ ಮಹಾ ನಿರ್ದೇಶಕ ಮಹೇಶ್ ಜೋಶಿ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಸಿಬಿಐ ...

ಉನ್ನತ ಹುದ್ದೆ ತಡೆಯಲು ಕನ್ನಡಿಗನ ವಿರುದ್ಧ ಪಿತೂರಿ
ಜಿಲ್ಲಾ ಸುದ್ದಿ

ಉನ್ನತ ಹುದ್ದೆ ತಡೆಯಲು ಕನ್ನಡಿಗನ ವಿರುದ್ಧ ಪಿತೂರಿ

ಕನ್ನಡಿಗರೊಬ್ಬರು ದೂರದರ್ಶನದ ಮಹಾ ನಿರ್ದೇಶಕರ ಹುದ್ದೆಗೇರುವುದನ್ನು ತಡೆಯಲು ಲೈಂಗಿಕ ಕಿರುಕುಳ ಆರೋಪ ಮಾರ್ಗವನ್ನು ಪಟ್ಟಭದ್ರ ಹಿತಾಸಕ್ತಿಗಳು ಹಿಡಿದಿವೆ...