ಸಿನಿಮಾ ಸುದ್ದಿಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತೆಲುಗು ಸಿನಿಮಾ ನಟ, ಚಿತ್ರ ವಿಮರ್ಶಕ ಕತ್ತಿ ಮಹೇಶ್ ನಿಧನ
ಕೆಲ ದಿನಗಳ ಹಿಂದೆ ಸಂಭವಿಸಿದ್ದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ತೆಲುಗು ನಟ, ಸಿನಿಮಾ ವಿಮರ್ಶಕ ಕತ್ತಿ ಮಹೇಶ್ ಶನಿವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.