Mahesh Kumar

'ಅಯೋಗ್ಯ' ಖ್ಯಾತಿಯ ಮಹೇಶ್ ಕುಮಾರ್ ನಿರ್ದೇಶನದ ಹೊಸ ಚಿತ್ರದಲ್ಲಿ ನಟ ಚಿಕ್ಕಣ್ಣ ನಾಯಕ
ಸದ್ಯ 'ಲಕ್ಷ್ಮಿಪುತ್ರ' ಚಿತ್ರದಲ್ಲಿ ಬ್ಯುಸಿಯಾಗಿರುವ ಚಿಕ್ಕಣ್ಣ ಈಗಾಗಲೇ ತಮ್ಮ ಮೂರನೇ ಯೋಜನೆಗೆ ಸಹಿ ಹಾಕಿದ್ದಾರೆ. ಈ ಬಾರಿ, ಅವರು ಇದುವರೆಗೆ ಕಾಣಿಸಿಕೊಳ್ಳದ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಆಗಸ್ಟ್ನಲ್ಲಿ ಸತೀಶ್ ನೀನಾಸಂ, ರಚಿತಾ ರಾಮ್ ನಟನೆಯ 'ಅಯೋಗ್ಯ 2' ಬಿಡುಗಡೆ
ಮಹೇಶ್ ಕುಮಾರ್ ನಿರ್ದೇಶನದ ಮತ್ತು ಎಂ ಮುನೇಗೌಡ ನಿರ್ಮಾಣದ ಚಿತ್ರದ ಎರಡನೇ ಹಂತದ ಚಿತ್ರೀಕರಣ ₹ 2 ಕೋಟಿ ವೆಚ್ಚದಲ್ಲಿ ನಡೆಯಲಿದೆ.

ಅಭಿಷೇಕ್ ಅಂಬರೀಷ್ ನಾಲ್ಕನೇ ಸಿನಿಮಾಗೆ ರಾಕ್ ಲೈನ್ ವೆಂಕಟೇಶ್ ಪ್ರೊಡ್ಯೂಸರ್!
ರೆಬೆಲ್ ಸ್ಟಾರ್' ಅಂಬರೀಷ್ ಅವರ ಪುತ್ರ ಅಭಿಷೇಕ್ ಅಂಬರೀಷ್ ಅವರು ಸದ್ಯ 'ದುನಿಯಾ' ಸೂರಿ ನಿರ್ದೇಶನದ 'ಬ್ಯಾಡ್ ಮ್ಯಾನರ್ಸ್' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಮಹೇಶ್ ಕುಮಾರ್- ಅಭಿಷೇಕ್ ಅಂಬರೀಷ್ ಜೋಡಿಯ ಸಿನಿಮಾ ಟೈಟಲ್ ಆಗಸ್ಟ್ 27ಕ್ಕೆ ಘೋಷಣೆ!
ಅಭಿಷೇಕ್ ಅಂಬರೀಷ್ ಸದ್ಯ ಸೂರಿ ನಿರ್ದೇಶನದ ಬ್ಯಾಡ್ ಮ್ಯಾನರ್ಸ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಶ್ರೀಕೃಷ್ಣ ನಿರ್ದೇಶನದ ಕಾಳಿ ಸಿನಿಮಾಗೂ ಮುಂದಿನ ತಿಂಗಳು ಸೆಟ್ಟೇರಲಿದೆ, ಇದರ ಜೊತೆಗೆ ಅಯೋಗ್ಯ ನಿರ್ದೇಶಕ ಮಹೇಶ್ ಕುಮಾರ್ ಅವರ ಮುಂದಿನ ಸಿನಿಮಾಗೂ ಸಹಿ ಹಾಕಿದ್ದಾರೆ.

ಭೋರ್ಗರೆವ ಘರ್ಜನೆ ನಡುವೆ ಮಾನವೀಯ ಎಳೆಗಳ ಸಿಂಚನ, ಫಾರ್ಮುಲಾಗಳ ಅನುರಣನ: ಮದಗಜ ಚಿತ್ರ ವಿಮರ್ಶೆ
ಸ್ಯಾಂಡಲ್ ವುಡ್ ನಲ್ಲಿ ಉಗ್ರಂ, ಕೆ.ಜಿ.ಎಫ್ ಸಿನಿಮಾಗಳ ಮೂಲಕ ತಮ್ಮದೇ genre ಅನ್ನು ಹುಟ್ಟು ಹಾಕಿದವರು ನಿರ್ದೇಶಕ ಪ್ರಶಾಂತ್ ನೀಲ್. 'ಮದಗಜ' ನಿರ್ದೇಶಕ ಎಸ್. ಮಹೇಶ್ ಕುಮಾರ್ ಅದೇ ಹಾದಿಯಲ್ಲಿ ಸಾಗಿದ್ದಾರೆ. ಮುರಳಿ ನಟನೆಯ ಈ ಸಿನಿಮಾ ಅವರ ಫ್ಯಾನ್ಸ್ ಗೆ ಮಾತ್ರವಲ್ಲದೆ ಮನೆಮಂದಿಗೆ ಇಷ್ಟವಾಗಲು ಹಲವು ಕಾರಣಗಳಿವೆ.

ಮಾಸ್ ಸಿನಿಮಾದಿಂದ ಪ್ರೇಕ್ಷಕರು ನಿರೀಕ್ಷಿಸುವ ಎಲ್ಲವೂ ಮದಗಜ ಸಿನಿಮಾದಲ್ಲಿದೆ: ಶ್ರೀಮುರಳಿ
ಮಾಸ್ ಸಿನಿಮಾ ಆದರು ಪ್ರತೀ ಸಿನಿಮಾದಲ್ಲಿಯೂ ಪ್ರೇಕ್ಷಕರಿಗೆ ಹೊಸ ಅನುಭವವನ್ನು ನೀಡುವುದು ನನ್ನ ಜವಾಬ್ದಾರಿ. ಮದಗಜ ಸಿನಿಮಾದಲ್ಲಿಯೂ ಅದನ್ನು ಪಾಲಿಸಿದ್ದೇನೆ ಎಂದಿದ್ದಾರೆ ಶ್ರೀಮುರುಳಿ. ಸಿನಿಮಾ ಡಿ.3 ರಂದು ತೆರೆ ಕಾಣುತ್ತಿದೆ.

ಸಾಂಗ್ ರೆಕಾರ್ಡಿಂಗ್ ನೊಂದಿಗೆ ಮದಗಜ ಸಿನಿಮಾ ಮತ್ತೆ ಆರಂಭ: ಮಹೇಶ್ ಕುಮಾರ್
ಮದಗಜ ನಿರ್ದೇಶಕ ಮಹೇಶ್ ಕುಮಾರ್ ಮತ್ತೆ ಸಿನಿಮಾ ಕೆಲಸ ಆರಂಭಿಸಿದ್ದಾರೆ. ರವಿ ಬಸ್ರೂರ್ ಸಂಗೀತ ವಿರುವ ಹಾಡಿನ ರೆಕಾರ್ಡಿಂಗ್ ನೊಂದಿಗೆ ಕೆಲಸ ಆರಂಭಿಸಿದ್ದಾರೆ.

'ಮದಗಜ' ಚಿತ್ರತಂಡ ಸೇರಿಕೊಳ್ಳಲಿರುವ ಪ್ರಶಾಂತ್ ನೀಲ್
ಶ್ರೀಮುರಳಿ ಅಭಿನಯದ, ಮಹೇಶ್ ಕುಮಾರ್ ನಿರ್ದೇಶನದ ಚಿತ್ರ "ಮದಗಜ" ಇದೇ ನವೆಂಬರ್ ನಲ್ಲಿ ಸೆಟ್ತೇರಲಿದೆ ಎಂದು ಮೊದಲು ಸುದ್ದಿಯಾಗಿತ್ತು. ಆದರೆ ಇದೀಗ ಚಿತ್ರದ ಪ್ರಾರಂಭಕ್ಕೆ ಇನ್ನಷ್ಟು ಸಮಯಾವಕಾಶ ಬೇಕಿದೆ ಎಂದು ವರದಿಯಾಗಿದೆ.

ಟೀಂ ಇಂಡಿಯಾಗೆ ಮತ್ತೋರ್ವ ಬುಮ್ರಾ..!; ಬೆಂಗಳೂರಿನಲ್ಲೇ ಇದ್ದಾನೆ ಜೂನಿಯರ್ ಬುಮ್ರಾ!
ಜಸ್ ಪ್ರೀತ್ ಬುಮ್ರಾ.. ಈ ಹೆಸರು ಕೇಳದ ಭಾರತೀಯ ಕ್ರಿಕೆಟ್ ಅಭಿಮಾನಿಗಳೇ ಇಲ್ಲ.. ಎನ್ನಬಹುದು.. ತಮ್ಮ ಅಚ್ಚರಿಯ ಬೌಲಿಂಗ್ ಶೈಲಿಯಿಂದಲೇ ಬುಮ್ರಾ ಖ್ಯಾತಿ ಗಳಿಸಿದ್ದಾರೆ. ಅಂತಹ ಬುಮ್ರಾ ಮತ್ತೊಬ್ಬರಿದ್ದರೆ...

