Mahesh Kumatalli

ಅಥಣಿಯಲ್ಲಿ ಸವದಿ v/s ಕುಮಟಳ್ಳಿ: ವಿಜಯದ ಮಾಲೆ ಯಾರ ಕೊರಳಿಗೆ?
ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರ ಈ ಬಾರಿ ಕುತೂಹಲಕಾರಿ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಲಕ್ಷ್ಮಣ ಸವದಿ ಮತ್ತು ಬಿಜೆಪಿಯ ಹಾಲಿ ಶಾಸಕ ಮಹೇಶ ಕುಮಟಳ್ಳಿ ನಡುವೆ ತೀವ್ರ ಪೈಪೋಟಿ ಎದ್ದಿದೆ.

ಅಥಣಿ ಟಿಕೆಟ್ ಕುಮಟಳ್ಳಿ ತೆಕ್ಕೆಗೆ: ಬಿಜೆಪಿಯ 'ನೀಲಿ'ಗಣ್ಣಿನ 'ನಿಷ್ಠಾವಂತ' ಪುತ್ರನಿಗೆ ನಿರಾಸೆ; ಧರ್ಮಸ್ಥಳದ ಮಂಜುನಾಥನ ಸಾಕ್ಷಿಯಾಗಿ ಮಾತುಕೊಟ್ಟಿದ್ದ ನಾಯಕರು!
ಏಪ್ರಿಲ್ 13 ರಂದು ನನ್ನ ಬೆಂಬಲಿಗರು ಮತ್ತು ಅಥಣಿ ಜನತೆಯನ್ನು ಭೇಟಿ ಮಾಡಿ ಮುಂದಿನ ನಡೆ ಬಗ್ಗೆ ನಿರ್ಧರಿಸುತ್ತೇನೆ, ಜನರು ಬಯಸಿದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತೇನೆ,'' ಎಂದರು. ತಮ್ಮ ಬೆಂಬಲಿಗರ ಇಚ್ಛೆಯಿದ್ದಲ್ಲಿ ಅಥಣಿಯಿಂದ ಪಕ್ಷೇತರರಾಗಿ ಸ್ಪರ್ಧಿಸಲು ಸಿದ್ಧ ಎಂದು ಸವದಿ ಬಾಂಬ್ ಹಾಕಿದ್ದಾರೆ.

ಕುಮಟಳ್ಳಿಗೆ ಅನ್ಯಾಯ ಆಗಿದೆ ಎಂದರೆ ಪದತ್ಯಾಗ: ಮತ್ತೆ ಜಾರಕಿಹೊಳಿಯಿಂದ ರಾಜೀನಾಮೆ ಮಾತು
ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಎದ್ದು ಕಾಂಗ್ರೆಸ್ ಪಕ್ಷ ತೊರೆದು ಇದೀಗ ಬಿಜೆಪಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿರುವ ರಮೇಶ್ ಜಾರಕಿಹೊಳಿ ಇದೀಗ ಮತ್ತೊಮ್ಮೆ ರಾಜೀನಾಮೆ ನೀಡುವ ಮಾತುಗಳನ್ನಾಡಿದ್ದಾರೆ.

ಎಂಎಸ್ಐಎಲ್ ಬೇಡವೇ ಬೇಡ: ಸೇನಾ ನಿಗಮ ಮಂಡಳಿಗೆ ಮಹೇಶ್ ಕುಮಟಹಳ್ಳಿ ಪಟ್ಟು!
ನಿರೀಕ್ಷಿತ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ್ ಕುಮಟಹಳ್ಳಿ ಇದೀಗ 'ಭೂ ಸೇನಾ ನಿಗಮ ಮಂಡಳಿ' ಗೆ ಬೇಡಿಕೆ ಇಟ್ಟಿದ್ದಾರೆ.

ನನಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರವಾಗಿದೆ: ಮಹೇಶ್ ಕುಮಟಳ್ಳಿ
ಸಚಿವ ಸ್ಥಾನ ವಂಚಿತ ಶಾಸಕರು ಗುರುವಾರ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಸಮಾಧಾನವನ್ನು ಹೊರಹಾಕಿದ್ದಾರೆ.

ಮಹೇಶ್ ಕುಮಟಳ್ಳಿಗೆ ಆತಂಕ ಬೇಡ, ವಿಧಾನಸಭೆ ಉಪ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ: ಸವದಿ
ನಾನು ವಿಧನಾಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಹಾಗಾಗಿ ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಭಯ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟ ಪಡಿಸಿದ್ದಾರೆ.

