Mahesh shetty timarodi

ಬುರುಡೆ ಗ್ಯಾಂಗ್ ವಿರುದ್ಧ ತಿರುಗಿಬಿದ್ದ ಚಿನ್ನಯ್ಯ: ಜೀವ ಬೆದರಿಕೆ ಆರೋಪ ಮಾಡಿ ಐವರ ವಿರುದ್ಧ ಪೊಲೀಸರಿಗೆ ದೂರು!
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸಾಕ್ಷಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೀಡಾಗಿ ಇತ್ತೀಚೆಗೆ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು..!
ಪುತ್ತೂರು ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ತನ್ನ ಹಿಂದಿನ ಆದೇಶವನ್ನು ಮಾರ್ಪಡಿಸಿ ಮತ್ತೆ ಜಾರಿಗೊಳಿಸಿದ್ದಾರೆ.

Dharmasthala case: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ!
ಗಡಿಪಾರು ಆದೇಶವನ್ನು ರದ್ದುಪಡಿಸಬೇಕು ಎಂದು ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿದ್ದವನ ಒದ್ದು ಒಳಗೆ ಹಾಕಿದ್ದೇವೆ: ತಿಮರೋಡಿ ವಿರುದ್ಧ ಡಿ.ಕೆ ಶಿವಕುಮಾರ್ ಗರಂ!
ಬಿಎಲ್ ಸಂತೋಷ್ ವಿರುದ್ಧ ಮಾತನಾಡಲು ಆತನ ಬಳಿ ಯಾವ ದಾಖಲೆ ಇದೆ. ವಿನಃ ಕಾರಣ ಅವಹೇಳನ ಮಾಡಿದ್ದ ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

Dharmasthala case: ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನ ನ್ಯಾಯಾಂಗ ಬಂಧನ
ಇಂದು ಬೆಳಗ್ಗೆ ಮಹೇಶ್ ಶೆಟ್ಟಿಯನ್ನು ಉಜಿರೆಯ ಅವರ ನಿವಾಸದಲ್ಲಿ ವಶಕ್ಕೆ ಪಡೆದಿದ್ದ ಪೊಲೀಸರು ಉಡುಪಿಯ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆತಂದಿದ್ದರು.


