Mahesh Tenginkai

'ಜಾಮೀನು ಸಿಕ್ಕ ಮಾತ್ರಕ್ಕೆ ಪ್ರಕರಣ ಇತ್ಯರ್ಥ ಎಂದರ್ಥವಲ್ಲ': ಪ್ರಿಯಾಂಕ್ ಖರ್ಗೆ ಕುರಿತು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ
ಕಾನೂನು ಎಲ್ಲರನ್ನೂ ಸಮಾನವಾಗಿ ಪರಿಗಣಿಸುತ್ತದೆ. ಸಚಿವರ ಹೇಳಿಕೆಗಳಿಗೆ ಅವರನ್ನು ಹೊಣೆಗಾರರನ್ನಾಗಿಸಲು ಪಕ್ಷವು ನ್ಯಾಯಾಲಯದ ಮೊರೆ ಹೋಗಿದೆ ಎಂದು ತಿಳಿಸಿದರು.

Watch | ಹುಬ್ಬಳ್ಳಿ: ಪುಷ್ಕರಣಿಗಾಗಿ ಹೋರಾಟ; ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆದ ಖಾಕಿ

ಹುಬ್ಬಳ್ಳಿ: ಅಪಘಾತದಲ್ಲಿ BJP ಶಾಸಕ ಮಹೇಶ್ ಟೆಂಗಿನಕಾಯಿ ಕಾರು ಚಾಲಕ ದುರ್ಮರಣ!
45 ವರ್ಷದ ಮಂಜುನಾಥ್ ಹೂಗಾರ್ ಮೃತ ಕಾರು ಚಾಲಕ.

ಕಾಂಗ್ರೆಸ್‌ನ ಆಂತರಿಕ ಸಂಘರ್ಷಗಳು ಮುಂಬರುವ ದಿನಗಳಲ್ಲಿ ದೊಡ್ಡ ಬಿರುಕುಗಳಿಗೆ ಕಾರಣವಾಗುತ್ತವೆ; ಮಹೇಶ್ ಟೆಂಗಿನಕಾಯಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ನಾಯಕತ್ವದ ಜಗಳ ಮತ್ತು ಅಧಿಕಾರ ಹಂಚಿಕೆ ಒಪ್ಪಂದ ಕುರಿತಾದ ಊಹಾಪೋಹಗಳು ರಾಜ್ಯದಲ್ಲಿ ಗಮನ ಸೆಳೆಯುತ್ತಿರುವ ಸಮಯದಲ್ಲಿ ಈ ಹೇಳಿಕೆಗಳು ಬಂದಿವೆ.

ನೆಲಕಚ್ಚಿದ ಜಗದೀಶ್ ಶೆಟ್ಟರ್ ಪ್ರತಿಷ್ಠೆ; ಲಿಂಗಾಯತ ಹೃದಯಭಾಗದಲ್ಲಿಯೇ ಭಾರಿ ಅಂತರದಿಂದ ಸೋಲು
2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಪ್ರಬಲ ಲಿಂಗಾಯತ ನಾಯಕ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸುಮಾರು 34,053 ಮತಗಳ ಅಂತರದಿಂದ ಮೊದಲ ಬಾರಿಗೆ ಬಿಜೆಪಿಯ ಮಹೇಶ್ ಟೆಂಗಿನಕಾಯಿ ವಿರುದ್ಧ ಸೋತಿದ್ದಾರೆ.

ಬಿಜೆಪಿಯ 'ಟೆಂಗಿನಕಾಯಿ' ನನ್ನ ಶಿಷ್ಯ ಅಲ್ಲ, ಅವರ ಗುರು ದೆಹಲಿಯಲ್ಲಿದ್ದಾರೆ: ಶೆಟ್ಟರ್ ಟಾಂಗ್
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ವಿರುದ್ಧ ಕಣಕ್ಕಿಳಿದಿದ್ದಾರೆ, ಇದನ್ನು 'ಗುರು-ಶಿಷ್ಯ' ಸ್ಪರ್ಧೆ ಎಂದು ಪರಿಗಣಿಸಲಾಗಿದೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ನಾಮಪತ್ರ ಸಲ್ಲಿಕೆ
ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಹೇಶ್ ಟೆಂಗಿನಕಾಯಿ ಗುರುವಾರ ನಾಮಪತ್ರ ಸಲ್ಲಿಸಿದರು.

