Mahesh Thimarody

RSS ಬಣಗಳ ಕಲಹದ ಪರಿಣಾಮವೇ ಧರ್ಮಸ್ಥಳ ವಿವಾದ; ಮಟ್ಟಣ್ಣನವರ್, ತಿಮರೋಡಿ ಆರ್‌ಎಸ್‌ಎಸ್-ಬಿಜೆಪಿಯವರು: ಪ್ರಿಯಾಂಕ್ ಖರ್ಗೆ
ರಾಜ್ಯ

RSS ಬಣಗಳ ಕಲಹದ ಪರಿಣಾಮವೇ ಧರ್ಮಸ್ಥಳ ವಿವಾದ; ಮಟ್ಟಣ್ಣನವರ್, ತಿಮರೋಡಿ ಆರ್‌ಎಸ್‌ಎಸ್-ಬಿಜೆಪಿಯವರು: ಪ್ರಿಯಾಂಕ್ ಖರ್ಗೆ

ಇದು ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್. ಈಗ ಅವರು ಸರ್ಕಾರವನ್ನು ಕಳಂಕಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಗೆ ಯಾವ ಆರ್‌ಎಸ್‌ಎಸ್ ಬಣವನ್ನು ಸಂಪರ್ಕಿಸಬೇಕು ಎಂದು ತಿಳಿದಿಲ್ಲ. ಆರ್‌ಎಸ್‌ಎಸ್‌ನಲ್ಲಿ ಎರಡು ಬಣಗಳಿವೆ.

ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲು
ರಾಜ್ಯ

ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲು

ಎರಡೂ ಪ್ರಕರಣಗಳ ತನಿಖೆ ನಡೆಯುತ್ತಿದೆ. ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ ಮತ್ತು ಡಿಜಿಟಲ್ ಪುರಾವೆಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಧರ್ಮಸ್ಥಳ ಪ್ರಕರಣ: ಸರ್ಚ್ ವಾರಂಟ್ ಪಡೆದು ಚಿನ್ನಯ್ಯನೊಂದಿಗೆ ಮಹೇಶ್ ತಿಮರೋಡಿ ನಿವಾಸಕ್ಕೆ ಬಂದ SIT ತಂಡ, ತೀವ್ರ ಶೋಧ
ರಾಜ್ಯ

ಧರ್ಮಸ್ಥಳ ಪ್ರಕರಣ: ಸರ್ಚ್ ವಾರಂಟ್ ಪಡೆದು ಚಿನ್ನಯ್ಯನೊಂದಿಗೆ ಮಹೇಶ್ ತಿಮರೋಡಿ ನಿವಾಸಕ್ಕೆ ಬಂದ SIT ತಂಡ, ತೀವ್ರ ಶೋಧ

ತಿಮರೋಡಿಯವರ ಬಳಿ ಇರುವ ಮೊಬೈಲ್ ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿ ಇದೆ ಎಂದು ಚಿನ್ನಯ್ಯ ಹೇಳಿದ್ದು ಈ ಸಂಬಂಧ ಮನೆಯಿಡೀ ಎಸ್ ಐಟಿ ತಂಡ ಶೋಧ ನಡೆಸುತ್ತಿದೆ.