ದೇಶಪ್ರಧಾನಿ ಅಭ್ಯರ್ಥಿಯಾಗಿ ಸಿಎಂ ನಿತೀಶ್ ಕುಮಾರ್ ಅವರಿಗಿಂತ ಸಮರ್ಥರು ಯಾರೂ ಇಲ್ಲ: ಮಹೇಶ್ವರ್ ಹಜಾರಿ
ಪ್ರಧಾನಿ ಅಭ್ಯರ್ಥಿಗೆ ನಿತೀಶ್ ಕುಮಾರ್ ಅವರಿಗಿಂತ ಸಮರ್ಥ ನಾಯಕ ಮತ್ತೊಬ್ಬರು ಇಲ್ಲ ಎಂದು ಬಿಹಾರ ವಿಧಾನಸಭೆಯ ಉಪಸಭಾಪತಿ ಮಹೇಶ್ವರ್ ಹಜಾರಿ ಭಾನುವಾರ ಪ್ರತಿಪಾದಿಸಿದ್ದಾರೆ ಮತ್ತು ಮುಂದಿನ ದಿನಗಳಲ್ಲಿ ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟದ ನಾಯಕರು ಈ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದರು.