Maheshwar Rao

ವೈಟ್- ಟಾಪಿಂಗ್ ಗುಣಮಟ್ಟದಲ್ಲಿ ರಾಜಿ ಬೇಡ: ಅಧಿಕಾರಿಗಳಿಗೆ GBA ಮುಖ್ಯಸ್ಥ ಮಹೇಶ್ವರ ರಾವ್ ಸೂಚನೆ
ಅಮೃತಹಳ್ಳಿ ಮುಖ್ಯ ರಸ್ತೆಯಲ್ಲಿ 800 ಮೀಟರ್ ವೈಟ್ ಟಾಪಿಂಗ್ ಕೆಲಸ ಪ್ರಗತಿಯಲ್ಲಿದೆ. ಫುಟ್ಪಾತ್ ಕೆಲಸವನ್ನು ತಕ್ಷಣ ಪ್ರಾರಂಭಿಸಲು ಮತ್ತು ಎಲ್ಲಾ ಕಾಮಗಾರಿಗಳನ್ನು ಸಮಾನಾಂತರವಾಗಿ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

Chamarajpet ಹಿಂದೂ ರುದ್ರಭೂಮಿ ನವೀಕರಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಅಧಿಕಾರಿಗಳಿಗೆ GBA ಖಡಕ್ ಸೂಚನೆ
ಚಾಮರಾಜಪೇಟೆ ಹಿಂದೂ ರುದ್ರಭೂಮಿಗೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ನವೀಕರಣ ಕಾಮಗಾರಿಯೊಂದಿಗೆ ಅಗತ್ಯ ಮೂಲಸೌಕರ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದರು.

ಕಸ ಸಮಸ್ಯೆ ಇರುವ ಪ್ರದೇಶಗಳಿಗೆ ಹೆಚ್ಚುವರಿ ವಾಹನ ನಿಯೋಜಿಸಿ; ಸಂಜೆ ವೇಳೆಯೂ ಕಸ ಸಂಗ್ರಹಣೆ ಖಚಿತಪಡಿಸಿ: ಅಧಿಕಾರಿಗಳಿಗೆ GBA ಸೂಚನೆ
ರಸ್ತೆ ಬದಿಯಲ್ಲಿ ಕಸ ಎಸೆಯುವುದನ್ನು ತಡೆಯುವಂತೆ ಸೂಚಿಸಿದ ಅವರು, ಕಸ ಸಂಗ್ರಹಣೆ ವಾಹನಗಳು ಸಮಯಕ್ಕೆ ಬರದಿದ್ದರೆ ಅಥವಾ ಯಾವುದೇ ಪ್ರದೇಶದಲ್ಲಿ ಕಸ ರಾಶಿಯಾಗಿದ್ದರೆ ಸಾರ್ವಜನಿಕರು ಕೂಡಲೇ ಪಾಲಿಕೆಗೆ ಮಾಹಿತಿ ನೀಡಬೇಕು.

ಕುಸಿಯುವ ಅಪಾಯದಲ್ಲಿರುವ ಶಿಥಿಲಗೊಂಡ ಕಟ್ಟಡಗಳನ್ನು ಕೆಡವಲು ಜಿಬಿಎ ಮುಖ್ಯ ಆಯುಕ್ತ ಆದೇಶ
ಬುಧವಾರ ಸಂಜೆ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಕಾಂಪೌಂಡ್ ಗೋಡೆ ಕುಸಿದು ಒಂದು ಮಗು ಸೇರಿದಂತೆ ಏಳು ಜನರು ಸಾವಿಗೀಡಾಗಿದ್ದಾರೆ.

ಈಜಿಪುರ ಫ್ಲೈಓವರ್ ಕಾಮಗಾರಿ ವಿಳಂಬ: ಗುತ್ತಿಗೆದಾರರ ವಿರುದ್ಧ GBA ಕಿಡಿ; ಜುಲೈ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಖಡಕ್ ಸೂಚನೆ
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರು ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ವೇಳೆ ಈಜಿಪುರ ಫ್ಲೈಓವರ್ ಪ್ರಗತಿಯನ್ನೂ ಪರಿಶೀಲನೆ ನಡೆಸಿದರು. ಈ ವೇಳೆ ಕಾಮಗಾರಿಯ ನಿಧಾನಗತಿಗೆ ಅಸಮಾಧಾನ ವ್ಯಕ್ತಪಡಿಸಿದರು.

GBA ಚುನಾವಣೆಗಳಿಗೆ ಅಧಿಸೂಚಿತ ವಾರ್ಡ್ ಗಡಿ ಪಾಲನೆ ಕಡ್ಡಾಯ..!
ಪ್ರತಿ ನಗರ ಪಾಲಿಕೆಯಲ್ಲಿ ಒಬ್ಬ ತಹಶೀಲ್ದಾರ್, ಒಬ್ಬ ವ್ಯವಸ್ಥಾಪಕ, ಒಬ್ಬ ಎಫ್ಡಿಎ, ಒಬ್ಬ ಎಸ್ಡಿಎ ಹಾಗೂ ಒಬ್ಬ ಡೇಟಾ ಎಂಟ್ರಿ ಆಪರೇಟರ್ ಹೊಂದಿರುವ ಚುನಾವಣಾ ವಿಭಾಗವನ್ನು ರಚಿಸಬೇಕು.

ಸೆಪ್ಟೆಂಬರ್ ಅಂತ್ಯದೊಳಗೆ Yelahanka Flyover ಯೋಜನೆ ಪೂರ್ಣಗೊಳಿಸಿ: ಅಧಿಕಾರಿಗಳಿಗೆ GBA ಖಡಕ್ ಸೂಚನೆ
ಹಗಲು ಸಮಯದಲ್ಲಿ ವಾಹನ ಸಂಚಾರ ಹೆಚ್ಚಿರುವುದರಿಂದ ರಾತ್ರಿ ವೇಳೆಯಲ್ಲೇ ಕಾಮಗಾರಿ ನಡೆಯುತ್ತಿದೆ. ಗುತ್ತಿಗೆದಾರರು ನಿಗದಿತ ಅವಧಿಯೊಳಗೆ ಉಳಿದ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಬೇಕು.

GBA ಚುನಾವಣೆ: ಮತದಾರ ಪಟ್ಟಿ ಖುದ್ದು ಪರಿಶೀಲಿಸಿ; ಅಧಿಕಾರಿಗಳಿಗೆ ಮಹೇಶ್ವರ್ ರಾವ್ ಸೂಚನೆ
ಕಂದಾಯ ಅಧಿಕಾರಿಗಳು ಆಸ್ತಿ ತೆರಿಗೆ ಸಂಗ್ರಹದ ಜೊತೆಗೆ ಚುನಾವಣಾ ಕೆಲಸಕ್ಕೆ ಆದ್ಯತೆ ನೀಡಬೇಕು. ಯಾವುದೇ ಲೋಪದೋಷಗಳಿಲ್ಲದೆ ಮತದಾರರ ಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ತಿಳಿಸಿದರು.

ಸಾಯಿ ಲೇಔಟ್ ಪ್ರವಾಹ ಮರುಕಳಿಸುವುದಿಲ್ಲ, ಏಪ್ರಿಲ್ ಅಂತ್ಯದೊಳಗೆ ರೈಲ್ವೆ ವೆಂಟ್ ಕೆಲಸ ಮುಗಿಸಿ: ಜಿಬಿಎ ಮುಖ್ಯಸ್ಥ ಮಹೇಶ್ವರ ರಾವ್
ಕೆಲವು ಆಸ್ತಿಗಳನ್ನು ತೆರವುಗೊಳಿಸಲು ಮತ್ತು ಜಂಕ್ಷನ್ನಿಂದ ಟ್ಯಾನರಿ ರಸ್ತೆಯ ಕಡೆಗೆ ಮುಕ್ತ-ಎಡ ತಿರುವು ನೀಡಲು ಮೆಟ್ರೋ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

