Maheshwar Rao

ಹೊಸಕೆರೆಹಳ್ಳಿ ಜಂಕ್ಷನ್ ಮೇಲ್ಸೇತುವೆ: 3 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ; ಅಧಿಕಾರಿಗಳಿಗೆ BBMP ಸೂಚನೆ
ಹೊರ ವರ್ತುಲ ರಸ್ತೆಯ ಪಿಇಎಸ್ ಕಾಲೇಜು ಬಳಿಯ ಹೊಸಕೆರೆಹಳ್ಳಿ ಜಂಕ್ಷನ್‌ನಲ್ಲಿ ಕೈಗೆತ್ತಿಕೊಂಡಿರುವ ಮೇಲ್ಸೇತುವೆ ಕಾಮಗಾರಿ ಶೇ.75ರಷ್ಟು ಪೂರ್ಣಗೊಂಡಿದ್ದು, ಇನ್ನು ಒಂದು ಭಾಗದಲ್ಲಿ ಡೌನ್ ರ‍್ಯಾಂಪ್ ಕಾಮಗಾರಿ ಪ್ರಗತಿಯಲಿದೆ.

ಈಜಿಪುರ ಮೇಲ್ಸೇತುವೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ BBMP ಖಡಕ್ ಸೂಚನೆ
ಮಡಿವಾಳ ಬಸ್ ಪಿಕ್-ಅಪ್ ಪಾಯಿಂಟ್ ಬಳಿಯ ರಸ್ತೆಬದಿಯಲ್ಲಿ, ಹೆಚ್ಚಿನ ಪ್ರಮಾಣದಲ್ಲಿ ಕಸ ಸುರಿಯಲಾಗುತ್ತಿದ್ದು, ಈ ಪ್ರದೇಶದ ಪೌರಕಾರ್ಮಿಕರು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಸ್ವಚ್ಛಗೊಳಿಸಲು ಪ್ರಾರಂಭಿಸಬೇಕು.

166 ಪ್ರವಾಹ ಪೀಡಿತ ಪ್ರದೇಶಗಳ ಸಮಸ್ಯೆ ಪರಿಹಾರ: ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್
ನಗರದಲ್ಲಿ 210 ಪ್ರವಾಹ ಪೀಡಿತ ಪ್ರದೇಶಗಳಲ್ಲಿ, 166 ಸ್ಥಳಗಳಲ್ಲಿ ಈಗಾಗಲೇ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ಆಯುಕ್ತರು ಹೇಳಿದ್ದಾರೆ. ಉಳಿದ 44 ಸ್ಥಳಗಳಲ್ಲಿ ತಕ್ಷಣ ತಾತ್ಕಾಲಿಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿಳಿಸಲಾಗಿದೆ.

Bengaluru ಭಾರೀ ಮಳೆ: ಸಾಯಿ ಲೇಔಟ್ ಜಲಾವೃತ; BBMP ವಿರುದ್ಧ ಸ್ಥಳೀಯರ ಆಕ್ರೋಶ, ಆಯುಕ್ತರಿಂದ ಶಾಶ್ವತ ಪರಿಹಾರದ ಭರವಸೆ
ಮಳೆಯಿಂದಾಗಿ ಬೆಂಗಳೂರಿನ ಸಾಯಿಲೇಔಟ್ ಜಲಾವೃತಗೊಂಡಿದ್ದು, ಇದೇ ವರ್ಷದಲ್ಲಿ 2ನೇ ಬಾರಿ ಸಮಸ್ಯೆ ಎದುರಾಗಿದೆ.

ಅನಧಿಕೃತ ಆಪ್ಟಿಕಲ್ ಫೈಬರ್ ಕೇಬಲ್‌ಗಳನ್ನು ಕೂಡಲೇ ತೆರವುಗೊಳಿಸಿ: ಅಧಿಕಾರಿಗಳಿಗೆ BBMP ಸೂಚನೆ
ಗುಟ್ಟಹಳ್ಳಿ ಮೇಲ್ಸೇತುವೆ ಸುತ್ತಮುತ್ತ ಗುರುವಾರ ಪರಿಶೀಲನೆ ನಡೆಸುವಾಗ ಪಾದಚಾರಿ ಮಾರ್ಗದಲ್ಲಿ ಅನಧಿಕೃತ ಒಎಫ್‌ಸಿಗಳು ನೇತಾಡುತ್ತಿರುವುದನ್ನು ಕಂಡು ಅವರು ಈ ಸೂಚನೆ ನೀಡಿದರು.

BBMPಗೆ ಮಹೇಶ್ ರಾವ್ ಪೂರ್ಣಾವಧಿ ಮುಖ್ಯ ಆಯುಕ್ತ, BMRCL ಹೆಚ್ಚುವರಿ ಜವಾಬ್ದಾರಿ: ರಾಜ್ಯ ಸರ್ಕಾರ ಆದೇಶ
ಇದರೊಂದಿಗೆ ಪಾಲಿಕೆಯ ವಿವಿಧ ವಿಶೇಷ ಆಯುಕ್ತರ ಜವಾಬ್ದಾರಿ ಯನ್ನು ಬದಲಾವಣೆ ಮಾಡಲಾಗಿದೆ.

ಮಹೇಶ್ವರ್ ರಾವ್ ಗೆ ಹೆಚ್ಚುವರಿಯಾಗಿ ಬಿಬಿಎಂಪಿ ಹೊಣೆ; ಸರ್ಕಾರದ ನಿರ್ಧಾರಕ್ಕೆ ತಜ್ಞರ ಆಕ್ಷೇಪ
225 ವಾರ್ಡ್‌ಗಳನ್ನು ಹೊಂದಿರುವ ಬಿಬಿಎಂಪಿಗೆ ಪೂರ್ಣಾವಧಿ ಆಯುಕ್ತರಿಲ್ಲದಿರುವುದು ಮಹಾನಗರ ಪಾಲಿಕೆಯ ದೈನಂದಿನ ಆಡಳಿತದ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದ್ದಾರೆ.

ತುಷಾರ್ ಗಿರಿನಾಥ್ ವರ್ಗಾವಣೆ: BMRCL ಮುಖ್ಯಸ್ಥ ಮಹೇಶ್ವರ್ ರಾವ್ BBMP ನೂತನ ಸಾರಥಿ
ಈ ಕುರಿತು ಸೋಮವಾರ ರಾಜ್ಯ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ. ನಗರಾಭಿವೃದ್ಧಿ ಇಲಾಖೆ ಹಾಗೂ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಉಮಾಶಂಕರ್ ಎಸ್.ಆರ್ ಎಪ್ರಿಲ್ 30ರಂದು ನಿವೃತ್ತಿಯಾಗಲಿದ್ದಾರೆ.

ಬಿಬಿಎಂಪಿಗೆ ಹೊಸ ಮುಖ್ಯ ಆಯುಕ್ತರ ನೇಮಕ: ರೇಸ್ ನಲ್ಲಿ ಮಣಿವಣ್ಣನ್-ಮಹೇಶ್ವರ್ ರಾವ್; 'ಡೆಮಾಲಿಷನ್ ಮ್ಯಾನ್'ಗೆ ಹುದ್ದೆ ಸಾಧ್ಯತೆ?
ಮಣಿವಣ್ಣನ್ ಈಗ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದರೆ, ಮಹೇಶ್ವರ್ ರಾವ್ ಬೆಂಗಳೂರು ಮೆಟ್ರೋಪಾಲಿಟನ್ ರೈಲು ನಿಗಮ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.

