ರಾಜ್ಯಜನವರಿಯಲ್ಲಿ ರಾಜ್ಯದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಮಹಿಳಾ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಜನವರಿ 20 ಮತ್ತು 21, 2023 ರಂದು ಕರ್ನಾಟಕದ ತುಮಕೂರಿನಲ್ಲಿ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮತ್ತು 2024 ರ ಲೋಕಸಭೆ ಚುನಾವಣೆ ಕುರಿತು ಚರ್ಚೆಗಳು ನಡೆಯಲಿದೆ ಎಂದು ತಿಳಿದುಬಂದಿದೆ.