Mahindra Group

ಭಾರತೀಯ ವಾಹನ ಉದ್ಯಮಕ್ಕೆ ಅನುಪಮ ಕೊಡುಗೆ ನೀಡಿದ್ದ ಕೇಶಬ್ ಮಹೀಂದ್ರಾ ನಿಧನ!
ಭಾರತೀಯ ಆಟೋಮೊಬೈಲ್ ಉದ್ಯಮದ ಅನುಭವಿ ಮತ್ತು ಮಹೀಂದ್ರಾ & ಮಹೀಂದ್ರಾ ಲಿಮಿಟೆಡ್ (M&M) ನ ಅಧ್ಯಕ್ಷರಾದ ಕೇಶಬ್ ಮಹೀಂದ್ರಾ ಅವರು ಇಂದು ಬೆಳಿಗ್ಗೆ ಮುಂಬೈನಲ್ಲಿ ನಿಧನರಾಗಿದ್ದಾರೆ. 99 ವರ್ಷದ ಕೇಶಬ್ ಮಹೀಂದ್ರಾ ಅವರು ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕಂಪನಿ ತಿಳಿಸಿದೆ.

ಮಹೀಂದ್ರ ಏರ್ಬಸ್ ಜಂಟಿ ಉದ್ಯಮ
ಭಾರತೀಯ ಸೇನೆಗೆ ಹೆಲಿಕಾಪ್ಟರ್ಗಳನ್ನು ತಯಾರಿಸಲು ಜಗತ್ತಿನ ಅತಿದೊಡ್ಡ ವಿಮಾನ ತಯಾರಿಕಾ ಕಂಪನಿ ಏರ್ಬಸ್ ಮತ್ತು ಭಾರತದ...

