Mahisha dasara

ಮೈಸೂರು: ಇಂದು ಮಹಿಷಾ ದಸರಾ ಆಚರಣೆ; ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ
ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಎಚ್ಚರ ವಹಿಸಿದೆ. ಹೀಗಾಗಿ ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.

'ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಿ': ಕೆಎಸ್ ಭಗವಾನ್

ನಿಷೇಧಾಜ್ಞೆ ಹೊರತಾಗಿಯೂ ಮಹಿಷ ದಸರಾಗೆ ಚಾಲನೆ; Mysuru ರೇವ್ ಪಾರ್ಟಿ- 50 ಕ್ಕೂ ಹೆಚ್ಚು ಮಂದಿ ಬಂಧನ; ಬೀದರ್: ಪಿಎಸ್ಐ ಮೇಲೆ ಕಾನ್ಸ್ಟೆಬಲ್ ಹಲ್ಲೆ; ಜಾತಿ ಗಣತಿ ವರದಿ ಜಾರಿ ಮಾಡಿಯೇ ಸಿದ್ದ- ಸಿದ್ದರಾಮಯ್ಯ; ಇವು ಇಂದಿನ ಪ್ರಮುಖ ಸುದ್ದಿಗಳು 29-09-2024

ನಿಷೇಧಾಜ್ಞೆ ಹೊರತಾಗಿಯೂ ಮಹಿಷ ದಸರಾಗೆ ಚಾಲನೆ! ಬೀದರ್: ಪಿಎಸ್ಐ ಮೇಲೆ ಕಾನ್ಸ್ಟೆಬಲ್ ಹಲ್ಲೆ!, ಜಾತಿ ಗಣತಿ ವರದಿ ಜಾರಿ ಮಾಡಿಯೇ ಸಿದ್ದ-ಸಿದ್ದರಾಮಯ್ಯ

ವಿರೋಧದ ಹೊರತಾಗಿಯೂ ಮಹಿಷ ಮೂರ್ತಿಗೆ ಪುಷ್ಪಾರ್ಚನೆ, ಮಹಿಷ ದಸರಾಗೆ ಚಾಲನೆ
ಟೌನ್ ಹಾಲ್ ಹೊರತುಪಡಿಸಿ ಮೈಸೂರಲ್ಲಿ ಮಹಿಷ ಆಚರಣೆಗೆ ನಿಷೇಧಜ್ಞೆ ಹೇರಲಾಗಿತ್ತು.

ಮಾನ ಮರ್ಯಾದೆ ಇದ್ದರೆ ಶೂದ್ರರು ದೇವಸ್ಥಾನಗಳಿಗೆ ಹೋಗಬಾರದು: ಕೆಎಸ್ ಭಗವಾನ್
ಹಿಂದೂ ಧರ್ಮ ಅಂದರೆ ಅದು ಹಿಂದೂಗಳ ಧರ್ಮ ಅಲ್ಲ. ಅದು ಬ್ರಾಹ್ಮಣರ ಧರ್ಮ. ಹಿಂದೂ ಎಂದರೆ ಹಿಂದಕ್ಕೆ ಹೋಗುವ ಜನ. ಜ್ಞಾನದ ಹಸಿವು ಇಲ್ಲದ ಕಾರಣ ಹಲವರು ಗುಲಾಮರಾಗಿದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ಮಹಿಷ ಮಂಡಲೋತ್ಸವ ಆಚರಣೆ: ಭಕ್ತರಿಗೆ ನಾಳೆ ಪ್ರವೇಶ ನಿರ್ಬಂಧ
ಮೈಸೂರು ನಗರದಲ್ಲಿ ಮಹಿಷ ದಸರಾ ಆಚರಣೆ ಮಾಡಲು ಮಹಿಷಾ ದಸರಾ ಆಚರಣೆ ಸಮಿತಿಯಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದರ ಮಧ್ಯೆ ಈಗಾಗಲೇ ಮಹಿಷಾ ದಸರಾಗೆ ಪ್ರತಾಪ್ ಸಿಂಹ ವಿರೋಧ ವ್ಯಕ್ತಪಡಿಸಿದ್ದಾರೆ.

ಒಕ್ಕಲಿಗರು ಸಂಸ್ಕೃತಿ ಹೀನ ಪಶುಗಳು, ಇದು ನನ್ನ ಮಾತಲ್ಲ: ಮಹಿಷ ದಸರಾದಲ್ಲಿ ಕೆ.ಎಸ್. ಭಗವಾನ್
ಜನಿವಾರದಿಂದ ಜಾತಿ ಗುರುತಿಸುತ್ತಾರೆ. ಹಾಕದವನು ಒಂದು, ಹಾಕಿರೋನು ಒಂದು. ಕೈಗೆ ಕಾಲಿಗೆ ಜಾತಿ ಇಟ್ಟಿರೋದು ಹಿಂದೂ ಧರ್ಮ. ಹಿಂದೂ ಧರ್ಮ ನಮ್ಮ ಧರ್ಮ ಅಲ್ಲ. ನಮ್ಮ ಧರ್ಮ ಬೌದ್ಧ ಧರ್ಮ ಎಂದು ಅವರು ಹೇಳಿದರು.

ವಿರೋಧ, ಬಿಗಿ ಭದ್ರತೆ, ನಿರ್ಬಂಧ ನಡುವೆ ಇಂದು ಮಹಿಷಾ ದಸರಾ ಆಚರಣೆ: ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿ
ಈ ಬಾರಿ ಮೈಸೂರು ದಸರಾ ವಿಶೇಷ ಸುದ್ದಿಯಲ್ಲಿದೆ, ಕಾರಣ ಮಹಿಷಾ ದಸರಾ ಆಚರಣೆ, ಬಿಜೆಪಿ ನಾಯಕರು ಮತ್ತು ಹಲವರ ವಿರೋಧದ ನಡುವೆ ಇಂದು ಶುಕ್ರವಾರ ಮಹಿಷಾ ದಸರಾ ಆಚರಣೆಯಾಗುತ್ತಿದ್ದು, ಮೈಸೂರು ನಗರದಲ್ಲಿ ಪೊಲೀಸರು 144 ಸೆಕ್ಷನ್ ಜಾರಿಗೊಳಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.

