ರಾಜ್ಯಮೈಸೂರು: ಪರ, ವಿರೋಧದ ನಡುವೆ ನಾಳೆ ಮಹಿಷಾ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ!
ವಿಶ್ವವಿಖ್ಯಾತ ದಸರಾ ಉದ್ಘಾಟನೆಗೆ ಕೇವಲ ಮೂರು ದಿನಗಳು ಬಾಕಿಯಿರುವಂತೆಯೇ ಮೈಸೂರಿನಲ್ಲಿ ನಾಳೆ ಆಯೋಜಿಸಲಾಗಿರುವ ಮಹಿಷಾ ದಸರಾ ಆಚರಣೆ ಪರ ಹಾಗೂ ವಿರೋಧದ ನಡುವೆ ಷರತ್ತುಬದ್ಧ ಅನುಮತಿ ನೀಡಿ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.