ವಿದೇಶಇರಾನ್ನಲ್ಲಿ ಹಿಜಾಬ್ ಪ್ರತಿಭಟನೆ: ಮೆಟ್ರೋದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರ ಗುಂಡಿನ ದಾಳಿ; ಕಾಲ್ತುಳಿತ, ಹಲವರಿಗೆ ಗಾಯ
ಇರಾನ್ನಲ್ಲಿ ಹಿಜಾಬ್ ವಿರೋಧಿ ಪ್ರತಿಭಟನೆ ತಾರಕಕ್ಕೇರಿದ್ದು, ಮೆಟ್ರೋ ನಿಲ್ದಾಣಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರ ಮೇಲೆ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ಉಂಟಾದ ಕಾಲ್ತುಳಿತದಲ್ಲಿ ಹತ್ತಾರು ಮಂದಿ ಗಾಯಗೊಂಡಿದ್ದಾರೆ.