Mahua Moitra, Pinaki Misra

'TMC ಬೆಂಬಲಿಸದವರಿಗೆ ಬಂಗಾಳದಲ್ಲಿ ಇರುವ ಯಾವುದೇ ಹಕ್ಕಿಲ್ಲ': Mahua Moitra
ದೇಶ

'TMC ಬೆಂಬಲಿಸದವರಿಗೆ ಬಂಗಾಳದಲ್ಲಿ ಇರುವ ಯಾವುದೇ ಹಕ್ಕಿಲ್ಲ': Mahua Moitra

ಕೋಲ್ಕತ್ತಾದ ಧರ್ಮತಾಲಾದಲ್ಲಿ ಎಸ್‌ಐಆರ್ ವಿಷಯದ ಕುರಿತು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮೊಯಿತ್ರಾ ಈ ಹೇಳಿಕೆಗಳನ್ನು ನೀಡಿದ್ದು ಅವರ ಭಾಷಣದ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಪ್ರಶಾಂತ್ ಕಿಶೋರ್ ಜೊತೆಗಿನ ಚಾಟ್ ಲೀಕ್: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ FIR ದಾಖಲು!
ದೇಶ

ಪ್ರಶಾಂತ್ ಕಿಶೋರ್ ಜೊತೆಗಿನ ಚಾಟ್ ಲೀಕ್: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ FIR ದಾಖಲು!

ಈ ವೈರಲ್ ಚಾಟ್‌ಗಳು 'prashantkishor@icloud.com' ಎಂಬ ಐಕ್ಲೌಡ್ ಖಾತೆಯಿಂದ ಚಾಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಳ್ಳಲಾಗಿದೆ.

Watch | ಹಿಂದುತ್ವ vs ಹಿಂದೂ ಧರ್ಮ: ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಹೇಳಿದ್ದು...
ವಿಡಿಯೋ

Watch | ಹಿಂದುತ್ವ vs ಹಿಂದೂ ಧರ್ಮ: ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಹೇಳಿದ್ದು...

Cash for query: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಸಂಕಷ್ಟ; ಆರೋಪ ಪಟ್ಟಿ ಸಲ್ಲಿಸಲು ಸಿಬಿಐಗೆ ಲೋಕಪಾಲ ಅನುಮತಿ!
ದೇಶ

Cash for query: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಸಂಕಷ್ಟ; ಆರೋಪ ಪಟ್ಟಿ ಸಲ್ಲಿಸಲು ಸಿಬಿಐಗೆ ಲೋಕಪಾಲ ಅನುಮತಿ!

ನವೆಂಬರ್ 12 ರಂದು ಸಭೆ ನಡೆಸಿದ ಲೋಕಪಾಲದ ಪೂರ್ಣ ಪೀಠ, ಸಂಬಂಧಿತ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಸಿಬಿಐಗೆ ಅನುಮತಿ ನೀಡುವ ನಿರ್ಧಾರ ತೆಗೆದುಕೊಂಡಿತು.

'ಮೂರ್ಖರಿಗೆ ಭಾಷಾವೈಶಿಷ್ಟ್ಯಗಳು ಅರ್ಥವಾಗುವುದಿಲ್ಲ': FIR ಬಗ್ಗೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ
ದೇಶ

'ಮೂರ್ಖರಿಗೆ ಭಾಷಾವೈಶಿಷ್ಟ್ಯಗಳು ಅರ್ಥವಾಗುವುದಿಲ್ಲ': FIR ಬಗ್ಗೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಸ್ಥಳೀಯ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ, ಶನಿವಾರ ಮಾನಾ ಪೊಲೀಸ್ ಠಾಣೆಯಲ್ಲಿ ಮೊಯಿತ್ರಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 196 ಮತ್ತು 197ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

'ಅಮಿತ್ ಶಾ ತಲೆ ಕತ್ತರಿಸಿ ಟೇಬಲ್ ಮೇಲೆ ಇಡಬೇಕು' ಎಂದಿದ್ದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ FIR
ದೇಶ

'ಅಮಿತ್ ಶಾ ತಲೆ ಕತ್ತರಿಸಿ ಟೇಬಲ್ ಮೇಲೆ ಇಡಬೇಕು' ಎಂದಿದ್ದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ FIR

ಗಡಿ ಭದ್ರತೆಯ ಜವಾಬ್ದಾರಿಗಳಿಂದ ಕೇಂದ್ರ ಸರ್ಕಾರ ನುಣುಚಿಕೊಳ್ಳುತ್ತಿದೆ ಎಂದು ಟಿಎಂಸಿ ಸಂಸದೆ ಆರೋಪಿಸಿದರು.

'ಅಮಿತ್ ಶಾ ತಲೆ ಕತ್ತರಿಸಿ ಟೇಬಲ್ ಮೇಲೆ ಇಡಬೇಕು': ಮಹುವಾ ಮೊಯಿತ್ರಾ ವಿವಾದಾತ್ಮಕ ಹೇಳಿಕೆ
ದೇಶ

'ಅಮಿತ್ ಶಾ ತಲೆ ಕತ್ತರಿಸಿ ಟೇಬಲ್ ಮೇಲೆ ಇಡಬೇಕು': ಮಹುವಾ ಮೊಯಿತ್ರಾ ವಿವಾದಾತ್ಮಕ ಹೇಳಿಕೆ

ನಾಡಿಯಾ ಜಿಲ್ಲೆಯ ಕೃಷ್ಣನಗರದ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಮಹುವಾ ಮೊಯಿತ್ರಾ ವಿರುದ್ಧ ದೂರು ದಾಖಲಿಸಿದೆ.

ಹಂದಿಯೊಂದಿಗೆ ಕುಸ್ತಿ, ಮಹಿಳಾ ವಿರೋಧಿ; ಹನಿಮೂನ್ ಮುಗಿಸಿ ವಾಪಾಸಾಗಿದ್ದಾಳೆ ಮನೆ ಮುರುಕಿ: TMC ಸಂಸದರ ರಂಪಾಟ ಬೀದಿಗೆ!
ದೇಶ

ಹಂದಿಯೊಂದಿಗೆ ಕುಸ್ತಿ, ಮಹಿಳಾ ವಿರೋಧಿ; ಹನಿಮೂನ್ ಮುಗಿಸಿ ವಾಪಾಸಾಗಿದ್ದಾಳೆ ಮನೆ ಮುರುಕಿ: TMC ಸಂಸದರ ರಂಪಾಟ ಬೀದಿಗೆ!

ನೀವು ಹಂದಿಯೊಂದಿಗೆ ಕುಸ್ತಿಯಾಡಬಾರದು. ಹಂದಿಗೆ ಅದು ಇಷ್ಟವಾಗುತ್ತದೆ. ಆದರೆ ನೀವು ಕೊಳಕಾಗುತ್ತೀರಿ ಎಂದು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿಯವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದರು.

40 ವರ್ಷದ ದಾಂಪತ್ಯ ಮುರಿದುಕೊಂಡ್ಲು; First Night ಬಿಟ್ಟು ನನ್ನ ವಿರುದ್ಧ ಅಖಾಡಕ್ಕೆ ಇಳಿದಿದ್ದಾಳೆ: ಮಹುವಾ ವಿರುದ್ಧ TMC ಸಂಸದ ವಾಕ್ಸಮರ!
ದೇಶ

40 ವರ್ಷದ ದಾಂಪತ್ಯ ಮುರಿದುಕೊಂಡ್ಲು; First Night ಬಿಟ್ಟು ನನ್ನ ವಿರುದ್ಧ ಅಖಾಡಕ್ಕೆ ಇಳಿದಿದ್ದಾಳೆ: ಮಹುವಾ ವಿರುದ್ಧ TMC ಸಂಸದ ವಾಕ್ಸಮರ!

ವಿವಾದ ಈಗ ವೈಯಕ್ತಿಕ ಆರೋಪಗಳಿಗೆ ತಲುಪಿದೆ. ಸಂಸದ ಕಲ್ಯಾಣ್ ಬ್ಯಾನರ್ಜಿ, 'ಮಹುವಾ ತನ್ನ 40 ವರ್ಷದ ದಾಂಪತ್ಯವನ್ನೇ ಮುರಿದುಕೊಂಡಿದ್ದು ಈಗ ನನಗೆ ನೈತಿಕತೆಯ ಪಾಠ ಮಾಡುತ್ತಿದ್ದಾಳೆ' ಎಂದು ಹೇಳಿದರು.