Mahua Moitra, Pinaki Misra

Cash for Query Case: ಸಂಸದೆ ಮಹುವಾ ಮೋಯಿತ್ರಾ ವಿರುದ್ದ ಸಿಬಿಐ ತನಿಖೆಗೆ ಲೋಕಪಾಲ್ ಆದೇಶ!
ದೇಶ

Cash for Query Case: ಸಂಸದೆ ಮಹುವಾ ಮೋಯಿತ್ರಾ ವಿರುದ್ದ ಸಿಬಿಐ ತನಿಖೆಗೆ ಲೋಕಪಾಲ್ ಆದೇಶ!

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ (Cash for Query Case) ಸ್ವೀಕರಿಸಿದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ (TMC MP Mahua Moitra) ಅವರಿಗೆ ಸಂಕಷ್ಟ ಎದುರಾಗಿದ್ದು, ಈ ಭ್ರಷ್ಟಾಚಾರ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಲೋಕಪಾಲ್(Lokpal), ಕೇಂದ್ರೀಯ ತನಿಖಾ ದಳಕ್ಕೆ(CBI) ಸೂಚಿಸಿದೆ ಎನ್ನಲಾಗಿದೆ.

ಪ್ರಶ್ನೆಗಾಗಿ ಲಂಚ ಪ್ರಕರಣ: ನೈತಿಕ ಸಮಿತಿ ಮುಂದೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಹಾಜರು
ದೇಶ

ಪ್ರಶ್ನೆಗಾಗಿ ಲಂಚ ಪ್ರಕರಣ: ನೈತಿಕ ಸಮಿತಿ ಮುಂದೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಹಾಜರು

ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಗುರುವಾರ...

ಆಪಲ್ ಭದ್ರತಾ ಎಚ್ಚರಿಕೆ ಕುರಿತು ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದ ಮಹುವಾ; ರಕ್ಷಣೆ ನೀಡುವಂತೆ ಮನವಿ
ದೇಶ

ಆಪಲ್ ಭದ್ರತಾ ಎಚ್ಚರಿಕೆ ಕುರಿತು ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದ ಮಹುವಾ; ರಕ್ಷಣೆ ನೀಡುವಂತೆ ಮನವಿ

ತಮ್ಮ ಐಫೋನ್‌ಗಳ ಮೇಲೆ "ಸರ್ಕಾರಿ ಪ್ರಾಯೋಜಿತ" ದಾಳಿಗಳ ಕುರಿತು ಆಪಲ್ ಕಂಪನಿ ವಿರೋಧ ಪಕ್ಷದ ಸಂಸದರಿಗೆ ಭದ್ರತಾ ಎಚ್ಚರಿಕೆಗಳ ಕುರಿತು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ...

ಪ್ರಶ್ನೆಗಾಗಿ ಲಂಚ ಪ್ರಕರಣ: ಸಮಯ ವಿಸ್ತರಣೆ ಇಲ್ಲ; ನ.2ಕ್ಕೆ ಹಾಜರಾಗುವಂತೆ ಸಂಸದೆ ಮೊಯಿತ್ರಾಗೆ ನೈತಿಕ ಸಮಿತಿ ಸೂಚನೆ
ದೇಶ

ಪ್ರಶ್ನೆಗಾಗಿ ಲಂಚ ಪ್ರಕರಣ: ಸಮಯ ವಿಸ್ತರಣೆ ಇಲ್ಲ; ನ.2ಕ್ಕೆ ಹಾಜರಾಗುವಂತೆ ಸಂಸದೆ ಮೊಯಿತ್ರಾಗೆ ನೈತಿಕ ಸಮಿತಿ ಸೂಚನೆ

ಸಂಸತ್ತಿನಲ್ಲಿ ಹಣ ಪಡೆದು ಪ್ರಶ್ನೆ ಕೇಳಿರುವ ಆರೋಪದ ಪ್ರಕರಣದಲ್ಲಿ ಅಕ್ಟೋಬರ್ 31ರ ಬದಲಿಗೆ ನವೆಂಬರ್ 2ರಂದು ಹಾಜರಾಗುವಂತೆ ಲೋಕಸಭೆಯ ನೈತಿಕ ಸಮಿತಿಯು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮಹುವಾ ಮೊಯಿತ್ರಾ ಅವರಿಗೆ ಸೂಚಿಸಿದೆ. ಇದರ ನಂತರ ಈ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ಸಮಿತಿ ಸ್ಪಷ್ಟಪಡಿಸಿದೆ.

ಅದಾನಿ ಸಂಧಾನಕಾರರಾಗಿ ಇಬ್ಬರು ಸಂಸದರು ನನ್ನನ್ನು ಸಂಪರ್ಕಿಸಿದ್ದರು: ಮಹುವಾ ಮೊಯಿತ್ರಾ
ದೇಶ

ಅದಾನಿ ಸಂಧಾನಕಾರರಾಗಿ ಇಬ್ಬರು ಸಂಸದರು ನನ್ನನ್ನು ಸಂಪರ್ಕಿಸಿದ್ದರು: ಮಹುವಾ ಮೊಯಿತ್ರಾ

ಲೋಕಸಭೆಯ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದಿದ್ದರು ಎಂಬ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ...

ನೈತಿಕ ಸಮಿತಿ ಮುಂದೆ ವಕೀಲ ದೇಹದ್ರಾಯ್, ದುಬೆ ಹಾಜರು; ಅ. 31ರಂದು ಹಾಜರಾಗುವಂತೆ ಮಹುವಾ ಮೊಯಿತ್ರಾಗೆ ಸೂಚನೆ
ದೇಶ

ನೈತಿಕ ಸಮಿತಿ ಮುಂದೆ ವಕೀಲ ದೇಹದ್ರಾಯ್, ದುಬೆ ಹಾಜರು; ಅ. 31ರಂದು ಹಾಜರಾಗುವಂತೆ ಮಹುವಾ ಮೊಯಿತ್ರಾಗೆ ಸೂಚನೆ

ಮಹುವಾ ಮೊಯಿತ್ರಾ ಅವರು ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ವಕೀಲ ಜೈ ಅನಂತ್ ದೆಹದ್ರಾಯ್ ಮತ್ತು ಬಿಜೆಪಿ ನಾಯಕ ನಿಶಿಕಾಂತ್ ದುಬೆ ಗುರುವಾರ ಲೋಕಸಭೆಯ ನೈತಿಕ ಸಮಿತಿ ಮುಂದೆ ಹಾಜರಾಗಿದ್ದರು. ಇದೇ ವೇಳೆ, ಅಕ್ಟೋಬರ್ 31ರಂದು ಸಮಿತಿ ಮುಂದೆ ಹಾಜರಾಗುವಂತೆ ಟಿಎಂಸಿ ಸಂಸದೆಗೆ ಸೂಚನೆ ನೀಡಲಾಗಿದೆ.

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಮಾನನಷ್ಟ ಪ್ರಕರಣದಿಂದ ಹಿಂದೆ ಸರಿದ ವಕೀಲರು
ದೇಶ

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಮಾನನಷ್ಟ ಪ್ರಕರಣದಿಂದ ಹಿಂದೆ ಸರಿದ ವಕೀಲರು

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ಸುಪ್ರೀಂ ಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರ ವಕೀಲರು ಶುಕ್ರವಾರ ದೆಹಲಿ ಹೈಕೋರ್ಟ್‌ನಲ್ಲಿ ಪ್ರಕರಣವನ್ನು ಪ್ರತಿನಿಧಿಸುವುದರಿಂದ ಹಿಂದೆ ಸರಿದಿದ್ದಾರೆ.

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ದೂರು; ನಿಶಿಕಾಂತ್ ದುಬೆ, ವಕೀಲರಿಗೆ ಲೋಕಸಭೆ ನೈತಿಕ ಸಮಿತಿ ಸಮನ್ಸ್
ದೇಶ

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ದೂರು; ನಿಶಿಕಾಂತ್ ದುಬೆ, ವಕೀಲರಿಗೆ ಲೋಕಸಭೆ ನೈತಿಕ ಸಮಿತಿ ಸಮನ್ಸ್

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಲೋಕಸಭೆಯ ನೈತಿಕ ಸಮಿತಿಯು ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಅವರು ಅಕ್ಟೋಬರ್ 26ರಂದು ತನ್ನ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಿದೆ.

ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಆರೋಪ: ಆರೋಪ ನಿರಾಧಾರ, ಸಿಬಿಐ ತನಿಖೆಗೆ ರೆಡಿ ಎಂದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ
ದೇಶ

ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಆರೋಪ: ಆರೋಪ ನಿರಾಧಾರ, ಸಿಬಿಐ ತನಿಖೆಗೆ ರೆಡಿ ಎಂದ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ

ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಿತಿ ಅಥವಾ ಸಿಬಿಐ ವಿಚಾರಣೆಗೆ ತಾವು ಸಿದ್ಧ.. ತಮ್ಮ ವಿರುದ್ಧದ ಆರೋಪ ನಿರಾಧಾರ ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ಹೇಳಿದ್ದಾರೆ.