Mahua Moitra

ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ: ಬಿಜೆಪಿ ಆರೋಪ
ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು ಮಾತ್ರವಲ್ಲದೇ ಈ ಸಂಬಂಧ ಸ್ಪೀಕರ್ ಗೆ ಪತ್ರ ಕೂಡ ನೀಡಿದ್ದಾರೆ.

ಇಸ್ರೋ ಈಗ ಬಿಜೆಪಿಗೆ 2024ರ ಚುನಾವಣಾ ಪ್ರಚಾರದ ಸಾಧನ: ಟಿಎಂಸಿ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ಚಂದ್ರಯಾನ-3 ಯಶಸ್ಸನ್ನು ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಗೆ ಪ್ರಚಾರದ ಸಾಧನವಾಗಿ ಬಳಸಿಕೊಳ್ಳಲಿದೆ ಎಂದು ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ...

ಅರೆಬರೆ ಬಟ್ಟೆ ಧರಿಸಿ 'ಶೂರ್ಪನಖಿ'ಯಂತೆ ಕಾಣುವ ಯುವತಿಯರು ಹೇಳಿಕೆ: ಬಿಜೆಪಿ ನಾಯಕನ ವಿರುದ್ಧ ಕೆರಳಿ ಕೆಂಡವಾದ ಸಂಸದೆ ಮೋಯಿತ್ರಾ!
ಅರೆಬರೆ ಬಟ್ಟೆಗಳನ್ನು ಧರಿಸುವ ಯುವತಿಯರು ರಾಮಾಯಣದಲ್ಲಿ ಬರುವ ರಾಕ್ಷಸಿ ಶೂರ್ಪನಖಿಯಂತೆ ಕಾಣುತ್ತಾರೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕೈಲಾಶ್ ವಿಜಯ್ ವರ್ಗೀಯ ವಿರುದ್ಧ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ ತೀವ್ರ ವಾಗ್ದಾಳಿ ನಡೆಸಿದ್ದಾರೆ.

'ಬಿಜೆಪಿಗೆ ಟಿಎಂಸಿ ಮಾತ್ರ ಪರ್ಯಾಯ'; ರಾಹುಲ್ ಗಾಂಧಿ ವಿರುದ್ಧ ಮಹುವಾ ಮೊಯಿತ್ರಾ ವಾಗ್ದಾಳಿ
ಟಿಎಂಸಿ ಬಿಜೆಪಿ ಮೈತ್ರಿ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ, ಬಿಜೆಪಿಗೆ ಟಿಎಂಸಿ ಮಾತ್ರ ಪರ್ಯಾಯ ಎಂದು ಹೇಳುವ ಮೂಲಕ ಖಡಕ್ ತಿರುಗೇಟು ನೀಡಿದ್ದಾರೆ.

ಗೊಗೋಯ್ ಟ್ವೀಟ್: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್ ದಾಖಲು
'ಅಸ್ಸಾಮಿ ಜನರ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರ ವಿರುದ್ಧ ಅಸ್ಸಾಂನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಧರ್ಮವನ್ನು ವ್ಯಕ್ತಿಗಳಿಗೆ ಖಾಸಗಿಯಾಗಿ ಆಚರಿಸಲು ಬಿಡಬೇಕು: ಮೊಯಿತ್ರಾ ಕಾಳಿ ಟೀಕೆ ವಿವಾದಕ್ಕೆ ತರೂರ್ ಪ್ರತಿಕ್ರಿಯೆ
ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಕಾಳಿ ದೇವಿ ಬಗ್ಗೆ ನೀಡಿರುವ ಹೇಳಿಕೆಗಾಗಿ ಅವರ ಮೇಲಿನ ದಾಳಿಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಬುಧವಾರ ಹೇಳಿದ್ದಾರೆ.

ಕಾಳಿ ಟೀಕೆ ವಿವಾದ: ಮಹುವಾ ಮೊಯಿತ್ರಾ ವಿರುದ್ಧ ದೂರು; ಟಿಎಂಸಿ ಟ್ವಿಟ್ಟರ್ ಖಾತೆ ಫಾಲೊ ಮಾಡುವುದನ್ನು ನಿಲ್ಲಿಸಿದ ಸಂಸದೆ!
ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಮಾಧ್ಯಮ ಕಾರ್ಯಕ್ರಮವೊಂದರಲ್ಲಿ ಕಾಳಿ ದೇವಿಯ ಬಗ್ಗೆ ಮಾಡಿದ ಕಾಮೆಂಟ್ ವಿವಾದದ ನಂತರ ತಮ್ಮ ಪಕ್ಷದ ಅಧಿಕೃತ ಖಾತೆ ಅನ್ನು ಅನುಸರಿಸುವುದನ್ನು ನಿಲ್ಲಿಸಿದ್ದಾರೆ.

ಕಾಳಿ ದೇವಿ ಎಂದರೆ ನನಗೆ ಮಾಂಸ ತಿನ್ನುವ, ಮದ್ಯ ಸ್ವೀಕರಿಸುವ ದೇವತೆ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ!
ಕಾಳಿ ದೇವಿ ನನಗೆ ಮಾಂಸ ತಿನ್ನುವ, ಮದ್ಯವನ್ನು ಸ್ವೀಕರಿಸುವ ದೇವತೆ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಎಂದು ಸಿಗರೇಟ್ ಸೇದುತ್ತಿರುವ ಚಿತ್ರ ಪೋಸ್ಟರ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

