ವಿದೇಶನೈಜಿರಿಯಾ ಸೇನೆ ಯಡವಟ್ಟು; ತನ್ನ ಪ್ರಜೆಗಳ ಮೇಲೇ ಬಾಂಬ್ ದಾಳಿ, 100 ಅಮಾಯಕರ ಬಲಿ
ಬೋಕೋ ಹರಾಮ್ ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ನೈಜಿರಿಯಾ ಸೇನೆ ದೊಡ್ಡ ಪ್ರಮಾದ ಮಾಡಿಕೊಂಡಿದ್ದು, ಉಗ್ರರ ಕ್ಯಾಂಪ್ ಎಂದು ತಿಳಿದು ತನ್ನದೇ ಪ್ರಜೆಗಳಿರುವ ನಿರಾಶ್ರಿತ ಶಿಬಿರಗಳ ಮೇಲೆ ಬಾಂಬ್ ದಾಳಿ ನಡೆಸಿದೆ.