Main Coach

ಕಿಂಗ್ಸ್ ಇಲೆವೆನ್ ಪಂಜಾಬ್ ಮುಖ್ಯ ಕೋಚ್ ಅನಿಲ್ ಕುಂಬ್ಳೆ
ನಾಯಕ ವಿರಾಟ್ ಕೊಹ್ಲಿ ಜತೆ ಭಿನ್ನಾಭಿಪ್ರಾಯದಿಂದ ಟೀಮ್ ಇಂಡಿಯಾ ಮುಖ್ಯ ಕೋಚ್ ಸ್ಥಾನದಿಂದ ಕೆಳಗೆ ಇಳಿದಿದ್ದ ಅನಿಲ್ ಕುಂಬ್ಳೆ ಮತ್ತೆ ತರಬೇತಿ ವಿಭಾಗಕ್ಕೆ ಮರಳಲು ಸಜ್ಜಾಗುತ್ತಿದ್ದಾರೆ.

ಟೀಂ ಇಂಡಿಯಾ ಮುಂದಿನ ಕೋಚ್ ಯಾರು? ಟಾಮ್ ಮೂಡಿ ಹೆಸರು ಮುಂಚೂಣಿಯಲ್ಲಿ
ಮುಂದಿನ ತಿಂಗಳು 2ರಿಂದ ವಿಂಡೀಸ್ ನಲ್ಲಿ ನಡೆಯಲಿರುವ ಸರಣಿ ಬಳಿಕ ಟೀಂ ಇಂಡಿಯಾದ ಕೋಚ್ ರವಿಶಾಸ್ತ್ರೀ ಹಾಗೂ ಅವರ ತಂಡದ ಗುತ್ತಿಗೆ ಅವಧಿ ಮುಗಿಯಲಿದ್ದು, ಹೊಸ ಕೋಚ್ ಹಾಗೂ ಸಹಾಯಕ ಸಿಬ್ಬಂದಿಗಳ ಹುದ್ದೆಗಳಿಗೆ ಬಿಸಿಸಿಐ ಜುಲೈ 16 ರಂದು ಅರ್ಜಿ ಆಹ್ವಾನಿಸಿದೆ.

