ಅಮೆರಿಕದ ಮೈನೆ ರಾಜ್ಯದಲ್ಲಿ ಪ್ರಮುಖ ವಿಮಾನ ಅಪಘಾತ ಸಂಭವಿಸಿದೆ. ಬ್ಯಾಂಗೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ವೇಳೆ ಖಾಸಗಿ ಜೆಟ್ ಅಪಘಾತಕ್ಕೀಡಾಗಿ ಏಳು ಮಂದಿ ಸಾವನ್ನಪ್ಪಿದ್ದಾರೆ.