Mainpuri

ಮಹಾರಾಣಾ ಪ್ರತಾಪ್ ಪ್ರತಿಮೆ ಧ್ವಂಸ: ಸುಮಾರು 100 ಎಸ್ಪಿ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲು
ದೇಶ

ಮಹಾರಾಣಾ ಪ್ರತಾಪ್ ಪ್ರತಿಮೆ ಧ್ವಂಸ: ಸುಮಾರು 100 ಎಸ್ಪಿ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲು

ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ಮಹಾರಾಣಾ ಪ್ರತಾಪ್‌ ಪ್ರತಿಮೆ ಧ್ವಂಸಗೊಳಿಸಿದ ಮತ್ತು ಗೂಂಡಾಗಿರಿ ನಡೆಸಿದ ಆರೋಪದ ಮೇಲೆ ಸುಮಾರು 100 ಸಮಾಜವಾದಿ ಪಕ್ಷದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ

ಮೈನ್ಪುರಿ: ಕಸ ಹಾಕುವ ವಿಚಾರವಾಗಿ ಜಗಳ: ಗುಂಡೇಟಿಗೆ ಒಂದೇ ಕುಟುಂಬದ ಮೂವರ ಬಲಿ!
ದೇಶ

ಮೈನ್ಪುರಿ: ಕಸ ಹಾಕುವ ವಿಚಾರವಾಗಿ ಜಗಳ: ಗುಂಡೇಟಿಗೆ ಒಂದೇ ಕುಟುಂಬದ ಮೂವರ ಬಲಿ!

ಕಸ ಸುರಿಯುವ ವಿಚಾರವಾಗಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಗುಂಡು ಹಾರಿಸಿ ಮೂವರನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ನಡೆದಿದೆ.

ಉಪ ಚುನಾವಣೆಯಲ್ಲಿ ಮತ ಚಲಾಯಿಸದಂತೆ ಜನರನ್ನು ತಡೆಯಲಾಗುತ್ತಿದೆ: ಅಖಿಲೇಶ್ ಯಾದವ್ ಆರೋಪ
ದೇಶ

ಉಪ ಚುನಾವಣೆಯಲ್ಲಿ ಮತ ಚಲಾಯಿಸದಂತೆ ಜನರನ್ನು ತಡೆಯಲಾಗುತ್ತಿದೆ: ಅಖಿಲೇಶ್ ಯಾದವ್ ಆರೋಪ

ರಾಂಪುರ ಮತ್ತು ಖಟುವಾಲಿ ವಿಧಾನಸಭೆ ಕ್ಷೇತ್ರ ಹಾಗೂ ಮೈನ್ ಪುರಿ ಸಂಸದೀಯ ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗಿನಿಂದ ಮತದಾನ ಆರಂಭವಾಗಿದೆ. ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ತೆರವಾಗಿದ್ದ ಮೈನ್ ಪುರಿ ಲೋಕಸಭೆ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ.  

ರಾಜಕೀಯ ಸಮೀಕರಣದಲ್ಲಿ ವ್ಯತ್ಯಾಸ: ಮುಲಾಯಂ ಸಿಂಗ್ ಬದುಕಿದ್ದಾಗ ಗೆಲವು ಅನಾಯಾಸ; ಮೈನ್ ಪುರಿಯಲ್ಲಿ ಡಿಂಪಲ್ ಗೆಲುವು ತ್ರಾಸ!
ದೇಶ

ರಾಜಕೀಯ ಸಮೀಕರಣದಲ್ಲಿ ವ್ಯತ್ಯಾಸ: ಮುಲಾಯಂ ಸಿಂಗ್ ಬದುಕಿದ್ದಾಗ ಗೆಲವು ಅನಾಯಾಸ; ಮೈನ್ ಪುರಿಯಲ್ಲಿ ಡಿಂಪಲ್ ಗೆಲುವು ತ್ರಾಸ!

ಸಮಾಜವಾದಿ ಪಕ್ಷದ ಅಭ್ಯರ್ಥಿ ಡಿಂಪಲ್ ಯಾದವ್‌ಗೆ ಮೈನ್‌ಪುರಿ ಉಪಚುನಾವಣೆಯು ಸರಳವಾದ ಸಂಗತಿಯಾಗಿರುವುದಿಲ್ಲ, ಹಿಂದಿನ ಚುನಾವಣೆಗಳಲ್ಲಿ ಆಕೆಯ ಮಾವ ಮುಲಾಯಂ ಸಿಂಗ್ ಯಾದವ್ ಇದ್ದ ಕಾರಣ ಡಿಂಪಲ್ ಅನಾಯಾಸವಾಗಿ ಗೆಲುವು ಸಾಧಿಸುತ್ತಿದ್ದರು.

ಯುಪಿ ಉಪಚುನಾವಣೆ: ಮೈನ್‌ಪುರಿಯಿಂದ ಎಸ್‌ಪಿ ಅಭ್ಯರ್ಥಿಯಾಗಿ ಡಿಂಪಲ್ ಯಾದವ್ ಕಣಕ್ಕೆ
ದೇಶ

ಯುಪಿ ಉಪಚುನಾವಣೆ: ಮೈನ್‌ಪುರಿಯಿಂದ ಎಸ್‌ಪಿ ಅಭ್ಯರ್ಥಿಯಾಗಿ ಡಿಂಪಲ್ ಯಾದವ್ ಕಣಕ್ಕೆ

ಡಿಸೆಂಬರ್ 5 ರಂದು ನಡೆಯಲಿರುವ ಉತ್ತರ ಪ್ರದೇಶದ ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಸಮಾಜವಾದಿ ಪಕ್ಷ(ಎಸ್ ಪಿ) ಗುರುವಾರ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್...

ಮೈನ್ಪುರಿ, ಆಲೀಘರ್ ಹೆಸರನ್ನು ಬದಲಿಸಲು ಯೋಗಿ ಆದಿತ್ಯನಾಥ್ ಸರ್ಕಾರ ಮುಂದು!
ದೇಶ

ಮೈನ್ಪುರಿ, ಆಲೀಘರ್ ಹೆಸರನ್ನು ಬದಲಿಸಲು ಯೋಗಿ ಆದಿತ್ಯನಾಥ್ ಸರ್ಕಾರ ಮುಂದು!

ಉತ್ತರ ಪ್ರದೇಶಗಳ ನಗರಗಳಿಗೆ ಮೊಘಲರು-ಮಧ್ಯಕಾಲೀನ ಅವಧಿಯಲ್ಲಿ ನಾಮಕರಣಗೊಂಡಿದ್ದ ಹೆಸರುಗಳನ್ನು ಬದಲಾವಣೆ ಮಾಡುವ ಕೆಲಸವನ್ನು ಆದಿತ್ಯನಾಥ್ ಸರ್ಕಾರ ಮುಂದುವರೆಸಿದ್ದು, ಈಗ ಆಲೀಘರ್ ಹೆಸರನ್ನು ಬದಲಾವಣೆ ಮಾಡುವ ನಿರ್ಣಯ ಕೈಗೊಂಡಿದೆ. 

100ರೂ ಲಂಚ ನೀಡಲು ನಿರಾಕರಣೆ; ಕಾರ್ಮಿಕರನ್ನು ಸಾಯುವಂತೆ ಥಳಿಸಿದ ಉತ್ತರಪ್ರದೇಶ ಪೊಲೀಸರು
ಪ್ರಧಾನ ಸುದ್ದಿ

100ರೂ ಲಂಚ ನೀಡಲು ನಿರಾಕರಣೆ; ಕಾರ್ಮಿಕರನ್ನು ಸಾಯುವಂತೆ ಥಳಿಸಿದ ಉತ್ತರಪ್ರದೇಶ ಪೊಲೀಸರು

100ರೂ ಲಂಚ ನೀಡಲು ನಿರಾಕರಿಸಿದ್ದಕ್ಕೆ ಇಬ್ಬರು ಮೈನ್ ಪುರಿ ಕಾರ್ಮಿಕರನ್ನು ಉತ್ತರಪ್ರದೇಶ ಪೊಲೀಸರು ಮನಬಂದಂತೆ ಥಳಿಸಿದ್ದರಿಂದ ಅವರು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ

ಉತ್ತರ ಪ್ರದೇಶದ ಮೈನ್ ಪುರಿಯಲ್ಲಿ ಗಲಭೆ: 21 ಮಂದಿ ಬಂಧನ
ದೇಶ

ಉತ್ತರ ಪ್ರದೇಶದ ಮೈನ್ ಪುರಿಯಲ್ಲಿ ಗಲಭೆ: 21 ಮಂದಿ ಬಂಧನ

ಉತ್ತರ ಪ್ರದೇಶದ ಮೈನ್ ಪುರಿ ಜಿಲ್ಲೆಯಲ್ಲಿ ಉಂಟಾದ ಗಲಭೆಗೆ ಸಂಬಂಧಪಟ್ಟಂತೆ 21 ಮಂದಿಯನ್ನು ಬಂಧಿಸಲಾಗಿದೆ...